ಟೆನಿಸ್ಗೆ ನಿವೃತ್ತಿ ಘೋಷಿಸಿದ ಚೆಕ್ನ ರಾಡೆಕ್ ಸ್ಟೆಪನೆಕ್
Team Udayavani, Nov 16, 2017, 7:10 AM IST
ಪ್ರೇಗ್(ಚೆಕ್ ಗಣರಾಜ್ಯ): ಚೆಕ್ ಗಣರಾಜ್ಯದ ತಾರಾ ಟೆನಿಸ್ ಆಟಗಾರ ರಾಡೆಕ್ ಸ್ಟೆಪನೆಕ್ ಟೆನಿಸ್ಗೆ ನಿವೃತ್ತಿ ಘೋಷಿಸಿದ್ದಾರೆ. ಸ್ಟೆಪನೆಕ್ ಕಳೆದ ಜನವರಿಯಲ್ಲಿ ಆಸ್ಟ್ರೇಲಿಯಾ ಓಪನ್ ಆಡಿರುವುದೇ ಕೊನೆ. ಆಮೇಲೆ ಗಾಯದಿಂದ ಸೊಂಟದ ಬೆನ್ನುಮೂಳೆಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಹೀಗಾಗಿ ಮತ್ತೆ ಕೋರ್ಟ್ಗೆ ಮರಳಲು ಸಾಧ್ಯವಾಗಲಿಲ್ಲ.
38 ವರ್ಷದ ಸ್ಟೆಪನೆಕ್ ಪುರುಷರ ಡಬಲ್ಸ್ನಲ್ಲಿ ಎರಡು ಗ್ರ್ಯಾನ್ಸ್ಲಾಮ್ ಜಯಿಸಿದ್ದಾರೆ. 2012ರಲ್ಲಿ ಆಸ್ಟ್ರೇಲಿಯಾ ಓಪನ್ ಮತ್ತು 2013ರಲ್ಲಿ ಯುಎಸ್ ಓಪನ್ನಲ್ಲಿ ಗೆಲುವು ಪಡೆದಿದ್ದಾರೆ. ಈ ಎರಡೂ ಗ್ರ್ಯಾನ್ಸ್ಲಾಮ್ ಗೆದ್ದಿರುವುದು ಭಾರತದ ಲಿಯಾಂಡರ್ ಪೇಸ್ ಜತೆಗಾರರಾಗಿ ಅನ್ನುವುದು ವಿಶೇಷವಾಗಿದೆ. ಸಿಂಗಲ್ಸ್ನಲ್ಲಿ ವಿಶ್ವ ನಂ.8ನೇ ಶ್ರೇಯಾಂಕದವರೆಗೂ ಏರಿದ್ದರು. ಇದು ಸ್ಟೆಪನೆಕ್ ಅವರ ಜೀವನ ಶ್ರೇಷ್ಠ ಶ್ರೇಯಾಂಕವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
laws: ಕಠಿಣ ಕಾಯ್ದೆ ಇರುವುದು ಸ್ತ್ರೀ ರಕ್ಷಣೆಗೆ, ದುರ್ಬಳಕೆ ಸಲ್ಲ: ಸುಪ್ರೀಂ ಕೋರ್ಟ್
Daily Horoscope: ಈ ರಾಶಿಯವರಿಗಿಂದು ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ
Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ
World Meditation Day; ಶರೀರಕ್ಕೆ ಊಟ, ಆತ್ಮಕ್ಕೆ ಧ್ಯಾನ
AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.