ನಡಾಲ್‌ಗೆ 8ನೇ ರೋಮ್ ಪ್ರಶಸ್ತಿ
Team Udayavani, May 22, 2018, 6:40 AM IST
ರೋಮ್: ಹಾಲಿ ಚಾಂಪಿಯನ್, ಜರ್ಮನಿಯ ಅಲೆಕ್ಸಾಂಡರ್ ಜ್ವೆರೇವ್ ಅವರನ್ನು 6-1, 1-6, 6-3 ಅಂತರದಿಂದ ಮಣಿಸಿದ ರಫೆಲ್ ನಡಾಲ್ 8ನೇ ಬಾರಿಗೆ “ರೋಮ್ ಮಾಸ್ಟರ್’ ಟೆನಿಸ್ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ.
ರವಿವಾರ ನಡೆದ ಈ ಮುಖಾಮುಖೀಯ ನಿರ್ಣಾಯಕ ಸೆಟ್ ವೇಳೆ ಜ್ವೆರೇವ್ 3-1ರ ಮುನ್ನಡೆಯಲ್ಲಿದ್ದರು. ಆದರೆ ಆಗ ಮಳೆಯಿಂದ ಪಂದ್ಯಕ್ಕೆ ಅಡಚಣೆಯಾಯಿತು. ಅನಂತರ ಬಿರುಸಿನ ಆಟಕ್ಕಿಳಿದ ನಡಾಲ್ ಜರ್ಮನ್ ಆಟಗಾರನ ವಿರುದ್ಧ ಮೇಲುಗೈ ಸಾಧಿಸುವಲ್ಲಿ ಯಶಸ್ವಿಯಾದರು. ಜ್ವೆರೇವ್ ವಿರುದ್ಧ ಆಡಿದ ಎಲ್ಲ 5 ಪಂದ್ಯಗಳನ್ನೂ ಗೆದ್ದು ಅಜೇಯ ದಾಖಲೆ ಕಾಯ್ದುಕೊಂಡರು.
ಇದು ನಡಾಲ್ ಪಾಲಾದ 32ನೇ ಮಾಸ್ಟರ್ ಪ್ರಶಸ್ತಿ. ಜ್ವೆರೇವ್ ಕಳೆದ ವಾರವಷ್ಟೇ ಮ್ಯಾಡ್ರಿಡ್ ಟ್ರೋಫಿ ಜಯಿಸಿದ ಸಾಧನೆಯೊಂದಿಗೆ ಈ ಕೂಟಕ್ಕೆ ಆಗಮಿಸಿದ್ದರು. ಅವರ ಸತತ 13 ಪಂದ್ಯಗಳ ಗೆಲುವಿನ ಓಟಕ್ಕೀಗ ಬ್ರೇಕ್ ಬಿದ್ದಿದೆ.
“ನೀವೋರ್ವ ಅದ್ಭುತ ಚಾಂಪಿಯನ್. ಇದನ್ನು ಮತ್ತೂಮ್ಮೆ ಸಾಬೀತುಪಡಿಸಿದಿರಿ. ಈ ಪ್ರಶಸ್ತಿ ಅರ್ಹವಾಗಿ ನಿಮಗೇ ಸಲ್ಲಬೇಕಿತ್ತು’ ಎಂದು ಜ್ವೆರೇವ್ ಸ್ಪೇನ್ ಟೆನಿಸಿಗನನ್ನು ಪ್ರಶಂಸಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mohammed Siraj: ಬಿಟೌನ್‌ನ ಈ ಹಾಟ್ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್ ಡೇಟಿಂಗ್?
IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
World Test Championship: ಪರ್ತ್ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ
IPL Auction 2025: ಯಾರು, ಯಾವ ತಂಡಕ್ಕೆ, ಎಷ್ಟು ಕೋಟಿಗೆ?.. ಇಲ್ಲಿದೆ ಇದುವರೆಗಿನ ಲಿಸ್ಟ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ
Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ
Dharmasthala: ಲಕ್ಷದೀಪಗಳ ಜಗಮಗ; ವಿದ್ಯುತ್ ದೀಪಗಳಿಂದ ಶೃಂಗಾರ
Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ
Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.