ಪಂಜಾಬ್‌ ಸರಕಾರಿ ಶಾಲೆಗಳಿಗೆ ಹಾಕಿಪಟುಗಳ ಹೆಸರು!

Team Udayavani, Aug 23, 2021, 6:25 AM IST

ಪಂಜಾಬ್‌ ಸರಕಾರಿ ಶಾಲೆಗಳಿಗೆ ಹಾಕಿಪಟುಗಳ ಹೆಸರು!

ಚಂಡೀಗಢ: ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಹಾಕಿ ಪದಕ ಗೆದ್ದ ಭಾರತದ ಸಾಧನೆಯಿಂದ ಅತೀ ಹೆಚ್ಚು ಸಂಭ್ರಮಿಸಿದ್ದು ಪಂಜಾಬ್‌. ತಂಡದಲ್ಲಿ ಪಂಜಾಬ್‌ ಆಟಗಾರರೇ ಹೆಚ್ಚಿನ ಸಂಖ್ಯೆಯಲ್ಲಿದ್ದುದು ಹಾಗೂ ಗೋಲುಗಳಲ್ಲಿ ಇವರದೇ ಸಿಂಹ ಪಾಲಾಗಿದ್ದುದೇ ಇದಕ್ಕೆ ಕಾರಣ.

ರಾಜ್ಯದ ಈ ಹಾಕಿಪಟುಗಳನ್ನು ಗೌರವಿಸಲು ಮುಂದಾಗಿರುವ ಪಂಜಾಬ್‌ ಸರಕಾರ, ಇಲ್ಲಿನ 10 ಸರ ಕಾರಿ ಶಾಲೆಗಳಿಗೆ ಹಾಕಿ ಆಟಗಾರರ ಹೆಸರನ್ನಿಡಲು ನಿರ್ಧರಿಸಿದೆ. ರಾಜ್ಯ ಕ್ರೀಡಾ ಸಚಿವ ವಿಜಯಿಂದರ್‌ ಸಿಂಗ್ಲಾ ಈ ವಿಷಯವನ್ನು ಪ್ರಕಟಿಸಿದರು. ಮುಖ್ಯಮಂತ್ರಿ ಕ್ಯಾಪ್ಟನ್‌ ಅಮರೀಂದರ್‌ ಸಿಂಗ್‌ ಇದಕ್ಕೆ ಒಪ್ಪಿಗೆ ನೀಡಿದ್ದಾರೆ ಎಂದು ತಿಳಿಸಿದರು.

ಮನ್‌ಪ್ರೀತ್‌ ಸಿಂಗ್‌ ಸ್ಕೂಲ್‌! :

ಅದರಂತೆ ಜಲಂಧರ್‌ನ ಮಿಥಾ ಪುರ್‌ ಗವರ್ನ್ಮೆಂಟ್‌ ಸೀನಿಯರ್‌ ಸೆಕೆಂಡರಿ ಸ್ಕೂಲ್‌ ಇನ್ನು ಮುಂದೆ “ಒಲಿಂಪಿಯನ್‌ ಮನ್‌ಪ್ರೀತ್‌ ಸಿಂಗ್‌ ಗವರ್ನ್ಮೆಂಟ್‌ ಸೀನಿಯರ್‌ ಸೆಕೆಂಡರಿ ಸ್ಕೂಲ್‌’ ಎಂಬ ಹೆಸರಿನಿಂದ ಕರೆಯಲ್ಪಡಲಿದೆ. ಮನ್‌ಪ್ರೀತ್‌ ಕಂಚು ವಿಜೇತ ಭಾರತ ತಂಡದ ನಾಯಕರಾಗಿದ್ದರು.

ಉಪನಾಯಕ ಹಾಗೂ ಭಾರತದ ಪರ ಸರ್ವಾಧಿಕ 6 ಗೋಲು ಹೊಡೆದ ಹರ್ಮನ್‌ಪ್ರೀತ್‌ ಸಿಂಗ್‌ ಹೆಸರನ್ನು ಅಮೃತಸರದ ಜಿಎಸ್‌ಎಸ್‌ಎಸ್‌ ಟಿಮ್ಮೊವಾಲ್‌ ಶಾಲೆಗೆ ಇಡಲಾಗಿದೆ. ಅದೇ ರೀತಿ ಮನ್‌ದೀಪ್‌ ಸಿಂಗ್‌, ಶಮ್ಶೆàರ್‌ ಸಿಂಗ್‌, ರೂಪಿಂದರ್‌ಪಾಲ್‌ ಸಿಂಗ್‌, ಹಾರ್ದಿಕ್‌ ಸಿಂಗ್‌, ಸಿಮ್ರನ್‌ಜಿತ್‌ ಸಿಂಗ್‌ ಅವರ ಹೆಸರನ್ನು ರಾಜ್ಯದ ವಿವಿಧ ಸರಕಾರಿ ಶಾಲೆಗಳಿಗೆ ಇಡಲಾಗಿದೆ.

ಟಾಪ್ ನ್ಯೂಸ್

BSY–1

ಬಿಜೆಪಿ ಸಭೆಯಲ್ಲಿ ಭಿನ್ನರ ವಿರುದ್ಧ ಕಿಡಿ; ಯತ್ನಾಳ್‌ ಬಣದ ವಿರುದ್ಧ ಮಾಜಿ ಶಾಸಕರು ಅಸಮಾಧಾನ

Sunil-kumar

Naxal Surrender: ನಕ್ಸಲ್‌ ಶರಣಾಗತಿ ಪೂರ್ವಯೋಜಿತ ಸ್ಟೇಜ್‌ ಶೋ ಅಲ್ಲವೇ?

Debt

Finance Debt: ಫೈನಾನ್ಸ್‌ ಸಾಲ ವಸೂಲಿಗೆ ಹೆದರಿ ಊರನ್ನೇ ಬಿಟ್ಟರು!

CT-Ravi

Naxal Surrender: ರಾಜ್ಯ ಸರಕಾರವೇ ನಕ್ಸಲರಿಗೆ ಶರಣಾಗಿದೆಯೋ?: ಸಿ.ಟಿ. ರವಿ

Manipal: ನಾಲ್ವರು ಅನುಪಮ ಸಾಧಕರಿಗೆ ಇಂದು ಹೊಸ ವರ್ಷದ ಪ್ರಶಸ್ತಿ ಪ್ರದಾನ

Manipal: ನಾಲ್ವರು ಅನುಪಮ ಸಾಧಕರಿಗೆ ಇಂದು ಹೊಸ ವರ್ಷದ ಪ್ರಶಸ್ತಿ ಪ್ರದಾನ

vidhana-Soudha

Cast Census: ಲಿಂಗಾಯತ, ಒಕ್ಕಲಿಗ ಜಂಟಿ ಸಮರ?

1-bajaj

L&T CEO ಹೇಳಿಕೆಗೆ ತಿರುಗೇಟು;ಮೊದಲು ಬಾಸ್‌ ವಾರಕ್ಕೆ 90 ಗಂಟೆ ದುಡಿಯಲಿ: ಬಜಾಜ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eweweewqe

Novak Djokovic; ಆಹಾರದಲ್ಲಿ ವಿಷ: ಜೊಕೋ ಆಘಾತಕಾರಿ ಹೇಳಿಕೆ

PCB

Champions Trophy ಸ್ಥಳಾಂತರ ಸುದ್ದಿಯನ್ನು ತಳ್ಳಿಹಾಕಿದ ಪಿಸಿಬಿ

BCCI

Vijay Hazare Trophy ಕ್ವಾರ್ಟರ್‌ ಫೈನಲ್‌ : ಕರ್ನಾಟಕಕ್ಕೆ ಬರೋಡ ಸವಾಲು

1-saaai

Malaysia Open Badminton: ಸಾತ್ವಿಕ್‌-ಚಿರಾಗ್‌ ಜೋಡಿ ಸೆಮಿಗೆ

1-man

Gael Monfils;  35ನೇ ಎಟಿಪಿ ಫೈನಲ್‌

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

BSY–1

ಬಿಜೆಪಿ ಸಭೆಯಲ್ಲಿ ಭಿನ್ನರ ವಿರುದ್ಧ ಕಿಡಿ; ಯತ್ನಾಳ್‌ ಬಣದ ವಿರುದ್ಧ ಮಾಜಿ ಶಾಸಕರು ಅಸಮಾಧಾನ

Sunil-kumar

Naxal Surrender: ನಕ್ಸಲ್‌ ಶರಣಾಗತಿ ಪೂರ್ವಯೋಜಿತ ಸ್ಟೇಜ್‌ ಶೋ ಅಲ್ಲವೇ?

Debt

Finance Debt: ಫೈನಾನ್ಸ್‌ ಸಾಲ ವಸೂಲಿಗೆ ಹೆದರಿ ಊರನ್ನೇ ಬಿಟ್ಟರು!

CT-Ravi

Naxal Surrender: ರಾಜ್ಯ ಸರಕಾರವೇ ನಕ್ಸಲರಿಗೆ ಶರಣಾಗಿದೆಯೋ?: ಸಿ.ಟಿ. ರವಿ

Manipal: ನಾಲ್ವರು ಅನುಪಮ ಸಾಧಕರಿಗೆ ಇಂದು ಹೊಸ ವರ್ಷದ ಪ್ರಶಸ್ತಿ ಪ್ರದಾನ

Manipal: ನಾಲ್ವರು ಅನುಪಮ ಸಾಧಕರಿಗೆ ಇಂದು ಹೊಸ ವರ್ಷದ ಪ್ರಶಸ್ತಿ ಪ್ರದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.