ನಾನು ಸೈನಾ ಹಾಯ್-ಬೈ ಫ್ರೆಂಡ್ಸ್ ಅಷ್ಟೇ: ಸಿಂಧು
Team Udayavani, Dec 31, 2017, 6:15 AM IST
ಹೈದರಾಬಾದ್: “ಅನುಭವಿ ಬ್ಯಾಡ್ಮಿಂಟನ್ ಆಟಗಾರ್ತಿ ಸೈನಾ ನೆಹ್ವಾಲ್ ನನಗೆ ಹಾಯ್-ಬೈ ಫ್ರೆಂಡ್ ಅಷ್ಟೇ’. ಹೀಗೆಂದವರು ಭಾರತದ ಮತ್ತೋರ್ವ ಸ್ಟಾರ್ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ. ಸಿಂಧು. ನಿಮ್ಮ ಹಾಗೂ ಸೈನಾ ನಡುವಿನ ಫ್ರೆಂಡ್ಶಿಪ್ ಎಷ್ಟಿದೆ ಎನ್ನುವ ಪ್ರಶ್ನೆಗೆ ಸಿಂಧು ನೀಡಿದ ಉತ್ತರವಿದು.
“ಸೈನಾ ಜತೆಗೆ ವೈಯಕ್ತಿಕವಾಗಿ ಕುಳಿತು ಮಾತನಾಡಲು ನನಗೆ ಸಮಯವೇ ಇರಲ್ಲ. ಇಬ್ಬರೂ ಒಟ್ಟಿಗೆ ಅಭ್ಯಾಸ ಪಂದ್ಯದಲ್ಲಿ ಆಡುತ್ತೇವೆ. ಮುಖಾಮುಖೀಯಾದಾಗ ಗೆಲ್ಲಬೇಕು ಎನ್ನುವ ಕಿಚ್ಚಿನೊಂದಿಗೆ ಆಡುತ್ತೇವೆ. ನಮ್ಮ ನಡುವೆ ಆರೋಗ್ಯಕರ ಸ್ಪರ್ಧೆ ಇದೆ’ ಎಂದು ಸಿಂಧು ಹೇಳಿದರು.
ಸೈನಾ 2014ರಿಂದ ಗೋಪಿಚಂದ್ ಅಕಾಡೆಮಿಯಿಂದ ದೂರವಿದ್ದರು. ಬೆಂಗಳೂರಿನ ವಿಮಲ್ ಕುಮಾರ್ ಜತೆಗೆ ಕೋಚಿಂಗ್ ತೆಗೆದುಕೊಳ್ಳುತ್ತಿದ್ದರು. ಇದೀಗ ಮತ್ತೆ ಗೋಪಿಚಂದ್ ಅಕಾಡೆಮಿಗೆ ಸೇರಿಕೊಂಡಿದ್ದಾರೆ. ಸದ್ಯ ಇಬ್ಬರೂ ಒಂದೇ ಅಕಾಡೆಮಿಯಲ್ಲೇ ತರಬೇತಿ ಪಡೆಯುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ
Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ
Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’
ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್ಎಫ್ ಮಾದರಿಯಲ್ಲಿ ವಿಶೇಷ ಪೊಲೀಸ್ ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.