![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Mar 17, 2020, 2:35 AM IST
ಲಾಹೋರ್: ಪಾಕಿಸ್ಥಾನ್ ಸೂಪರ್ ಲೀಗ್ ಟಿ20 ಪಂದ್ಯಾವಳಿಯ ಸೆಮಿಫೈನಲ್ ವೇದಿಕೆ ಸಜ್ಜುಗೊಂಡಿದೆ. ಎರಡೂ ಸೆಮಿಫೈನಲ್ ಪಂದ್ಯಗಳು ಮಂಗಳವಾರ ಲಾಹೋರ್‌ನ “ಗದ್ದಾಫಿ ಸ್ಟೇಡಿಯಂ’ನಲ್ಲಿ ನಡೆಯಲಿವೆ. ಈ ಎರಡೂ ಪಂದ್ಯಗಳಿಗೆ ವೀಕ್ಷಕರ ಪ್ರವೇಶವನ್ನು ನಿಷೇಧಿಸಲಾಗಿದೆ.
ಅಪರಾಹ್ನ 2.30ಕ್ಕೆ ಆರಂಭವಾಗ ಲಿರುವ ಮೊದಲ ಸೆಮಿಫೈನಲ್‌ನಲ್ಲಿ ಮುಲ್ತಾನ್ ಸುಲ್ತಾನ್ಸ್ ಮತ್ತು ಪೇಶಾವರ್ ಝಲಿ¾ ತಂಡಗಳು ಎದುರಾಗಲಿವೆ. ಇನ್ನೊಂದು ಪಂದ್ಯದಲ್ಲಿ ಕರಾಚಿ ಕಿಂಗ್ಸ್ ಮತ್ತು ಲಾಹೋರ್ ಖಲಂದರ್ ಎದುರಾಗಲಿವೆ. ಈ ಪಂದ್ಯ ರಾತ್ರಿ 7.30ಕ್ಕೆ ಆರಂಭವಾಗಲಿದೆ.
ಕರಾಚಿಯನ್ನು ಕೆಡವಿದ ಕ್ವೆಟ್ಟಾ
ರವಿವಾರ ರಾತ್ರಿ ನಡೆದ ಅಂತಿಮ ಲೀಗ್ ಪಂದ್ಯದಲ್ಲಿ ಕ್ವೆಟ್ಟಾ ಗ್ಲೆàಡಿಯೇಟರ್ 5 ವಿಕೆಟ್‌ಗಳಿಂದ ಕರಾಚಿ ಕಿಂಗ್ಸ್ ತಂಡವನ್ನು ಕೆಡವಿತು. ಆದರೆ ಈ ಸೋಲಿನ ಹೊರತಾಗಿಯೂ ಕರಾಚಿ ತಂಡದ ಸೆಮಿಫೈನಲ್‌ಗೆ ಯಾವುದೇ ಧಕ್ಕೆ ಆಗಲಿಲ್ಲ.
ಮೊದಲು ಬ್ಯಾಟಿಂಗ್ ನಡೆಸಿದ ಕರಾಚಿ ಕಿಂಗ್ಸ್ 5 ವಿಕೆಟಿಗೆ 150 ರನ್ ಗಳಿಸಿದರೆ, ಕ್ವೆಟ್ಟಾ ಗ್ಲೆàಡಿಯೇಟರ್ 16.2 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 154 ರನ್ ಬಾರಿಸಿತು.
ದ್ವಿತೀಯ ವಿಕೆಟಿಗೆ ಜತೆಗೂಡಿದ ಶೇನ್ ವಾಟ್ಸನ್ (66) ಮತ್ತು ಖುರ್ರಂ ಮನ್ಸೂರ್ (63) 118 ರನ್ನುಗಳ ಜತೆಯಾಟ ನಿಭಾಯಿಸಿ ತಂಡದ ಗೆಲುವನ್ನು ಸುಲಭಗೊಳಿಸಿದರು.
ಸಂಕ್ಷಿಪ್ತ ಸ್ಕೋರ್: ಕರಾಚಿ ಕಿಂಗ್ಸ್-5 ವಿಕೆಟಿಗೆ 150 (ಡೆಲ್‌ಪೋರ್ಟ್ 62, ಬಾಬರ್ 32, ವಾಲ್ಟನ್ 26, ನಸೀಮ್ ಶಾ 17ಕ್ಕೆ 2). ಕ್ವೆಟ್ಟಾ ಗ್ಲೆàಡಿಯೇಟರ್-
16.2 ಓವರ್‌ಗಳಲ್ಲಿ 5 ವಿಕೆಟಿಗೆ 154 (ವಾಟ್ಸನ್ 66, ಮನ್ಸೂರ್ 63, ಮಕ್ಸೂದ್ 19ಕ್ಕೆ 2, ಇಕ್ಬಾಲ್ 37ಕ್ಕೆ 2). ಪಂದ್ಯಶ್ರೇಷ್ಠ: ಶೇನ್ ವಾಟ್ಸನ್.
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್
Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್‌ಸ್ಟಾರ್ ಸಂಸ್ಕೃತಿ ಟೀಕಿಸಿದ ಅಶ್ವಿನ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.