ಆಸೀಸ್ ಉಪನಾಯಕಿ ರಶೆಲ್ ವಿದಾಯ
Team Udayavani, Sep 15, 2022, 10:29 PM IST
ಮೆಲ್ಬರ್ನ್: ಆಸ್ಟ್ರೇಲಿಯ ವನಿತಾ ಕ್ರಿಕೆಟ್ ತಂಡದ ಉಪನಾಯಕಿ, ಎಡಗೈ ಆಟಗಾರ್ತಿ ರಶೆಲ್ ಹೇನ್ಸ್ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ಗುಡ್ಬೈ ಹೇಳಿದರು. ಹಾಗೆಯೇ ಪ್ರಸಕ್ತ ಸಾಲಿನ ವನಿತಾ ಬಿಗ್ ಬಾಶ್ ಲೀಗ್ ತನ್ನ ಕೊನೆಯ ದೇಸಿ ಕ್ರಿಕೆಟ್ ಪಂದ್ಯಾವಳಿ ಎಂಬುದಾಗಿಯೂ ಘೋಷಿಸಿದರು.
35 ವರ್ಷದ ರಶೆಲ್ ಹೇನ್ಸ್ ಕಳೆದ ಕಾಮನ್ವೆಲ್ತ್ ಗೇಮ್ಸ್ ಬಂಗಾರ ವಿಜೇತ ಆಸ್ಟ್ರೇಲಿಯ ಕ್ರಿಕೆಟ್ ತಂಡದ ಸದಸ್ಯೆಯಾಗಿದ್ದರು. ಒಂದು ದಶಕಕ್ಕೂ ಅಧಿಕ ಕಾಲ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಸಕ್ರಿಯರಾಗಿದ್ದ ಹೇನ್ಸ್ 6 ಟೆಸ್ಟ್, 77 ಏಕದಿನ ಹಾಗೂ 84 ಟಿ20 ಪಂದ್ಯಗಳನ್ನಾಡಿದ್ದಾರೆ. ಕ್ರಮವಾಗಿ 383, 2,585 ಹಾಗೂ 850 ರನ್ ಹೊಡೆದಿದ್ದಾರೆ. ಏಕದಿನದಲ್ಲಿ 2 ಶತಕ ಬಾರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
T20 Asia Cup: ಬಾಂಗ್ಲಾ ವಿರುದ್ದ ಅಂಡರ್ 19 ವನಿತಾ ಏಷ್ಯಾಕಪ್ ಚಾಂಪಿಯನ್ ಆದ ಭಾರತ
BGT 2024: ಮೆಲ್ಬೋರ್ನ್ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
IND-W vs WI: ವನಿತೆಯರ ಏಕದಿನ ಮುಖಾಮುಖಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.