ಪಿ.ವಿ. ಸಿಂಧು, ಪ್ರಣೀತ್‌ ದ್ವಿತೀಯ ಸುತ್ತಿಗೆ

ಡೆನ್ಮಾರ್ಕ್‌ ಓಪನ್‌: ಕಶ್ಯಪ್‌ ಪತನ

Team Udayavani, Oct 16, 2019, 5:15 AM IST

u-30

ಹೊಸದಿಲ್ಲಿ: ಡೆನ್ಮಾರ್ಕ್‌ ಓಪನ್‌ ಬ್ಯಾಡ್ಮಿಂಟನ್‌ ಕೂಟದಲ್ಲಿ ಭಾರತೀಯ ಶಟ್ಲರ್‌ಗಳಾದ ಪಿ.ವಿ. ಸಿಂಧು ಮತ್ತು ಬಿ. ಸಾಯಿಪ್ರಣೀತ್‌ ಅವರು ತಮ್ಮ ಎದುರಾಳಿಯೆದುರು ಹೋರಾಟದಲ್ಲಿ ಜಯ ಸಾಧಿಸಿ ಮುನ್ನಡೆದಿದ್ದಾರೆ. ಆದರೆ ಪಾರುಪಳ್ಳಿ ಕಶ್ಯಪ್‌ ಸೋತು ನಿರಾಸೆಗೊಳಿಸಿದ್ದಾರೆ.

ಸಿಂಧು ಅವರು ಇಂಡೋನೇಶ್ಯದ ಗ್ರೆಗೋರಿಯಾ ಮರಿಸ್ಕಾ ತುಂಜುಂಗ್‌ ಅವರನ್ನು 22-20, 21-18 ಗೇಮ್‌ಗಳ ಕಠಿನ ಹೋರಾಟದಲ್ಲಿ ಸೋಲಿಸಿ ದ್ವಿತೀಯ ಸುತ್ತು ತಲುಪಿದ್ದಾರೆ. ಈ ಹೋರಾಟ 38 ನಿಮಿಷಗಳವರೆಗೆ ಸಾಗಿತ್ತು.

ವಿಶ್ವ ಬ್ಯಾಡ್ಮಿಂಟನ್‌ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನ ಗೆದ್ದ ಭಾರತದ ಮೊದಲ ವನಿತೆ ಎಂಬ ಗೌರವಕ್ಕೆ ಪಾತ್ರರಾಗಿರುವ ಸಿಂಧು ಇತ್ತೀಚೆಗಿನ ವನಿತಾ ರ್‍ಯಾಂಕಿಂಗ್‌ನಲ್ಲಿ ಒಂದು ಸ್ಥಾನ ಕುಸಿತ ಕಂಡಿದ್ದರು.

ಪುರುಷರ ವಿಭಾಗದಲ್ಲಿ ಕಶ್ಯಪ್‌ ಥಾçಲಂಡಿನ ಸಿತ್ತಿಕಾಮ್‌ ತಮ್ಮಸಿನ್‌ ಅವರ ಕೈಯಲ್ಲಿ 13- 21, 12-21 ಗೇಮ್‌ಗಳಿಂದ ಸೋತು ಹೊರಬಿದ್ದಿದ್ದಾರೆ. ಈ ಹೋರಾಟ 38 ನಿಮಿಷಗಳವರೆಗೆ ಸಾಗಿತ್ತು. ಆದರೆ ಅಮೋಘ ಆಟದ ಪ್ರದರ್ಶನ ನೀಡಿದ ಬಿ. ಸಾಯಿ ಪ್ರಣೀತ್‌ ಚೀನದ ಬಲಿಷ್ಠ ಆಟಗಾರ ಲಿನ್‌ ಡ್ಯಾನ್‌ ಅವರನ್ನು ಮಣಿಸಿ ದ್ವಿತೀಯ ಸುತ್ತು ತಲುಪಿದ್ದಾರೆ. 21-14, 21-17 ಗೇಮ್‌ಗಳಿಂದ ಜಯಭೇರಿ ಬಾರಿಸಿ ಮುನ್ನಡೆದಿದ್ದಾರೆ.

ಡಬಲ್ಸ್‌ನಲ್ಲಿ ಭಾರತದ ಸಾತ್ವಿಕ್‌ಸಾಯಿರಾಜ್‌-ರಾಂಕಿರೆಡ್ಡಿ ಮತ್ತು ಚಿರಾಗ್‌ ಶೆಟ್ಟಿ ಕಠಿನ ಹೋರಾಟದಲ್ಲಿ ಜಯ ಸಾಧಿಸಿ ಮುನ್ನಡೆದಿದ್ದಾರೆ. ಮೊದಲ ಗೇಮ್‌ ತೀವ್ರ ಪೈಪೋಟಿಯಿಂದ ಸಾಗಿತ್ತು. ಅಂತಿಮವಾಗಿ ಸಾತ್ಕಿಕ್‌-ಚಿರಾಗ್‌ 24-22, 21-11 ಗೇಮ್‌ಗಳಿಂದ ಕೊರಿಯದ ಕಿಮ್‌ ಜಿ ಜಂಗ್‌-ಲೀ ಯಂಗ್‌ ದಯ್‌ ಅವರನ್ನು ಉರುಳಿಸಿದರು.

ಇನ್ನೊಂದು ಸಿಂಗಲ್ಸ್‌ ಪಂದ್ಯದಲ್ಲಿ ಎಚ್‌ಎಸ್‌ ಪ್ರಣಯ್‌ ಅವರು ಇಂಡೋನೇಶ್ಯದ ಅಂತೋನಿ ಸಿಸಿಸುಕ ಜಿಂಟಿಂಗ್‌ ಅವರನ್ನು ಎದುರಿಸಲಿದ್ದಾರೆ.

ಟಾಪ್ ನ್ಯೂಸ್

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

ಸಿರಿಯಾ ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

Syria ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

PM Modi: ಒಂದೂವರೆ ವರ್ಷದಲ್ಲಿ 10 ಲಕ್ಷ ಸರಕಾರಿ ಉದ್ಯೋಗ

PM Modi: ಒಂದೂವರೆ ವರ್ಷದಲ್ಲಿ 10 ಲಕ್ಷ ಸರಕಾರಿ ಉದ್ಯೋಗ

Allu Arjun ಮನೆಗೆ ದಾಳಿ: ಕಾಂಗ್ರೆಸ್‌ ಕೈವಾಡ?

Allu Arjun ಮನೆಗೆ ದಾಳಿ: ಕಾಂಗ್ರೆಸ್‌ ಕೈವಾಡ?

1-sham

Shyam Benegal; ಸಾಮಾಜಿಕ ಕಳಕಳಿ ಚಿತ್ರಗಳ ಪ್ರವರ್ತಕ ವಿಧಿವಶ: ಉಡುಪಿಯ ಬೆನಗಲ್‌ ಮೂಲದವರು

INDIA ಕೂಟದ ನಾಯಕತ್ವ ಕಾಂಗ್ರೆಸ್‌ಗೆ ಬೇಡ: ಮಣಿಶಂಕರ್‌ ಅಯ್ಯರ್‌

INDIA ಕೂಟದ ನಾಯಕತ್ವ ಕಾಂಗ್ರೆಸ್‌ಗೆ ಬೇಡ: ಮಣಿಶಂಕರ್‌ ಅಯ್ಯರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕರಾವಳಿಯಲ್ಲಿ “ಕರ್ನಾಟಕ ಕೂಟ’: ಜ. 17-23ರ ವರೆಗೆ ಮಂಗಳೂರು, ಉಡುಪಿಯಲ್ಲಿ

ಕರಾವಳಿಯಲ್ಲಿ “ಕರ್ನಾಟಕ ಕೂಟ’: ಜ. 17-23ರ ವರೆಗೆ ಮಂಗಳೂರು, ಉಡುಪಿಯಲ್ಲಿ

Vijay Hazare Trophy: ಕರ್ನಾಟಕಕ್ಕೆ ಸತತ 2ನೇ ಗೆಲುವಿನ ಸಿಹಿVijay Hazare Trophy: ಕರ್ನಾಟಕಕ್ಕೆ ಸತತ 2ನೇ ಗೆಲುವಿನ ಸಿಹಿ

Vijay Hazare Trophy: ಕರ್ನಾಟಕಕ್ಕೆ ಸತತ 2ನೇ ಗೆಲುವಿನ ಸಿಹಿ

Pro Kabaddi League: ಗುಜರಾತ್‌ ಜೈಂಟ್ಸ್‌ ವಿರುದ್ಧದಬಾಂಗ್‌ ಡೆಲ್ಲಿಗೆ ಗೆಲುವುPro Kabaddi League: ಗುಜರಾತ್‌ ಜೈಂಟ್ಸ್‌ ವಿರುದ್ಧದಬಾಂಗ್‌ ಡೆಲ್ಲಿಗೆ ಗೆಲುವು

Pro Kabaddi League: ಗುಜರಾತ್‌ ಜೈಂಟ್ಸ್‌ ವಿರುದ್ಧದಬಾಂಗ್‌ ಡೆಲ್ಲಿಗೆ ಗೆಲುವು

ಸರಣಿ ಕ್ಲೀನ್‌ ಸ್ವೀಪ್‌ ಗೈದ ಪಾಕಿಸ್ಥಾನ

PAK Vs SA: ಸರಣಿ ಕ್ಲೀನ್‌ ಸ್ವೀಪ್‌ ಗೈದ ಪಾಕಿಸ್ಥಾನ

BCCI: ಇನ್ನೆರಡು ಟೆಸ್ಟ್‌ ನಿಂದ ಮೊಹಮ್ಮದ್‌ ಶಮಿ ಹೊರಕ್ಕೆ

BCCI: ಇನ್ನೆರಡು ಟೆಸ್ಟ್‌ ನಿಂದ ಮೊಹಮ್ಮದ್‌ ಶಮಿ ಹೊರಕ್ಕೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

ಸಿರಿಯಾ ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

Syria ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

PM Modi: ಒಂದೂವರೆ ವರ್ಷದಲ್ಲಿ 10 ಲಕ್ಷ ಸರಕಾರಿ ಉದ್ಯೋಗ

PM Modi: ಒಂದೂವರೆ ವರ್ಷದಲ್ಲಿ 10 ಲಕ್ಷ ಸರಕಾರಿ ಉದ್ಯೋಗ

Allu Arjun ಮನೆಗೆ ದಾಳಿ: ಕಾಂಗ್ರೆಸ್‌ ಕೈವಾಡ?

Allu Arjun ಮನೆಗೆ ದಾಳಿ: ಕಾಂಗ್ರೆಸ್‌ ಕೈವಾಡ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.