ಕತಾರ್ ಓಪನ್ ಫೈನಲ್: ಹಾಲೆಪ್-ಎಲಿಸ್ ಮುಖಾಮುಖಿ
Team Udayavani, Feb 17, 2019, 12:30 AM IST
ದೋಹಾ: ಕತಾರ್ ಓಪನ್ ಟೆನಿಸ್ ಕೂಟದ ಫೈನಲ್‌ನಲ್ಲಿ ರೊಮೇನಿಯಾದ ಸಿಮೋನಾ ಹಾಲೆಪ್ ಮತ್ತು ಬೆಲ್ಜಿಯಂನ ಎಲಿಸ್ ಮಾರ್ಟೆನ್ಸ್ ಮುಖಾಮುಖೀಯಾಗಲಿದ್ದಾರೆ. ಹಾಲೆಪ್ 2014ರಲ್ಲಿ ಇಲ್ಲಿ ಪ್ರಶಸ್ತಿ ಜಯಿಸಿದ್ದರು. ಎಲಿಸಾ ಎರಡು ಬಾರಿ ಹಾಲೆಪ್ ವಿರುದ್ಧ ಆಡಿದ್ದು, ಈ ಎರಡೂ ಪಂದ್ಯಗಳಲ್ಲೂ ಸೋಲನುಭವಿಸಿದ್ದರು. ಈ ಬಾರಿ ಕತಾರ್ ಓಪನ್‌ನಲ್ಲಿ ಗೆಲುವು ದಾಖಲಿಸಿ ಚೊಚ್ಚಲ ಪ್ರಶಸ್ತಿ ತಮ್ಮದಾಗಿಸಿಕೊಳ್ಳುವ ಉತ್ಸಾಹದಲ್ಲಿದ್ದಾರೆ. ಶುಕ್ರವಾರ ರಾತ್ರಿ ನಡೆದ ಮೊದಲ ಸೆಮಿಫೈನಲ್‌ನಲ್ಲಿ ಹಾಲೆಪ್ ಉಕ್ರೇನಿನ ಎಲಿನಾ ಸ್ವಿಟೋಲಿನಾ ಅವರನ್ನು 6-3, 3-6, 6-4 ಸೆಟ್‌ಗಳಿಂದ ಸೋಲಿಸಿದರೆ, ಮತ್ತೂಂದು ಸೆಮಿಫೈನಲ್‌ನಲ್ಲಿ ಆ್ಯಂಜೆಲಿಕ್ ಕೆರ್ಬರ್ ವಿರುದ್ಧ ಎಲಿಸ್ ಮಾರ್ಟೆನ್ಸ್ ಗೆಲುವು ದಾಖಲಿಸಿ ಫೈನಲ್‌ಗೇರಿದ್ದಾರೆ.
ಕೆರ್ಬರ್‌ಗೆ ಆಘಾತ
ಮತ್ತೂಂದು ಸೆಮಿಫೈನಲ್ ಪಂದ್ಯದಲ್ಲಿ ಎಲಿಸ್ ಮಾರ್ಟೆನ್ಸ್ ಆರ್ಜೆಂಟೀನಾದ ಆ್ಯಂಜೆಲಿಕ್ ಕೆರ್ಬರ್ ಅವರನ್ನು 6-4, 2-6, 6-1 ಸೆಟ್‌ಗಳಿಂದ ಸೋಲಿಸಿ ಆಘಾತ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
WTC 25; ಕಠಿಣವಾಯ್ತು ಭಾರತದ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಹಾದಿ; ಹೀಗಿದೆ ಲೆಕ್ಕಾಚಾರ
R.Ashwin retirement: ಅಶ್ವಿನ್ ವಿದಾಯದ ಸುತ್ತಮುತ್ತ…
Shaw left out; ಓ ದೇವರೇ, ನಾನು ಇನ್ನೇನೆಲ್ಲ ನೋಡಬೇಕು..; ಪೃಥ್ವಿ ಶಾ ನೋವು
Ravichandran Ashwin: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಆರ್.ಅಶ್ವಿನ್
Brisbane Test; ವರುಣನ ಅಡ್ಡಿ: ಕೂತೂಹಲ ಮೂಡಿಸಿದ್ದ ಪಂದ್ಯ ಡ್ರಾದಲ್ಲಿ ಅಂತ್ಯ
MUST WATCH
ಹೊಸ ಸೇರ್ಪಡೆ
Mogilaiah: ಪದ್ಮಶ್ರೀ ಪುರಸ್ಕೃತ, ಜಾನಪದ ಕಲಾವಿದ ಬಳಗಂ ಚಿತ್ರ ಖ್ಯಾತಿಯ ಮೊಗಿಲಯ್ಯ ನಿಧನ
Bantwala: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಟೆಂಪೋ ಟ್ರಾವೆಲ್
Betting App; ಬಾಲಿವುಡ್ ನಟಿಯರು ಪ್ರಚಾರ ಮಾಡಿದ್ದ ಬೆಟ್ಟಿಂಗ್ ಆ್ಯಪ್ ಮಾಲಕ ಪಾಕಿಸ್ತಾನಿ!
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.