ಇಂಡೋನೇಷ್ಯಾ ಮಾಸ್ಟರ್: ಸಿಂಧು, ಶ್ರೀಕಾಂತ್‌ ಸೆಮಿಫೈನಲ್‌ ಪ್ರವೇಶ

ಶ್ರೀಕಾಂತ್‌ಗೆ ಶರಣಾದ ಪ್ರಣಯ್‌

Team Udayavani, Nov 20, 2021, 5:00 AM IST

ಇಂಡೋನೇಷ್ಯಾ ಮಾಸ್ಟರ್: ಸಿಂಧು, ಶ್ರೀಕಾಂತ್‌ ಸೆಮಿಫೈನಲ್‌ ಪ್ರವೇಶ

ಬಾಲಿ (ಇಂಡೋನೇಷ್ಯ): ಪಿ.ವಿ. ಸಿಂಧು ಮತ್ತು ಕಿಡಂಬಿ ಶ್ರೀಕಾಂತ್‌ ಇಂಡೋನೇಷ್ಯಾ ಮಾಸ್ಟರ್ ಸೂಪರ್‌ 750 ಬ್ಯಾಡ್ಮಿಂಟನ್‌ ಪಂದ್ಯಾವಳಿಯ ಸೆಮಿಫೈನಲ್‌ ತಲುಪುವಲ್ಲಿ ಯಶಸ್ವಿಯಾಗಿದ್ದಾರೆ.

ಶುಕ್ರವಾರದ ಕ್ವಾರ್ಟರ್‌ ಫೈನಲ್‌ ಹಣಾಹಣಿಯಲ್ಲಿ ತೃತೀಯ ಶ್ರೇಯಾಂಕದ ಸಿಂಧು ಟರ್ಕಿಯ ಶ್ರೇಯಾಂಕ ರಹಿತ ಆಟಗಾರ್ತಿ ನೆಸ್ಲಿಹಾನ್‌ ಯಿಗಿಟ್‌ ಅವರನ್ನು 21-13, 21-10 ಅಂತರದಿಂದ ಸುಲಭದಲ್ಲಿ ಪರಾಭವಗೊಳಿಸಿದರು. ಇದರೊಂದಿಗೆ ಯಿಗಿಟ್‌ ವಿರುದ್ಧ ಆಡಿದ ಎಲ್ಲ 4 ಪಂದ್ಯಗಳಲ್ಲೂ ಸಿಂಧು ಮೇಲುಗೈ ಸಾಧಿಸಿದಂತಾಯಿತು. ಕಳೆದ ತಿಂಗಳ ಡೆನ್ಮಾರ್ಕ್‌ ಓಪನ್‌ ಪಂದ್ಯಾವಳಿಯಲ್ಲೂ ಯಿಗಿಟ್‌ ಅವರನ್ನು ಸಿಂಧು ಹಿಮ್ಮೆಟ್ಟಿಸಿದ್ದರು.

ಇಲ್ಲಿಯ ತನಕ ಸಿಂಧು ಅವರಿಗೆ ಸುಲಭ ಎದುರಾಳಿಗಳೇ ಸಿಕ್ಕಿದ್ದರು. ಮುಂದಿನ ಸವಾಲು ಕಠಿಣವಾಗಲಿದೆ. ಸೆಮಿಫೈನಲ್‌ನಲ್ಲಿ ಅಗ್ರ ಶ್ರೇಯಾಂಕದ ಅಕಾನೆ ಯಮಾಗುಚಿ ಅವರನ್ನು ಸಿಂಧು ಎದುರಿಸಬೇಕಿದೆ. ದಿನದ ಇನ್ನೊಂದು ಕ್ವಾರ್ಟರ್‌ ಫೈನಲ್‌ನಲ್ಲಿ ಅವರು ಥಾಯ್ಲೆಂಡ್‌ನ‌ ಪೋರ್ಣಪವೀ ಚೊಚುವೋಂಗ್‌ ವಿರುದ್ಧ 8-21, 21-12, 21-10 ಅಂತರದ ಜಯ ಸಾಧಿಸಿದರು.

ಇದನ್ನೂ ಓದಿ:ಕೈಗೆ ಗಾಯ: ಎರಡನೇ ಟಿ20ಯಿಂದ ಸಿರಾಜ್ ಹೊರಗೆ;ಹರ್ಷಲ್ ಪಟೇಲ್ ಪಾದಾರ್ಪಣೆ

ಆಲ್‌ ಇಂಡಿಯನ್‌ ಹಣಾಹಣಿ
ಪುರುಷರ ಸಿಂಗಲ್ಸ್‌ ಕ್ವಾರ್ಟರ್‌ ಫೈನಲ್‌ನ ಆಲ್‌ ಇಂಡಿಯನ್‌ ಹಣಾಹಣಿಯಲ್ಲಿ ಕೆ. ಶ್ರೀಕಾಂತ್‌ ಗೆದ್ದು ಬಂದರು. ಅವರು ಎಚ್‌.ಎಸ್‌ ಪ್ರಣಯ್‌ ವಿರುದ್ಧ 21-7, 21-18 ಅಂತರದ ಮೇಲುಗೈ ಸಾಧಿಸಿದರು. ಪ್ರಣಯ್‌ ಟೋಕಿಯೊ ಒಲಿಂಪಿಕ್ಸ್‌ ಬಂಗಾರ ವಿಜೇತ ವಿಕ್ಟರ್‌ ಅಕ್ಸೆಲ್ಸೆನ್‌ ಅವರನ್ನು ಸೋಲಿಸಿ ಸುದ್ದಿಯಾಗಿದ್ದರು.

ಟಾಪ್ ನ್ಯೂಸ್

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

1-lll

Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

Yasin Malik

Yasin Malik ವಿಚಾರಣೆಗೆ ತಿಹಾರ್‌ ಜೈಲಿನಲ್ಲೇ ಕೋರ್ಟ್‌ ರೂಂ: ಸುಪ್ರೀಂ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-lll

Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ

1-a-JG

Eden Gardens; ‘ಬಿ’ ಬ್ಲಾಕ್‌ಗೆ ಜೂಲನ್‌ ಗೋಸ್ವಾಮಿ ಹೆಸರಿಡಲು ನಿರ್ಧಾರ

PCB

PCB; ಚಾಂಪಿಯನ್ಸ್‌ ಟ್ರೋಫಿಗೆ ಅಧಿಕಾರಿಯ ನೇಮಕ

1-sehwag

Cooch Behar Trophy: ಸೆಹವಾಗ್‌ ಪುತ್ರನಿಂದ ದ್ವಿಶತಕ

1-tt

Pro Kabaddi; ವಿಜಯ್‌ ಮಲಿಕ್‌ ಅಮೋಘ ಆಟ: ತೆಲುಗು ಟೈಟಾನ್ಸ್‌ ಗೆ ಗೆಲುವು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

1-lll

Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

Yasin Malik

Yasin Malik ವಿಚಾರಣೆಗೆ ತಿಹಾರ್‌ ಜೈಲಿನಲ್ಲೇ ಕೋರ್ಟ್‌ ರೂಂ: ಸುಪ್ರೀಂ

1-GM

General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.