ಎ. 15ರ ತನಕ ಪ್ರೊ ಲೀಗ್ ಹಾಕಿ ಸ್ಥಗಿತ
Team Udayavani, Mar 14, 2020, 10:41 PM IST
ಲುಸಾನ್ನೆ (ಸ್ವಿಜರ್ಲ್ಯಾಂಡ್): ಸದ್ಯ ನಡೆಯುತ್ತಿರುವ ಎಫ್ಐಎಚ್ ಪ್ರೊ ಲೀಗ್ ಹಾಕಿ ಪಂದ್ಯಾವಳಿಯನ್ನು ಅಂತಾರಾಷ್ಟ್ರೀಯ ಹಾಕಿ ಫೆಡರೇಶನ್ (ಎಫ್ಐಎಚ್) ಎ. 15ರ ತನಕ ತಡೆಹಿಡಿದಿದೆ. ಕಾರಣ, ಕೊರೊನಾ!
“ವಿಶ್ವ ಆರೋಗ್ಯ ಸಂಸ್ಥೆಯ ಸೂಚನೆ ಮೇರೆಗೆ ಹಾಗೂ ವಿಶ್ವದೆಲ್ಲ ಸರಕಾರಗಳು ವಿವಿಧ ಕ್ರೀಡಾಕೂಟಗಳನ್ನು ಮುಂದೂಡಿದ ಕಾರಣ ಎಫ್ಐಎಚ್ ಪ್ರೊ ಲೀಗ್ ಹಾಕಿ ಪಂದ್ಯಾವಳಿಯನ್ನು ಎ. 15ರ ತನಕ ಸ್ಥಗಿತಗೊಳಿಸಲು ನಿರ್ಧರಿಸಲಾಗಿದೆ. ತತ್ಕ್ಷಣದಿಂದಲೇ ಈ ಆದೇಶ ಜಾರಿಗೆ ಬರಲಿದೆ’ ಎಂದು ಹಾಕಿ ಆಡಳಿತ ಸಂಸ್ಥೆ ತನ್ನ ಪ್ರಕಟನೆಯಲ್ಲಿ ತಿಳಿಸಿದೆ.
ಆದರೆ ಈ ಅವಧಿಯಲ್ಲಿ ಭಾರತದ ಯಾವುದೇ ಪಂದ್ಯಗಳಿಲ್ಲ. ಭಾರತ ತನ್ನ ಮುಂದಿನ ಪಂದ್ಯಗಳನ್ನು ಎ. 26ರಿಂದ ಜರ್ಮನಿ ವಿರುದ್ಧ ಬರ್ಲಿನ್ನಲ್ಲಿ ಆಡಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.