ಪುಣೆ ವಿರುದ್ಧ ಪಂಜಾಬ್ ಗೆ ರೋಚಕ ಜಯ

Team Udayavani, Apr 8, 2017, 8:38 PM IST

punjab.jpg

ಇಂದೋರ್‌: ಗ್ಲೆನ್‌ ಮ್ಯಾಕ್ಸ್‌ಬೆಲ್‌ ನಾಯಕತ್ವದಲ್ಲಿ “ನ್ಯೂ ಲುಕ್‌’ ಪಡೆದು ಕಣಕ್ಕಿಳಿದ ಕಿಂಗ್ಸ್‌ ಇಲೆವೆನ್‌ ಪಂಜಾಬ್‌ ತನ್ನ ಆರಂಭಿಕ ಪಂದ್ಯದಲ್ಲೇ ರೈಸಿಂಗ್‌ ಪುಣೆ ಸೂಪರ್‌ಜೈಂಟ್ಸ್‌ಗೆ ಸೋಲಿನ ಪಂಚ್‌ ಕೊಟ್ಟಿದೆ. ಶನಿವಾರ ನಡೆದ ಮೊದಲ ಪಂದ್ಯದಲ್ಲಿ 6 ವಿಕೆಟ್‌ಗಳ ಜಯ ಸಾಧಿಸಿದೆ.

ಇಲ್ಲಿನ “ಹೋಳ್ಕರ್‌ ಸ್ಟೇಡಿಯಂ’ನಲ್ಲಿ ಬ್ಯಾಟಿಂಗಿಗೆ ಇಳಿಸಲ್ಪಟ್ಟ ಪುಣೆ 6 ವಿಕೆಟಿಗೆ 163 ರನ್‌ ಗಳಿಸಿದರೆ, ಪಂಜಾಬ್‌ 19 ಓವರ್‌ಗಳಲ್ಲಿ 4 ವಿಕೆಟಿಗೆ 164 ರನ್‌ ಬಾರಿಸಿ ಗೆದ್ದು ಬಂದಿತು. ಇದರೊಂದಿಗೆ ಪುಣೆ ಮೊದಲು ಬ್ಯಾಟಿಂಗ್‌ ಮಾಡಿದಾಗಲೆಲ್ಲ ಸೋಲನ್ನೇ ಅನುಭವಿಸಿದಂತಾಯಿತು. ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್‌ಗೆ 7 ವಿಕೆಟ್‌ಗಳ ಸೋಲುಣಿಸಿದ ಖುಷಿಯಲ್ಲಿ ಸ್ಮಿತ್‌ ಪಡೆ ಆಡಲಿಳಿದಿತ್ತು.

ಪಂಜಾಬ್‌ 12ನೇ ಓವರಿನಲ್ಲಿ 85 ರನ್ನಿಗೆ 4 ವಿಕೆಟ್‌ ಉರುಳಿಸಿಕೊಂಡಾಗ ಆತಂಕಕ್ಕೆ ಸಿಲುಕಿತ್ತು. ಆಗ ಹಾಶಿಮ್‌ ಆಮ್ಲ (28) ಮತ್ತು ಅಕ್ಷರ್‌ ಪಟೇಲ್‌ (24) ಎರಡೇ ರನ್‌ ಅಂತರದಲ್ಲಿ ಪೆವಿಲಿಯನ್‌ ಸೇರಿದ್ದರು. ಆದರೆ 5ನೇ ವಿಕೆಟಿಗೆ ಜತೆಗೂಡಿದ ಹಾರ್ಡ್‌ ಹಿಟ್ಟರ್‌ಗಳಾದ ಮ್ಯಾಕ್ಸ್‌ವೆಲ್‌-ಮಿಲ್ಲರ್‌ 7.5 ಓವರ್‌ಗಳಿಂದ 79 ರನ್‌ ಸೂರೆಗೈದು ತಂಡದ ಗೆಲುವನ್ನು ಸಾರಿದರು.

ಮ್ಯಾಕ್ಸ್‌ವೆಲ್‌ ಕೇವಲ 20 ಎಸೆತಗಳಿಂದ 44 ರನ್‌ ಬಾರಿಸಿ ಅಜೇಯರಾಗಿ ಉಳಿದರು. ಈ ಪಂದ್ಯಶ್ರೇಷ್ಠ ಇನ್ನಿಂಗ್ಸ್‌ 4 ಪ್ರಚಂಡ ಸಿಕ್ಸರ್‌, 2 ಬೌಂಡರಿಗಳಿಂದ ಸಿಂಗಾರಗೊಂಡಿತ್ತು. ಮಿಲ್ಲರ್‌ 27 ಎಸೆತಗಳಿಂದ 30 ರನ್‌ ಬಾರಿಸಿದರು (2 ಸಿಕ್ಸರ್‌, 1 ಬೌಂಡರಿ). ವೋಹ್ರಾ 14, ಸಾಹಾ 13 ರನ್‌ ಮಾಡಿ ನಿರ್ಗಮಿಸಿದರು.

ಲೆಗ್‌ಸ್ಪಿನ್ನರ್‌ ಇಮ್ರಾನ್‌ ತಾಹಿರ್‌ ಪುಣೆಯ ಯಶಸ್ವಿ ಬೌಲರ್‌. ಅವರು 29 ರನ್ನಿಗೆ 2 ವಿಕೆಟ್‌ ಕಿತ್ತರು.

ಟಾಪ್ ನ್ಯೂಸ್

Sachin Panchal Case: CID interrogation of five including Raju Kapnoor

Sachin Panchal Case: ರಾಜು ಕಪನೂರ ಸೇರಿ ಐವರ ಸಿಐಡಿ ವಿಚಾರಣೆ

1-modi

Podcast;ನಾನು ದೇವರಲ್ಲ,ತಪ್ಪು ಮಾಡಿದ್ದೇನೆ: ಪ್ರಧಾನಿ ಹೇಳಿಕೆ ಡ್ಯಾಮೇಜ್ ಕಂಟ್ರೋಲ್ ಎಂದ ಕೈ

Exam

SSLC-PUC Exam: ಪರೀಕ್ಷಾ ವೇಳಾಪಟ್ಟಿ ಪ್ರಕಟ: ವಿದ್ಯಾರ್ಥಿಗಳು ಗಮನಿಸಿ

Pratika Rawal’s brilliant batting: A good start to the series against Ireland

INDWvsIREW: ಪ್ರತಿಕಾ ರಾವಲ್‌ ಭರ್ಜರಿ ಬ್ಯಾಟಿಂಗ್‌; ಐರ್ಲೆಂಡ್‌ ವಿರುದ್ದ ಸರಣಿ ಶುಭಾರಂಭ

Mega Concert: Black ಮಾರ್ಕೆಟ್‌ ಟಿಕೆಟ್‌ ಮಾರಾಟ ತಡೆಗೆ ಮಾರ್ಗಸೂಚಿ ಬೇಕು: ಪಿಐಎಲ್‌ ವಜಾ

Mega Concert: Black ಮಾರ್ಕೆಟ್‌ ಟಿಕೆಟ್‌ ಮಾರಾಟ ತಡೆಗೆ ಮಾರ್ಗಸೂಚಿ ಬೇಕು: ಪಿಐಎಲ್‌ ವಜಾ

RSS is responsible for BJP’s victory in Maharashtra Assembly: Sharad Pawar

Maharashtra ವಿಧಾನಸಭೆಯಲ್ಲಿ ಬಿಜೆಪಿ ಗೆಲುವಿಗೆ ಆರ್‌ಎಸ್‌ಎಸ್‌ ಕಾರಣ: ಶರದ್‌ ಪವಾರ್

Mangaluru: ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

Mangaluru: ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pratika Rawal’s brilliant batting: A good start to the series against Ireland

INDWvsIREW: ಪ್ರತಿಕಾ ರಾವಲ್‌ ಭರ್ಜರಿ ಬ್ಯಾಟಿಂಗ್‌; ಐರ್ಲೆಂಡ್‌ ವಿರುದ್ದ ಸರಣಿ ಶುಭಾರಂಭ

Indian Cricket: Former RCB player said goodbye to cricket life

Indian Cricket: ಕ್ರಿಕೆಟ್‌ ಜೀವನಕ್ಕೆ ಗುಡ್‌ ಬೈ ಹೇಳಿದ ಆರ್‌ಸಿಬಿ ಮಾಜಿ ಆಟಗಾರ

After Kohli-Rohit, Jadeja’s place is also up for grabs: BCCI to take tough decision

ಕೊಹ್ಲಿ-ರೋಹಿತ್‌ ಬಳಿಕ ಜಡೇಜಾ ಸ್ಥಾನಕ್ಕೂ ಕುತ್ತು: ಕಠಿಣ ನಿರ್ಧಾರ ಕೈಗೊಂಡ ಬಿಸಿಸಿಐ

ಚಾಹಲ್‌ ಬಳಿಕ ಇದೀಗ ಮನೀಶ್‌ ಪಾಂಡೆ ವಿಚ್ಛೇದನ? ಏನಿದು ವರದಿ

Divorce: ಚಾಹಲ್‌ ಬಳಿಕ ಇದೀಗ ಮನೀಶ್‌ ಪಾಂಡೆ ವಿಚ್ಛೇದನ? ಏನಿದು ವರದಿ

1-nurul

BPL;ಅಂತಿಮ ಓವರಿನಲ್ಲಿ 30 ರನ್‌ ಸಿಡಿಸಿದ ನುರುಲ್‌

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Sachin Panchal Case: CID interrogation of five including Raju Kapnoor

Sachin Panchal Case: ರಾಜು ಕಪನೂರ ಸೇರಿ ಐವರ ಸಿಐಡಿ ವಿಚಾರಣೆ

1-modi

Podcast;ನಾನು ದೇವರಲ್ಲ,ತಪ್ಪು ಮಾಡಿದ್ದೇನೆ: ಪ್ರಧಾನಿ ಹೇಳಿಕೆ ಡ್ಯಾಮೇಜ್ ಕಂಟ್ರೋಲ್ ಎಂದ ಕೈ

Exam

SSLC-PUC Exam: ಪರೀಕ್ಷಾ ವೇಳಾಪಟ್ಟಿ ಪ್ರಕಟ: ವಿದ್ಯಾರ್ಥಿಗಳು ಗಮನಿಸಿ

Pratika Rawal’s brilliant batting: A good start to the series against Ireland

INDWvsIREW: ಪ್ರತಿಕಾ ರಾವಲ್‌ ಭರ್ಜರಿ ಬ್ಯಾಟಿಂಗ್‌; ಐರ್ಲೆಂಡ್‌ ವಿರುದ್ದ ಸರಣಿ ಶುಭಾರಂಭ

Mega Concert: Black ಮಾರ್ಕೆಟ್‌ ಟಿಕೆಟ್‌ ಮಾರಾಟ ತಡೆಗೆ ಮಾರ್ಗಸೂಚಿ ಬೇಕು: ಪಿಐಎಲ್‌ ವಜಾ

Mega Concert: Black ಮಾರ್ಕೆಟ್‌ ಟಿಕೆಟ್‌ ಮಾರಾಟ ತಡೆಗೆ ಮಾರ್ಗಸೂಚಿ ಬೇಕು: ಪಿಐಎಲ್‌ ವಜಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.