ಆಂಧ್ರ ಸರ್ಕಾರದ ಡಿಸಿ ಹುದ್ದೆಗೆ ಸಿಂಧು ಒಪ್ಪಿಗೆ
Team Udayavani, Feb 25, 2017, 10:20 AM IST
ಹೈದ್ರಾಬಾದ್: ರಿಯೋ ಒಲಿಂಪಿಕ್ಸ್ ಬೆಳ್ಳಿ ಪದಕ ವಿಜೇತ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ.ಸಿಂಧು ಆಂಧ್ರ ಸರ್ಕಾರ ನೀಡಿರುವ ಡೆಪ್ಯುಟಿ ಕಲೆಕ್ಟರ್ ಹುದ್ದೆಗೆ ಒಪ್ಪಿಗೆ ನೀಡಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಸಿಂಧು ತಾಯಿ ಖಚಿತಪಡಿಸಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ.
ರಿಯೋ ಒಲಿಂಪಿಕ್ಸ್‌ನಲ್ಲಿ ಬೆಳ್ಳಿ ಗೆದ್ದಾಗ ಸಿಂಧುಗೆ ಗ್ರೂಪ್-1 ಆಫೀಸರ್ ಉದ್ಯೋಗ ನೀಡುವುದಾಗಿ ಚಂದ್ರಬಾಬು ನಾಯ್ಡು ನೇತೃತ್ವದ ಆಂಧ್ರ ಸರ್ಕಾರ ಭರವಸೆ ನೀಡಿತ್ತು. ಹಾಗೇ 3 ಕೋಟಿ ರೂ. ನಗದು ವಿತರಿಸಿತ್ತು. ಅದೇ ರೀತಿ ತೆಲಂಗಾಣ ಸರ್ಕಾರ ಕೂಡ 5 ಕೋಟಿ ರೂ. ವಿತರಿಸಿತ್ತು. ಸಿಂಧು ಸದ್ಯ ಭಾರತ್ ಪೆಟ್ರೋಲಿಯಂನಲ್ಲಿ ಉಪ ವ್ಯವಸ್ಥಾಪಕ ಹುದ್ದೆಯನ್ನು ನಿರ್ವಹಿಸುತ್ತಿದ್ದಾರೆ. ಭರ್ಜರಿ ಫಾರ್ಮ್ನಲ್ಲಿರುವ ಸಿಂಧು ಪ್ರಸಕ್ತ ಋತುವಿನಲ್ಲಿ ಉತ್ತಮ ಪ್ರದರ್ಶನ ಮುಂದುವರಿಸಿದ್ದಾರೆ. ಬಹುಶಃ ಮುಂದಿನ ಐದಾರು ವರ್ಷಗಳಲ್ಲಿ ಸಿಂಧುಗೆ ಐಎಎಸ್ ದರ್ಜೆ ಸಿಗುವ ಸಾಧ್ಯತೆಯಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Australia vs Pakistan T20: ಪಾಕ್ ವಿರುದ್ಧ ಆಸೀಸ್‌ಗೆ 2-0 ಸರಣಿ ಜಯ
ICC: ಬಿಸಿಸಿಐನ ಆಕ್ಷೇಪದ ನಂತರ ಚಾಂಪಿಯನ್ಸ್ ಟ್ರೋಫಿ ಪ್ರವಾಸದ ಸ್ಥಳ ಪರಿಷ್ಕರಣೆ
Team India: ದ.ಆಫ್ರಿಕಾ ವಿರುದ್ದದ ಗೆಲುವಿನೊಂದಿಗೆ ಪಾಕ್ ದಾಖಲೆ ಮುರಿದ ಟೀಂ ಇಂಡಿಯಾ
BGT: ಟೀಂ ಇಂಡಿಯಾಗೆ ಮತ್ತೆ ಆಘಾತ; ವಿರಾಟ್, ರಾಹುಲ್ ಬಳಿಕ ಮತ್ತೊಬ್ಬ ಬ್ಯಾಟರ್ ಗೆ ಗಾಯ
IPL Mega Auction: ಅದೃಷ್ಟ ಪರೀಕ್ಷೆಯಲ್ಲಿ ಕರ್ನಾಟಕದ 24 ಮಂದಿ ಆಟಗಾರರು; ಇಲ್ಲಿದೆ ಪಟ್ಟಿ
MUST WATCH
ಹೊಸ ಸೇರ್ಪಡೆ
Australia vs Pakistan T20: ಪಾಕ್ ವಿರುದ್ಧ ಆಸೀಸ್‌ಗೆ 2-0 ಸರಣಿ ಜಯ
Sullia: ಅಪಘಾತ; ಪರಾರಿಯಾಗಿದ್ದ ಲಾರಿ ವಶಕ್ಕೆ
K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
Kasargod: ನಾಟಕ ತಂಡ ಸಂಚರಿಸುತ್ತಿದ್ದ ಬಸ್ ಮಗುಚಿ ಇಬ್ಬರು ನಟಿಯರ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.