ಎಎಫ್ಐ ವಿರುದ್ಧ ನ್ಯಾಯಾಂಗ ನಿಂದನೆ ಅಂಗೀಕಾರ
Team Udayavani, Aug 2, 2017, 12:18 PM IST
ಕೊಚ್ಚಿ: ಕೇರಳ ಅಥ್ಲೀಟ್ ಪಿ.ಯು.ಚಿತ್ರಾ ಅವರು ಭಾರತ ಅಥ್ಲೆಟಿಕ್ಸ್ ಒಕ್ಕೂಟದ (ಎಎಫ್ಐ) ವಿರುದ್ಧ ದಾಖಲಿಸಿದ್ದ ನ್ಯಾಯಾಂಗ ನಿಂದನೆ ಪ್ರಕರಣವನ್ನು ಕೇರಳ ಉಚ್ಚ ನ್ಯಾಯಾಲಯ ಅಂಗೀಕರಿಸಿದೆ.
ಮೇಲ್ನೋಟಕ್ಕೆ ನ್ಯಾಯಾಂಗ ನಿಂದನೆ ಸಾಬೀತಾಗಿದೆ ಎಂದು ಅಭಿಪ್ರಾಯಪಟ್ಟಿರುವ ನ್ಯಾಯಪೀಠ ಪ್ರಕರಣವನ್ನು ವಿಭಾಗೀಯ ಪೀಠಕ್ಕೆ ಹಸ್ತಾಂತರಿಸಿದೆ ಆ.4ರಿಂದ ಲಂಡನ್ನಲ್ಲಿ ಆರಂಭವಾಗಲಿರುವ ವಿಶ್ವ ಚಾಂಪಿಯನ್ಶಿಪ್ಗೆ ತಮ್ಮನ್ನು ಕೈಬಿಟ್ಟಿರುವ ಭಾರತ ಅಥ್ಲೆಟಿಕ್ಸ್ ಒಕ್ಕೂಟದ ವಿರುದ್ಧ ಚಿತ್ರಾ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದರು. ಚಿತ್ರಾ ಆಯ್ಕೆ ಪ್ರಕ್ರಿಯೆ ಸರಿಯಾಗಿ ನಡೆದಿಲ್ಲ. ಆದ್ದರಿಂದ ಅವರನ್ನು ಪರಿಗಣಿಸುವಂತೆ ನ್ಯಾಯಪೀಠ ಎಎಫ್ಐಗೆ ಸೂಚಿಸಿತ್ತು. ಇಷ್ಟಾದ ಮೇಲೂ ಎಎಫ್ಐ ತಮ್ಮನ್ನು ಕಳುಹಿಸುವುದಕ್ಕೆ ಸರಿಯಾದ ಯತ್ನ ನಡೆಸಲಿಲ್ಲ ಎಂದು ಆರೋಪಿಸಿ ಚಿತ್ರಾ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi: ಗೀತಾರ್ಥ ಚಿಂತನೆ 143: ದೇಹ-ಆತ್ಮ ಬೇರೆ: ಶ್ರುತಿ ಪ್ರಾಮಾಣ್ಯ
ಹೊಸ ವರ್ಷ: ಕರಾವಳಿಯ ದೇವಸ್ಥಾನಗಳಲ್ಲಿ ಭಕ್ತಸಂದಣಿ
Kasaragod: ವೈದ್ಯಕೀಯ ಕಾಲೇಜು ಆಗಿ ಭಡ್ತಿಗೊಳ್ಳಲಿರುವ ಕಾಸರಗೋಡು ಜಿಲ್ಲಾ ಜನರಲ್ ಆಸ್ಪತ್ರೆ
Ullala; ನರಿಂಗಾನ ದುರಂತ: ಗಾಯಾಳುಗಳಿಗೆ ನಿರಂತರ ಧೈರ್ಯ ತುಂಬುತ್ತಿದ್ದ ಶಿಕ್ಷಕ
ಅರಣ್ಯದಲ್ಲಿ ಹೊಸ ವರ್ಷ ಆಚರಣೆಗೆ ಸಿದ್ಧತೆ: 30 ಮಂದಿ ವಶ, ಮುಚ್ಚಳಿಕೆ ಪಡೆದು ಬಿಡುಗಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.