14 ಜಯ; ಗುಜರಾತ್ ನಾಗಾಲೋಟ
Team Udayavani, Dec 13, 2018, 6:00 AM IST
ವಿಶಾಖಪಟ್ಟಣ: ಕೆ. ಪ್ರಪಂಜನ್ ಅವರ ಸಾಹಸಮಯ ರೈಡಿಂಗ್ ಪ್ರದರ್ಶನದಿಂದ ಪ್ರೊ ಕಬಡ್ಡಿ 6ನೇ ಆವೃತ್ತಿಯ ವಿಶಾಖ ಪಟ್ಟಣ ಚರಣದಲ್ಲಿ ಗುಜರಾತ್ ಫಾರ್ಚೂನ್ ಜೈಂಟ್ಸ್ 47-37 ಅಂಕಗಳ ಅಂತರದಿಂದ ಹರ್ಯಾಣ ಸ್ಟೀಲರ್ ವಿರುದ್ಧ ಗೆಲುವು ಸಾಧಿಸಿದೆ. ಪ್ರಪಂಜನ್ 12 ಅಂಕ ಗಳಿಸಿ ಮೆರೆದರು.
ಈಗಾಗಲೇ ನಾಕೌಟ್ ಸುತ್ತಿಗೆ ಅರ್ಹತೆ ಪಡೆದುಕೊಂಡಿರುವ ಗುಜರಾತ್ ತಂಡ ಬುಧವಾರ “ರಾಜೀವ್ ಗಾಂಧಿ ಒಳಾಂಗಣ ಕ್ರೀಡಾಂಗಣ’ದಲ್ಲಿ ನಡೆದ ಮೊದಲ ಪಂದ್ಯದಲ್ಲಿ ಒತ್ತಡ ರಹಿತ ಆಟ ಪ್ರದರ್ಶಿಸಿತು. ಪ್ರಪಂಜನ್ಗೆ ತಂಡದ ಸಹ ಆಟಗಾರ ಸಚಿನ್ (10 ಅಂಕ) ಅತ್ಯುತ್ತಮ ಸಾಥ್ ನೀಡಿದರು. ಉಳಿದಂತೆ ಪರ್ವೇಶ್ (4 ಅಂಕ) ಟ್ಯಾಕಲ್ ನಡೆಸಿ ಮಿಂಚಿದರೆ, ಡಾಂಗ್ ಲೀ (4 ಅಂಕ) ರೈಡಿಂಗ್ನಿಂದ ತಂಡಕ್ಕೆ ನೆರವಾದರು. ಇವರೆಲ್ಲರ ಒಗ್ಗಟ್ಟಿನ ಆಟದಿಂದಾಗಿ ಗುಜರಾತ್ಗೆ ಬೃಹತ್ ಅಂಕ ಗಳಿಸಲು ಸಾಧ್ಯವಾಯಿತು. ಇದರೊಂದಿಗೆ ಗುಜರಾತ್ ತನ್ನ ಗೆಲುವನ್ನು 14ಕ್ಕೆ ವಿಸ್ತರಿದೆ. ಹರ್ಯಾಣ 13ನೇ ಸೋಲನುಭವಿಸಿತು.
ಬುಲ್ಸ್ ಗೆಲುವು
ದಿನದ ದ್ವಿತೀಯ ಪಂದ್ಯದಲ್ಲಿ ಬೆಂಗಳೂರು ಬುಲ್ಸ್ ತಂಡವು ಆತಿಥೇಯ ತೆಲುಗು ಟೈಟಾನ್ಸ್ಗೆ 37-24 ಅಂಕಗಳ ಅಂತರದಿಂದ ಆಘಾತವಿಕ್ಕಿತು.
ಇಂದಿನ ಪಂದ್ಯ
1. ತೆಲುಗು-ಪಾಟ್ನಾ
ಸ್ಥಳ: ವಿಶಾಖಪಟ್ಟಣ
ಆರಂಭ: ರಾತ್ರಿ 8.00
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijay Hazare Trophy; ಅಭಿನವ್ ಮನೋಹರ್ ಭರ್ಜರಿ ಶತಕ; ಸುಲಭ ಜಯ ಸಾಧಿಸಿದ ಕರ್ನಾಟಕ
TeamIndia; ಮುಗಿಯಿತಾ ರೋಹಿತ್ ವೃತ್ತಿಜೀವನ? ಮೆಲ್ಬೋರ್ನ್ ಗೆ ಬಂದ ಅಗರ್ಕರ್ ಹೇಳಿದ್ದೇನು?
INDvAUS: ನಿತೀಶ್ ಕುಮಾರ್ ಆಕರ್ಷಕ ಶತಕ; ಫಾಲೋಆನ್ ಅವಮಾನದಿಂದ ಪಾರು
INDvsAUS: ವಿಚಿತ್ರ ರೀತಿಯಲ್ಲಿ ಔಟಾದ ರಿಷಭ್ ಪಂತ್ ವಿರುದ್ದ ಕಿಡಿಕಾರಿದ ಗಾವಸ್ಕರ್
Vijay Hazare Trophy: ಅರುಣಾಚಲ ಎದುರಾಳಿ; ರಾಜ್ಯಕ್ಕೆ 4ನೇ ಜಯದ ನಿರೀಕ್ಷೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kundapura: ಟಿಟಿ ರೋಡ್ನಲ್ಲಿವೆ 4 ಬಾವಿ; ನೀರಿದೆ, ನಿರ್ವಹಣೆಯೇ ಇಲ್ಲ!
Sandalwood: ಭೂಗತ ಲೋಕದತ್ತ ʼಕ್ಯಾಪಿಟಲ್ ಸಿಟಿʼ
Vijay Hazare Trophy; ಅಭಿನವ್ ಮನೋಹರ್ ಭರ್ಜರಿ ಶತಕ; ಸುಲಭ ಜಯ ಸಾಧಿಸಿದ ಕರ್ನಾಟಕ
Udupi: ದೊಡ್ಡಣ್ಣ ಗುಡ್ಡೆ ದೇವಸ್ಥಾನ; ಕಲ್ಕುಡ-ಕಲ್ಲುರ್ಟಿ ದೈವಗಳ ನೂತನ ಗುಡಿಗೆ ಶಿಲಾನ್ಯಾಸ
Video: 2 ವಾರದಲ್ಲಿ ಮದುವೆಯಾಗಬೇಕಿದ್ದ ಯುವತಿ 70 ಅಡಿ ಎತ್ತರದ ಸೇತುವೆಯಿಂದ ನದಿಗೆ ಜಿಗಿದಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.