ಫ್ರಾನ್ಸ್ ಮಾಜಿ ಸಚಿವೆ ವಿರುದ್ಧ ನಡಾಲ್‌ರಿಂದ ಮಾನನಷ್ಟ ಮೊಕದ್ದಮೆ
Team Udayavani, Oct 15, 2017, 7:55 AM IST
ಪ್ಯಾರಿಸ್: ಸ್ಪೇನಿನ ಟೆನಿಸ್ ದಂತಕಥೆ ರಫಾಯೆಲ್ ನಡಾಲ್ ಅವರು ಫ್ರಾನ್ಸ್‌ನ ಮಾಜಿ ಕ್ರೀಡಾ ಸಚಿವೆ ರೋಸೆಲಿನ್ ಬ್ಯಾಶೆಲೆಟ್ ವಿರುದ್ಧ 76 ಲಕ್ಷ ರೂ. ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ.
2016ರಲ್ಲಿ ಟೀವಿ ಸಂದರ್ಶನ ನೀಡಿದ್ದ ಬ್ಯಾಶೆಲೆಟ್, 2012ರಲ್ಲಿ ನಡಾಲ್ ಗಾಯದ ಕಾರಣ ನೀಡಿ 6 ತಿಂಗಳು ಸುಳ್ಳೇ ವಿಶ್ರಾಂತಿ ಪಡೆದಿದ್ದರು. ವಾಸ್ತವವಾಗಿ ಆಗ ಅವರು ಉದ್ದೀಪನ ಸೇವಿಸಿದ್ದರು. ಅದರಿಂದ ತಪ್ಪಿಸಿಕೊಳ್ಳಲು ಗಾಯದ ನಾಟಕವಾಡಿದರು ಎಂದು ಆರೋಪಿಸಿದ್ದರು. ಇದನ್ನು ಅಲ್ಲಗಳೆದಿರುವ ನಡಾಲ್, ಪ್ರತಿಬಾರಿ ಉದ್ದೀಪನ ಪರೀಕ್ಷೆಯಲ್ಲಿ ಉತ್ತೀರ್ಣನಾಗಿದ್ದೇನೆ. ಇಷ್ಟಾದ ನಂತರವೂ ಇಂತಹ ಆರೋಪಗಳನ್ನು ಮಾಡುವವರಿಗೆ ಸರಿಯಾದ ಪಾಠ ಕಲಿಸಬೇಕು, ಅದಕ್ಕಾಗಿ ಈ ನಿರ್ಧಾರ ತೆಗೆದುಕೊಂಡಿದ್ದೇನೆಂದು ಹೇಳಿದ್ದಾರೆ. ಈ ಕುರಿತ ತೀರ್ಪು ನ.16ರಂದು ಪ್ರಕಟವಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Brisbane Test; ರೋಚಕ.. ಭಾರತ ಗೆಲ್ಲಲು 54 ಓವರ್‌ಗಳಲ್ಲಿ 275 ರನ್ ಅಗತ್ಯ
Australia vs India: ಬ್ರಿಸ್ಬೇನ್ ಟೆಸ್ಟ್‌ನಲ್ಲಿ ಫಾಲೋಆನ್ ತೂಗುಗತ್ತಿಯಿಂದ ಪಾರಾದ ಭಾರತ
Pro Kabaddi: ಮೂರಕ್ಕೇರಿದ ಯುಪಿ ಯೋಧಾಸ್
Head Coach: ವೆಸ್ಟ್ ಇಂಡೀಸ್ ಎಲ್ಲ ಮಾದರಿಗೂ ಡ್ಯಾರನ್ ಸಮ್ಮಿ ಕೋಚ್
Ind vs WI T20: ದ್ವಿತೀಯ ಟಿ20 ಪಂದ್ಯದಲ್ಲಿ ತಿರುಗಿ ಬಿದ್ದ ವೆಸ್ಟ್ ಇಂಡೀಸ್ ವನಿತೆಯರು
MUST WATCH
ಹೊಸ ಸೇರ್ಪಡೆ
Karavali Utsava: ಡಿ.21-ಜ.19: ಮಂಗಳೂರಿನಲ್ಲಿ ಕರಾವಳಿ ಉತ್ಸವ; ದ.ಕ ಜಿಲ್ಲಾಧಿಕಾರಿ ಮಾಹಿತಿ
Brisbane Test; ರೋಚಕ.. ಭಾರತ ಗೆಲ್ಲಲು 54 ಓವರ್‌ಗಳಲ್ಲಿ 275 ರನ್ ಅಗತ್ಯ
Shirva: ಏಷ್ಯನ್ ಜೂನಿಯರ್ ವೇಟ್‌ಲಿಫ್ಟಿಂಗ್ ತೀರ್ಪುಗಾರರಾಗಿ ಶಿರ್ವದ ಕೃಷ್ಣರಾಜ್.ಕೆ
Oscars 2025; ರೇಸ್‌ನಿಂದ ಹೊರಬಿದ್ದ ಲಾಪತಾ ಲೇಡೀಸ್: 15ರ ಕಿರುಪಟ್ಟಿಯ ಭಾಗವಾಗಿಲ್ಲ
Air India; ಮಂಗಳೂರು – ಅಬುಧಾಬಿ ವಿಮಾನ 12 ತಾಸು ವಿಳಂಬ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.