ಫೋರ್ಬ್ಸ್ ಪಟ್ಟಿಯಲ್ಲಿ ಪಿ.ವಿ. ಸಿಂಧು

Team Udayavani, Aug 8, 2019, 5:51 AM IST

PV-a

ಹೊಸದಿಲ್ಲಿ: ಭಾರತದ ಟೆನಿಸ್‌ ತಾರೆ ಪಿ. ವಿ. ಸಿಂಧು ಫೋರ್ಬ್ಸ್ ಪಟ್ಟಿಯಲ್ಲಿ ಜಗತ್ತಿನ ಅತೀ ಹೆಚ್ಚು ಸಂಭಾವನೆ ಪಡೆಯುವ ಮಹಿಳಾ ಕ್ರೀಡಾತಾರೆಗಳ ಸಾಲಿನಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ.

39.60 ಕೋ. ರೂ. (5.5 ದಶಲಕ್ಷ ಡಾಲರ್‌) ಗಳಿಕೆಯೊಂದಿಗೆ ಸಿಂಧು 13ನೇ ಸ್ಥಾನ ಸಂಪಾದಿಸಿದ್ದಾರೆ. ಈ ಯಾದಿಯಲ್ಲಿ ಪ್ರಥಮ ಸ್ಥಾನದಲ್ಲಿರುವ ವರು ಸೆರೆನಾ ವಿಲಿಯಮ್ಸ್‌.

ಸಿಂಧು ಭಾರತದ ಅತೀ ಹೆಚ್ಚು ಮಾರುಕಟ್ಟೆ ಮೌಲ್ಯ ಹೊಂದಿರುವ ವನಿತಾ ಕ್ರೀಡಾಳು. 2018ರಲ್ಲಿ ನಡೆದ ಬಿಡಬ್ಲ್ಯುಎಫ್ ವರ್ಲ್ಡ್ ಟೂರ್‌ ಫೈನಲ್‌ ಗೆದ್ದಿರುವ ಮೊದಲ ಭಾರತೀಯ ಕ್ರೀಡಾಳು ಅವರಾಗಿದ್ದಾರೆ ಎಂದು ಫೋರ್ಬ್ಸ್ ಸಿಂಧು ಅವರ ಗುಣಗಾನ ಮಾಡಿದೆ.

ಬಹುಮಾನದ ಹಣ, ವೇತನ, ಬೋನಸ್‌, ಜಾಹೀರಾತು ಗಳಿಕೆ ಮತ್ತು ಕಾರ್ಯಕ್ರಮಗಳಲ್ಲಿ ಭಾಗ ವಹಿಸಿದ್ದಕ್ಕೆ ಪಡೆದ ಸಂಭಾವನೆ ಇತ್ಯಾದಿ ಗಳಿಕೆಗಳನ್ನು ಫೋರ್ಬ್ಸ್ ಆಯಾ ವರ್ಷದ ಸಂಪಾದನೆ ಎಂದು ಪರಿಗಣಿಸುತ್ತದೆ. 2019ರ ಫೋರ್ಬ್ಸ್ ಯಾದಿಯಲ್ಲಿ 5 ದಶಲಕ್ಷ ಡಾಲರ್‌ಗಿಂತ ಹೆಚ್ಚು ಗಳಿಸಿದ 15 ಮಹಿಳಾ ಕ್ರೀಡಾಪಟುಗಳಿದ್ದಾರೆ. ಸೆರೆನಾ ಗಳಿಕೆ 29.2 ದಶಲಕ್ಷ ಡಾಲರ್‌.

ಟಾಪ್ ನ್ಯೂಸ್

priyank

Waqf issue: ಬಿಜೆಪಿ ಅಧಿಕಾರದಲ್ಲಿದ್ದಾಗ ಕತ್ತೆ ಕಾಯಿತಿದ್ದರಾ?: ಪ್ರಿಯಾಂಕ್ ಖರ್ಗೆ

Bellary; ಲೂಟಿ ಮಾಡಿದ ರೆಡ್ಡಿಯನ್ನು ಯಾಕೆ ಪಕ್ಷಕ್ಕೆ ಸೇರಿಸಿದರಿ: ಮೋದಿಗೆ ಸಿಎಂ ಪ್ರಶ್ನೆ

Bellary; ಲೂಟಿ ಮಾಡಿದ ರೆಡ್ಡಿಯನ್ನು ಯಾಕೆ ಪಕ್ಷಕ್ಕೆ ಸೇರಿಸಿದಿರಿ: ಮೋದಿಗೆ ಸಿಎಂ ಪ್ರಶ್ನೆ

Threat Call: ಸಲ್ಮಾನ್ ಖಾನ್ ಬಳಿಕ ಬಾಲಿವುಡ್ ನಟ ಶಾರುಖ್ ಖಾನ್ ಗೂ ಜೀವ ಬೆದರಿಕೆ

Threat Call: ಸಲ್ಮಾನ್ ಖಾನ್ ಬಳಿಕ ಬಾಲಿವುಡ್ ನಟ ಶಾರುಖ್ ಖಾನ್ ಗೂ ಜೀವ ಬೆದರಿಕೆ

ಅಮೇರಿಕವನ್ನು ಅಭಿನಂದಿಸುವ ಮೊದಲು ಭಾರತೀಯರು ಕಲಿಯಬೇಕಾದ ರಾಜಕೀಯ ಪಾಠ…

Explainer:ಅಮೇರಿಕವನ್ನು ಅಭಿನಂದಿಸುವ ಮೊದಲು ಭಾರತೀಯರು ಕಲಿಯಬೇಕಾದ ರಾಜಕೀಯ ಪಾಠ…

Renukaswamy Case: ಪವಿತ್ರಾ ಗೌಡ ಸೇರಿ ನಾಲ್ವರ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Renukaswamy Case: ಪವಿತ್ರಾ ಗೌಡ ಸೇರಿ ನಾಲ್ವರ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ವಾಗ್ವಾದ ನಡೆದು ಎರಡು ಸುತ್ತು ಫೈರಿಂಗ್: ನಾಲ್ವರು ವಶಕ್ಕೆ

Dharwad: ವಾಗ್ವಾದ ನಡೆದು ಎರಡು ಸುತ್ತು ಫೈರಿಂಗ್: ನಾಲ್ವರು ವಶಕ್ಕೆ

BBK11: ನಿಮ್ಮ ಸಹವಾಸನೇ ಬೇಡ.. ಎಲ್ಲದಕ್ಕೂ ಫುಲ್‌ ಸ್ಟಾಪ್‌ ಎಂದ ಮೋಕ್ಷಿತಾ; ಒಂಟಿಯಾದ ಮಂಜು

BBK11: ನಿಮ್ಮ ಸಹವಾಸನೇ ಬೇಡ.. ಎಲ್ಲದಕ್ಕೂ ಫುಲ್‌ ಸ್ಟಾಪ್‌ ಎಂದ ಮೋಕ್ಷಿತಾ; ಒಂಟಿಯಾದ ಮಂಜು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sydney Thunder: ಡೇವಿಡ್‌ ವಾರ್ನರ್‌ಗೆ 6 ವರ್ಷಗಳ ಬಳಿಕ ನಾಯಕತ್ವ!

Sydney Thunder: ಡೇವಿಡ್‌ ವಾರ್ನರ್‌ಗೆ 6 ವರ್ಷಗಳ ಬಳಿಕ ನಾಯಕತ್ವ!

Test Series: ಇಂದಿನಿಂದ ‘ಎ’ ತಂಡಗಳ ದ್ವಿತೀಯ ಟೆಸ್ಟ್: ಎಲ್ಲರ ಗಮನ ರಾಹುಲ್ ಮೇಲೆ

Test Series: ಇಂದಿನಿಂದ ‘ಎ’ ತಂಡಗಳ ದ್ವಿತೀಯ ಟೆಸ್ಟ್: ಎಲ್ಲರ ಗಮನ ರಾಹುಲ್ ಮೇಲೆ

Ranji Trophy: ಬಂಗಾಲಕ್ಕೆ ಅನುಸ್ತೂಪ್‌ ಬೆಂಗಾವಲು… 5ಕ್ಕೆ 249 ರನ್‌

Ranji Trophy: ಬಂಗಾಲಕ್ಕೆ ಅನುಸ್ತೂಪ್‌ ಬೆಂಗಾವಲು… 5ಕ್ಕೆ 249 ರನ್‌

Pro Kabaddi League: ರೋಚಕ ಹೋರಾಟದಲ್ಲಿ ಗೆದ್ದ ಮುಂಬಾ

Pro Kabaddi League: ರೋಚಕ ಹೋರಾಟದಲ್ಲಿ ಗೆದ್ದ ಮುಂಬಾ

Afro-Asia Cup after 2 decades?

Afro-Asia Cup: 2 ದಶಕಗಳ ಬಳಿಕ ಆಫ್ರೋ -ಏಷ್ಯಾ ಕಪ್‌?

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

9

Kota: ರಾ.ಹೆ. ಪಕ್ಕದಲ್ಲಿ ನಿರ್ವಹಣೆ ಇಲ್ಲದೆ ಭಾರೀ ಸಮಸ್ಯೆ; ಸೈಕಲ್‌ ಸವಾರರಿಗೆ ಅಪಾಯ

5-muddebihala

Muddebihal: ಅತ್ಯಾಚಾರ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಲು ಆಗ್ರಹಿಸಿ ಪ್ರತಿಭಟನೆ

4-

Hagaribommanahalli: ಹಳಿ ದಾಟುತ್ತಿರುವಾಗ ರೈಲು ಡಿಕ್ಕಿ ಹೊಡೆದು ವ್ಯಕ್ತಿ ಸಾವು

6

Mangalore: ಲೋವರ್‌ ಬೆಂದೂರ್‌ವೆಲ್‌-ಕರಾವಳಿ ವೃತ್ತ ರಸ್ತೆ ಅವ್ಯವಸ್ಥೆ

priyank

Waqf issue: ಬಿಜೆಪಿ ಅಧಿಕಾರದಲ್ಲಿದ್ದಾಗ ಕತ್ತೆ ಕಾಯಿತಿದ್ದರಾ?: ಪ್ರಿಯಾಂಕ್ ಖರ್ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.