ಕ್ಯಾಚ್ನಲ್ಲಿಯೇ ಬಿತ್ತು ಪುಣೆಯ 10 ವಿಕೆಟ್:ಐಪಿಎಲ್ ದಾಖಲೆ!
Team Udayavani, Apr 13, 2017, 9:56 AM IST
ಪುಣೆ: ಡೆಲ್ಲಿ ಡೇರ್ಡೆವಿಲ್ಸ್ ವಿರುದ್ಧ ಪಂದ್ಯದಲ್ಲಿ ರೈಸಿಂಗ್ ಪುಣೆ ಸೂಪರ್ಜೈಂಟ್ ತಂಡದ ಆಟಗಾರರ ಹತ್ತೂ ವಿಕೆಟ್ಗಳೂ ಕ್ಯಾಚ್ ಮೂಲಕವೇ ಪತನವಾಯಿತು. ಇದು ನೂತನ ಐಪಿಎಲ್ ದಾಖಲೆಯಾಗಿದೆ.
ಈ ಹಿಂದೆ ಯಾವತ್ತೂ ಇಂತಹ ಘಟನೆ ನಡೆದಿರಲಿಲ್ಲ. ಮಂಗಳವಾರ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಡೆಲ್ಲಿ ತಂಡ 205 ರನ್ ಬಾರಿಸಿತ್ತು. ದೊಡ್ಡ ಮೊತ್ತ ಬೆನ್ನುಹತ್ತಿದ ಪುಣೆ ತಂಡ 16.1 ಓವರ್ಗೆ 108 ರನ್ ಸೇರಿಸಿ ಆಲೌಟಾಗಿ 97 ರನ್ ಅಂತರದಿಂದ ಸೋಲುಂಡಿತ್ತು. ಆದರೆ ಎಲ್ಲಾ ವಿಕೆಟ್ಗಳು ಕ್ಯಾಚ್ ಆಗಿರುವುದು ವಿಶೇಷವಾಗಿದೆ. ಪಂದ್ಯದಲ್ಲಿ ರಿಷಭ್ ಪಂತ್ 3, ಸಂಜು ಸ್ಯಾಮ್ಸನ್ 2, ಕ್ರಿಸ್ ಮಾರಿಸ್ 2, ಶಹಬಾಜ್ ನದೀಂ 1, ಕರುಣ್ ನಾಯರ್ 1, ಅಮಿತ್ ಮಿಶ್ರಾ 1 ಕ್ಯಾಚ್ ತೆಗೆದುಕೊಂಡಿದ್ದಾರೆ. ಜಹೀರ್ ಖಾನ್ ಮತ್ತು ಅಮಿತ್ ಮಿಶ್ರಾ ತಲಾ 3 ವಿಕೆಟ್ ಪಡೆದರೆ, ಕಮಿನ್ಸ್ 2, ನದೀಮ್, ಮಾರಿಸ್ ತಲಾ 1 ವಿಕೆಟ್ ಪಡೆದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pro Kabaddi: ಯೋಧಾಸ್ಗೆ ತಲೈವಾಸ್ ಆಘಾತ
Hockey: ಇಂದಿನಿಂದ ಜೂ. ಏಷ್ಯಾ ಕಪ್ ಹಾಕಿ; ಭಾರತಕ್ಕೆ ಥಾಯ್ಲೆಂಡ್ ಎದುರಾಳಿ
IPL 2025: ಮೆಗಾ ಹರಾಜಿನ ಬಳಿಕ ಎಲ್ಲಾ ಹತ್ತು ತಂಡಗಳು ಹೀಗಿವೆ ನೋಡಿ
IPL: ಗೊಂದಲದಲ್ಲಿ ಮರಿ ಸೆಹ್ವಾಗ್ ನನ್ನು ಖರೀದಿಸಿದ ಆರ್ ಸಿಬಿ; ಯಾರು ಈ ಸ್ವಸ್ತಿಕ್ ಚಿಕಾರ
Mohammed Siraj: ಬಿಟೌನ್ನ ಈ ಹಾಟ್ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್ ಡೇಟಿಂಗ್?
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ
Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ
Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್ 8, ಬಿಜೆಪಿ 3, ಪಕ್ಷೇತರ 1
Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ
MUDA Case: ಮುಡಾ ನಿವೇಶನ ಹಗರಣ ಸಿಬಿಐಗೆ: ಡಿ. 10ಕ್ಕೆ ವಿಚಾರಣೆ ಮುಂದೂಡಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.