Malaysia Masters 2024: ದ್ವಿತೀಯ ಸುತ್ತು ತಲುಪಿದ ಪಿ.ವಿ.ಸಿಂಧು
Team Udayavani, May 23, 2024, 9:25 AM IST
ಕೌಲಾಲಂಪುರ: ಪಿ.ವಿ. ಸಿಂಧು ಮಲೇಷ್ಯಾ ಮಾಸ್ಟರ್ ಸೂಪರ್-500 ಬ್ಯಾಡ್ಮಿಂಟನ್ ಪಂದ್ಯಾವಳಿಯ ದ್ವಿತೀಯ ಸುತ್ತು ತಲುಪಿದ್ದಾರೆ. ಬುಧವಾರದ ವನಿತಾ ಸಿಂಗಲ್ಸ್ ಮುಖಾಮುಖೀಯಲ್ಲಿ ಅವರು ಸ್ಕಾಟ್ಲೆಂಡ್‌ನ 22ನೇ ರ್‍ಯಾಂಕಿಂಗ್ ಆಟಗಾರ್ತಿ ಕಸ್ಟಿì ಗಿಲ್ಮೋರ್ ವಿರುದ್ಧ 21-17, 21-16 ಅಂತರದ ಜಯ ಸಾಧಿಸಿದರು.
ವನಿತಾ ಸಿಂಗಲ್ಸ್‌ನಲ್ಲಿ ಅಶ್ಮಿತಾ ಚಾಲಿಹಾ ಮತ್ತು ಪುರುಷರ ಸಿಂಗಲ್ಸ್‌ನಲ್ಲಿ ಕಿರಣ್ ಜಾರ್ಜ್ ಕೂಡ ದ್ವಿತೀಯ ಸುತ್ತು ಪ್ರವೇಶಿಸಿದ್ದಾರೆ.
ದಂಪತಿಗೆ ಗೆಲುವು
ಮಿಶ್ರ ಡಬಲ್ಸ್ ನಲ್ಲಿ ಬಿ. ಸುಮೀತ್ ರೆಡ್ಡಿ-ಎನ್. ಸಿಕ್ಕಿ ರೆಡ್ಡಿ ಕೂಡ ದ್ವಿತೀಯ ಸುತ್ತಿ ಗೇರಿದ್ದಾರೆ. ಇವರು ಹಾಂಕಾಂಗ್‌ನ ಲ್ಯು ಚುನ್ ವೈ-ಫು ಚಿ ಯಾನ್ ವಿರುದ್ಧ 21-15, 12-21, 21-17ರಿಂದ ಗೆದ್ದು ಬಂದರು. ಗಂಡ-ಹೆಂಡತಿ ಜೋಡಿಯಿನ್ನು ಅಗ್ರ ಶ್ರೇಯಾಂಕದ ಮಲೇಷ್ಯನ್ ಆಟಗಾರರಾದ ಚೆನ್ ಟಾಂಗ್ ಜೀ-ತೋಹ್ ಈ ವೀ ಸವಾಲು ಎದುರಿಸಬೇಕಿದೆ.
ಇದನ್ನೂ ಓದಿ: Fuel: ಡೀಸೆಲ್ ಖಾಲಿಯಾಗಿ ರಸ್ತೆ ಮಧ್ಯೆ ನಿಂತ ಕೆಎಸ್‍ಆರ್‌ಟಿಸಿ ಬಸ್, ಪ್ರಯಾಣಿಕರಿಂದ ಹಿಡಿಶಾಪ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Security ನೀಡುವಂತೆ ಕೇಂದ್ರ ಸಚಿವರಿಗೆ ಸ್ನೇಹಮಯಿ ಪತ್ರ
Puttur: ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಕಾರು; ಮೂವರ ದುರ್ಮರಣ
INDvsAUS: ವಿಚಿತ್ರ ರೀತಿಯಲ್ಲಿ ಔಟಾದ ರಿಷಭ್ ಪಂತ್ ವಿರುದ್ದ ಕಿಡಿಕಾರಿದ ಗಾವಸ್ಕರ್
Hathras: ಶಾಲೆಗೆ ರಜೆ ಸಿಗಬೇಕೆಂದು 2ನೇ ತರಗತಿ ಮಗುವನ್ನು ಕೊಂದ ವಿದ್ಯಾರ್ಥಿ!
Meghalaya: ಚರ್ಚ್‌ಗೆ ನುಗ್ಗಿ ಜೈ ಶ್ರೀರಾಮ್ ಘೋಷಣೆ: ಕೇಸು ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.