ಆಂಗ್ಲ ಕ್ರಿಕೆಟಿಗನಿಗೆ ಜನಾಂಗೀಯ ನಿಂದನೆ: ಕಿವೀಸ್ ನಲ್ಲಿ ಆರ್ಚರ್ ಗೆ ಆಗಿದ್ದೇನು?
Team Udayavani, Nov 25, 2019, 2:33 PM IST
ಮೌಂಟ್ ಮೌಂಟನುಯಿ: ನ್ಯೂಜಿಲ್ಯಾಂಡ್ ಗೆ ಪ್ರವಾಸ ಬೆಳೆಸಿರುವ ಇಂಗ್ಲೆಂಡ್ ತಂಡ ಆಟಗಾರ ಜೋಫ್ರಾ ಆರ್ಚರ್ ಗೆ ಜನಾಂಗೀಯ ನಿಂದನೆ ಮಾಡಲಾಗಿದೆ. ಮೊದಲ ಟೆಸ್ಟ್ ಪಂದ್ಯದಾಟದಲ್ಲಿ ಈ ಘಟನೆ ನಡೆದಿದೆ ಎಂದು ಜೋಫ್ರಾ ಅಳಲು ತೋಡಿಕೊಂಡಿದ್ದಾರೆ.
ಪಂದ್ಯದ ನಂತರ ಟ್ವೀಟ್ ಮಾಡಿರುವ ಜೋಫ್ರಾ, ತಂಡಕ್ಕಾಗಿ ಆಡುವಾಗ ಜನಾಂಗೀಯ ನಿಂದನೆಯನ್ನು ಕೇಳಿ ಬೇಸರವಾಗಿದೆ. ಆ ಒಬ್ಬನ ಹೊರತು ಮತ್ತೆಲ್ಲಾ ಪ್ರೇಕ್ಷಕರು ಬೆಂಬಲವಾಗಿದ್ದರು ಎಂದಿದ್ದಾರೆ.
ಕಿವೀಸ್ ಮತ್ತು ಇಂಗ್ಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯದಲ್ಲಿ ಕಿವೀಸ್ ಅದ್ಭುತ ಜಯ ಸಾಧಿಸಿತು.
A bit disturbing hearing racial insults today whilst battling to help save my team , the crowd was been amazing this week except for that one guy , @TheBarmyArmy was good as usual also
— Jofra Archer (@JofraArcher) November 25, 2019
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.