ಹಾಂಕಾಂಗ್ ಓಪನ್ ಬ್ಯಾಡ್ಮಿಂಟನ್; ಫೈನಲ್ ನಲ್ಲಿ ಸಿಂಧುಗೆ ಸೋಲು
Team Udayavani, Nov 26, 2017, 2:54 PM IST
ನವದೆಹಲಿ:ಭಾರತದ ಖ್ಯಾತ ಬ್ಯಾಡ್ಮಿಂಟನ್ ಆಟಗಾರ್ತಿ ಪಿವಿ ಸಿಂಧು ಅವರು ಹಾಂಕಾಂಗ್ ಓಪನ್ ಸೂಪರ್ ಸೀರೀಸ್ ಬ್ಯಾಂಡ್ಮಿಟನ್ ಫೈನಲ್ ಹಣಾಹಣಿಯಲ್ಲಿ ಚೈನೀಸ್ ತೈಪೆಯ ತಾಯ್ ಟಝ ಯಿಂಗ್ ವಿರುದ್ಧ ಪರಾಜಯಗೊಂಡಿದ್ದಾರೆ.
ಥಾಯ್ ಲ್ಯಾಂಡ್ 6ನೇ ಶ್ರೇಯಾಂಕದ ರಚನಾಕ್ ಇಂತನಾನ್ ಅವರನ್ನು 21-17, 21-17 ನೇರ ಸೆಟ್ ಗಳಿಂದ ಸೋಲಿಸುವ ಮೂಲಕ ಸಿಂಧು ಫೈನಲ್ ಪ್ರವೇಶಿಸಿದ್ದರು.
ಭಾನುವಾರ ನಡೆದ 45ನಿಮಿಷಗಳ ರೋಚಕ ಪಂದ್ಯಾಟದಲ್ಲಿ ವಿಶ್ವದ ನಂಬರ್ ವನ್ ಆಟಗಾರ್ತಿ ತಾಯ್ 18-21, 18-21 ಗೇಮ್ ಮೂಲಕ ವಿಶ್ವದ ನಂಬರ್ 2 ಶ್ರೇಯಾಂಕದ ಆಟಗಾರ್ತಿ ಸಿಂಧು ಅವರನ್ನು ಸೋಲಿಸಿದರು. ಇದರೊಂದಿಗೆ ಸಿಂಧು ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟುಕೊಳ್ಳುವಂತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka sports meet: ಈಜು ಸ್ಪರ್ಧೆ ಆರಂಭ; ದಕ್ಷಿಣ ಕನ್ನಡ ಮೇಲುಗೈ
Under-19 Women’s T20 World Cup: ವೈಷ್ಣವಿ ಹ್ಯಾಟ್ರಿಕ್, 5 ರನ್ನಿಗೆ 5 ವಿಕೆಟ್ ದಾಖಲೆ
Australia Open: 50ನೇ ಬಾರಿಗೆ ಗ್ರ್ಯಾನ್‌ಸ್ಲಾಮ್ ಸೆಮೀಸ್‌ಗೇರಿದ ಜೋಕೋ
Women’s ODI rankings: ಅಗ್ರಸ್ಥಾನಕ್ಕೆ ಮಂಧನಾ ಸನಿಹ
Rinku Singh: ತಂದೆಗೆ ಸೂಪರ್ ಬೈಕ್ ಗಿಫ್ಟ್ ನೀಡಿದ ರಿಂಕು ಸಿಂಗ್… ಬೆಲೆ ಎಷ್ಟು ಗೊತ್ತಾ?