ಫ್ರೆಂಚ್‌ ಓಪನ್‌: ಇಂದು ಪುರುಷರ ಸಿಂಗಲ್ಸ್‌ ಫೈನಲ್‌: ನಡಾಲ್‌-ರೂಡ್‌ ನಡುವೆ ಪ್ರಶಸ್ತಿ ಸಮರ

Team Udayavani, Jun 5, 2022, 6:45 AM IST

ಫ್ರೆಂಚ್‌ ಓಪನ್‌: ಇಂದು ಪುರುಷರ ಸಿಂಗಲ್ಸ್‌ ಫೈನಲ್‌: ನಡಾಲ್‌-ರೂಡ್‌ ನಡುವೆ ಪ್ರಶಸ್ತಿ ಸಮರ

ಪ್ಯಾರಿಸ್‌: ಆವೇ ಅಂಗಣದ ರಾಜ ಸ್ಪೇನ್‌ನ ರಫೆಲ್‌ ನಡಾಲ್‌ ರವಿವಾರ ನಡೆಯುವ ಫ್ರೆಂಚ್‌ ಓಪನ್‌ ಟೆನಿಸ್‌ ಕೂಟದ ಪುರುಷರ ಸಿಂಗಲ್ಸ್‌ ಫೈನಲ್‌ನಲ್ಲಿ ನಾರ್ವೆಯ ಎಂಟನೇ ಶ್ರೇಯಾಂಕದ ಕಾಸ್ಪರ್‌ ರೂಡ್‌ ಅವರ ಸವಾಲನ್ನು ಎದುರಿಸಲಿದ್ದಾರೆ.

ಈ ವರ್ಷದ ಆಸ್ಟ್ರೇಲಿಯನ್‌ ಓಪನ್‌ ಗೆದ್ದಿರುವ ನಡಾಲ್‌ ಅವರು ಫೈನಲಿಗೇರಿದ ಹಾದಿಯಲ್ಲಿ ಜೊಕೋವಿಕ್‌ ಅವರನ್ನು ಕ್ವಾರ್ಟರ್‌ಫೈನಲ್‌ ಮತ್ತು ಅಲೆಕ್ಸಾಂಡರ್‌ ಜ್ವೆರೇವ್‌ ಅವರನ್ನು ಸೆಮಿಫೈನಲ್‌ನಲ್ಲಿ ಸೋಲಿಸಿದ್ದರು. ಫೈನಲ್‌ನಲ್ಲಿ ಗೆದ್ದರೆ ಅವರು ಫ್ರೆಂಚ್‌ ಓಪನ್‌ನಲ್ಲಿ 14ನೇ ಪ್ರಶಸ್ತಿ ಜಯಿಸಿದಂತಾಗುತ್ತದೆ.

2005ರ ಬಳಿಕ ಅವರು ಇಲ್ಲಿ ನಾಲ್ಕು ಬಾರಿ ಬಿಟ್ಟರೆ ಉಳಿದ ಸಂದರ್ಭಗಳಲ್ಲಿ ಪ್ರಶಸ್ತಿ ಜಯಿಸಿದ್ದರು. ನಡಾಲ್‌ ಒಟ್ಟಾರೆ 21 ಗ್ರ್ಯಾನ್‌ ಸ್ಲಾಮ್‌ ಕೂಟದ ಪ್ರಶಸ್ತಿ ಜಯಿಸಿದ್ದಾರೆ.

ಗ್ರ್ಯಾನ್‌ ಸ್ಲಾಮ್‌ ಕೂಟದ ಫೈನಲಿಗೇರಿದ ನಾರ್ವೆಯ ಮೊದಲ ಆಟಗಾರ ಎಂಬ ಖ್ಯಾತಿಯ ರೂಡ್‌ ರೋಲ್ಯಾಂಡ್‌ ಗ್ಯಾರೋಸ್‌ನಲ್ಲಿ ನಡೆದ ಸೆಮಿಫೈನಲ್‌ ಹೋರಾಟದಲ್ಲಿ 2014ರ ಯುಎಸ್‌ ಓಪನ್‌ ಚಾಂಪಿಯನ್‌ ಮರಿನ್‌ ಸಿಲಿಕ್‌ ಅವರನ್ನು 3-6, 6-4, 6-2, 6-2 ಸೆಟ್‌ಗಳಿಂದ ಸೋಲಿಸಿದ್ದರು.

23ರ ಹರೆಯದ ರೂಡ್‌ ಇದೇ ಮೊದಲ ಬಾರಿ ಗ್ರ್ಯಾನ್‌ ಸ್ಲಾಮ್‌ ಕೂಟದ ಫೈನಲಿಗೇರಿದ್ದಾರೆ. ಈ ಹಿಂದೆ ಅವರು ಯಾವುದೇ ಪ್ರಮುಖ ಕೂಟದ ನಾಲ್ಕನೇ ಸುತ್ತು ದಾಟಿರಲಿಲ್ಲ. ಅವರ ತಂದೆಯೂ ವೃತ್ತಿಪರ ಟೆನಿಸ್‌ ಆಟಗಾರರಾಗದ್ದು 1991ರಿಂದ 2001ರ ವರೆಗೆ ಆಡಿದ್ದರು.

ರೂಡ್‌ ಆವೇ ಅಂಗಣದಲ್ಲಿ ಉತ್ತಮ ನಿರ್ವಹಣೆ ದಾಖ ಲಿಸಿದ್ದಾರೆ,. 2020ರಿಂದ ಆವೇ ಅಂಗಣದಲ್ಲಿ 66 ಪಂದ್ಯಗಳನ್ನು ಆಡಿದ್ದು ಏಳು ಪ್ರಶಸ್ತಿ ಗೆದ್ದಿದ್ದಾರೆ. ಅವರೀಗ ಆವೇ ಅಂಗಣದಲ್ಲಿ ಅತ್ಯಂತ ಕಠಿನ ಪರೀಕ್ಷೆ ಎದುರಿಸುತ್ತಿದ್ದಾರೆ. ಅದು ಕೂಡ ಸ್ವತಃ ಅವರು ದೇವರಂತೆ ಪೂಜಿಸುತ್ತಿರುವ ನಡಾಲ್‌ ಅವರ ವಿರುದ್ಧವೇ. ರೂಡ್‌ ಅವರು ಸ್ಪೇನ್‌ನಲ್ಲಿರುವ ನಡಾಲ್‌ ಅವರ ಟೆನಿಸ್‌ ಅಕಾಡೆಮಿಯಲ್ಲಿಯೇ ಅಭ್ಯಾಸ ನಡೆಸಿದ್ದರು.

ಟಾಪ್ ನ್ಯೂಸ್

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

Vitla: ಸೂರಿಕುಮೇರು ಜಂಕ್ಷನ್ ನಲ್ಲಿ ಅಪಘಾತ… ಬೈಕ್ ಸವಾರ ಮೃತ್ಯು

Vitla: ಸೂರಿಕುಮೇರು ಜಂಕ್ಷನ್ ನಲ್ಲಿ ಅಪಘಾತ… ಬೈಕ್ ಸವಾರ ಮೃತ್ಯು

BGV-CM

Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್.. ವಿಡಿಯೋದಲ್ಲಿ ಸುಳಿವು

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-prathvi

Shaw left out; ಓ ದೇವರೇ, ನಾನು ಇನ್ನೇನೆಲ್ಲ ನೋಡಬೇಕು..; ಪೃಥ್ವಿ ಶಾ ನೋವು

Ravichandran Ashwin: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಆರ್.ಅಶ್ವಿನ್

Ravichandran Ashwin: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಆರ್.ಅಶ್ವಿನ್

1-crick

Brisbane Test; ವರುಣನ ಅಡ್ಡಿ: ಕೂತೂಹಲ ಮೂಡಿಸಿದ್ದ ಪಂದ್ಯ ಡ್ರಾದಲ್ಲಿ ಅಂತ್ಯ

1-eqeeqwe

Brisbane Test; ರೋಚಕ.. ಭಾರತ ಗೆಲ್ಲಲು 54 ಓವರ್‌ಗಳಲ್ಲಿ 275 ರನ್ ಅಗತ್ಯ

KLR

Australia vs India: ಬ್ರಿಸ್ಬೇನ್‌ ಟೆಸ್ಟ್‌ನಲ್ಲಿ ಫಾಲೋಆನ್‌ ತೂಗುಗತ್ತಿಯಿಂದ ಪಾರಾದ ಭಾರತ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Brahmavar

Aranthodu: ಅಸೌಖ್ಯ; ಆಟೋ ಚಾಲಕ ಸಾವು

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

police-ban

Bantwal: ಜೂಜಾಟಕ್ಕೆ ದಾಳಿ; 7.81 ಲಕ್ಷ ರೂ.ವಶ

Vitla: ಸೂರಿಕುಮೇರು ಜಂಕ್ಷನ್ ನಲ್ಲಿ ಅಪಘಾತ… ಬೈಕ್ ಸವಾರ ಮೃತ್ಯು

Vitla: ಸೂರಿಕುಮೇರು ಜಂಕ್ಷನ್ ನಲ್ಲಿ ಅಪಘಾತ… ಬೈಕ್ ಸವಾರ ಮೃತ್ಯು

BGV-CM

Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.