ಲಂಕಾ ಪ್ರವಾಸದಲ್ಲಿ ಎಲ್ಲರಿಗೂ ಅವಕಾಶ ಸಿಗುತ್ತದೆ ಎನ್ನುವುದು ಅವಾಸ್ತವ: ರಾಹುಲ್ ದ್ರಾವಿಡ್

Team Udayavani, Jun 28, 2021, 8:25 AM IST

rahul dravid

ಮುಂಬೈ: ಇದೊಂದು ಕಿರು ಪ್ರವಾಸ.  ಲಂಕಾ ವಿರುದ್ಧ 3 ಪ್ಲಸ್‌ 3 ಪಂದ್ಯಗಳಿವೆ. ಅವಕಾಶಕ್ಕಾಗಿ ಬಹಳಷ್ಟು ಮಂದಿ ಯುವ ಆಟಗಾರರು ಕಾದು ಕುಳಿತಿದ್ದಾರೆ. ಆದರೆ ಇವರೆಲ್ಲರಿಗೂ ಆಡುವ ಅವಕಾಶ ಸಿಗಲಿದೆ ಎಂಬ ನಿರೀಕ್ಷೆ ಬಹುಶಃ ಅವಾಸ್ತವಿಕವೆನಿಸಲಿದೆ ಎಂದು ಲಂಕಾ ಪ್ರವಾಸಕ್ಕೆ ಕೋಚ್ ಆಗಿರುವ ರಾಹುಲ್ ದ್ರಾವಿಡ್ ಹೇಳಿದರು.

ಲಂಕಾಗೆ ತೆರಳುವ ಮುನ್ನ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ದ್ರಾವಿಡ್, ಲಂಕಾ ಸರಣಿಯಲ್ಲಿ ಕೆಲ ಆಟಗಾರರಿಗೆ ಅಕಸ್ಮಾತ್‌ ಆಡುವ ಚಾನ್ಸ್‌ ಸಿಗದೇ ಹೋದರೂ ಈ ಸರಣಿಯಿಂದ ಕಲಿಕೆಯ ಸಾಕಷ್ಟು ಅನುಭವವಂತೂ ಸಿಗಲಿದೆ’ ಎಂದರು. ಆಯ್ಕೆಗಾರರೂ ಜತೆಯಲ್ಲಿರುವುದರಿಂದ ಆಡುವ ಬಳಗದ ಆಯ್ಕೆ ಸುಗಮಗೊಳ್ಳಲಿದೆ ಎಂದು ಅವರು ಆಶಿಸಿದರು.

“ತಂಡದಲ್ಲಿ ಟಿ20 ವಿಶ್ವಕಪ್‌ ಪಂದ್ಯಾವಳಿಯನ್ನು ಎದುರು ನೋಡುತ್ತಿರುವ ಸಾಕಷ್ಟು ಮಂದಿ ಆಟಗಾರರಿದ್ದಾರೆ. ಆದರೆ ಖಾಲಿ ಉಳಿದಿರುವುದು ಒಂದೆರಡು ಸ್ಥಾನ ಮಾತ್ರ. ಹೀಗಾಗಿ ಸರಣಿ ಗೆಲುವೇ ಮೊದಲ ಹಾಗೂ ಎಲ್ಲರ ಗುರಿ’ ಎಂಬುದಾಗಿ ದ್ರಾವಿಡ್‌ ಹೇಳಿದರು.

ಇದನ್ನೂ ಓದಿ:ಪ್ಯಾರಿಸ್‌ ಆರ್ಚರಿ ವರ್ಲ್ಡ್ ಕಪ್‌ : ಮಿನುಗಿದ ದೀಪಿಕಾ; ಭಾರತಕ್ಕೆ ಹ್ಯಾಟ್ರಿಕ್‌ ಬಂಗಾರ

ಪ್ರತಿಭಾನ್ವಿತ ಆಟಗಾರರಾದ ಪಡಿಕ್ಕಲ್‌, ಸೂರ್ಯಕುಮಾರ್‌ ಯಾದವ್‌ ಅವರಿಗೆ, ಹಾಗೆಯೇ ಪುನರಾಗಮನದ ನಿರೀಕ್ಷೆಯಲ್ಲಿರುವ ಪೃಥ್ವಿ ಶಾ ಮೊದಲಾದವರಿಗೆ ಇದು ಅತ್ಯಂತ ಮಹತ್ವದ ಸರಣಿ ಎಂದು ದ್ರಾವಿಡ್‌ ಅಭಿಪ್ರಾಯ ಪಟ್ಟರು.

ಲಂಕಾ ವಿರುದ್ಧ ಶಿಖರ್ ಧವನ್ ನೇತೃತ್ವದ ತಂಡ ಮೂರು ಏಕದಿನ ಮತ್ತು ಮೂರು ಟಿ20 ಪಂದ್ಯಗಳನ್ನಾಡಲಿದೆ. ಜುಲೈ 13ರಿಂದ ಸರಣಿ ಆರಂಭವಾಗಲಿದೆ.

ಟಾಪ್ ನ್ಯೂಸ್

MUDA Case: ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ತನಿಖೆಗೆ ವಿಶೇಷ ಕೋರ್ಟ್‌ ಆದೇಶ

MUDA Case: ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ತನಿಖೆಗೆ ವಿಶೇಷ ಕೋರ್ಟ್‌ ಆದೇಶ

8-uv-fusion

School Memories: ತರಗತಿಯಲ್ಲಿ ಉಪ್ಪುಖಾರ

Veer Savarkar ಚಿತ್ರ ಆಸ್ಕರ್‌ ಗೆ ಸಲ್ಲಿಕೆಯಾಗಿದೆಯೇ? ಫಿಲ್ಮ್ ಫೆಡರೇಶನ್‌ ಹೇಳಿದ್ದೇನು…

Veer Savarkar ಚಿತ್ರ ಆಸ್ಕರ್‌ ಗೆ ಸಲ್ಲಿಕೆಯಾಗಿದೆಯೇ? ಫಿಲ್ಮ್ ಫೆಡರೇಶನ್‌ ಹೇಳಿದ್ದೇನು…

High court: ಕಲಿಯುಗ ಬಂದಂತೆ ತೋರುತ್ತಿದೆ…ವೃದ್ಧ ದಂಪತಿಯ ಜೀವನಾಂಶ ಕಾನೂನು ಹೋರಾಟ!

High court: ಕಲಿಯುಗ ಬಂದಂತೆ ತೋರುತ್ತಿದೆ…ವೃದ್ಧ ದಂಪತಿಯ ಜೀವನಾಂಶ ಕಾನೂನು ಹೋರಾಟ!

6-belthanagdy

ಬೆಳ್ತಂಗಡಿ:ಅತ್ಯುತ್ತಮ ಸಾಹಸಿಕ ಪ್ರವಾಸಿ ತಾಣ ‘ಕುತ್ಲೂರು ಗ್ರಾಮ’ ರಾಷ್ಟ್ರಪ್ರಶಸ್ತಿಗೆ ಆಯ್ಕೆ

Jayam Ravi: ಜಯಂ ರವಿಯನ್ನು ಮನೆಯಿಂದ ಹೊರಹಾಕಿದ ಮಾಜಿ ಪತ್ನಿ; ಪೊಲೀಸರ ಮೊರೆ ಹೋದ ನಟ

Jayam Ravi: ಜಯಂ ರವಿಯನ್ನು ಮನೆಯಿಂದ ಹೊರಹಾಕಿದ ಮಾಜಿ ಪತ್ನಿ; ಪೊಲೀಸರ ಮೊರೆ ಹೋದ ನಟ

1-kangg

BJP; ಆಕ್ರೋಶದ ಬಳಿಕ ಹೇಳಿಕೆ ಹಿಂಪಡೆದುಕೊಂಡ ಕಂಗನಾ ರಣಾವತ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Irani Cup: Ruturaj Gaikwad is the captain for the rest of India

Irani Cup: ಶೇಷ ಭಾರತಕ್ಕೆ ಋತುರಾಜ್‌ ಗಾಯಕ್ವಾಡ್‌ ನಾಯಕ

india team left to women’s t20 world cup 2024

Women’s T20 World Cup; ಟಿ20 ವಿಶ್ವಕಪ್‌ಗೆ ಹೊರಟು ನಿಂತ ವನಿತೆಯರು

IND vs BAN; Cricket teams that came to Kanpur; Tight security

INDvsBAN; ಕಾನ್ಪುರಕ್ಕೆ ಬಂದ ಕ್ರಿಕೆಟ್‌ ತಂಡಗಳು; ಬಿಗಿ ಭದ್ರತೆ

Gwalior bandh call on Bangla match day

INDvsBAN; ಬಾಂಗ್ಲಾ ಪಂದ್ಯದ ದಿನ ಗ್ವಾಲಿಯರ್‌ ಬಂದ್‌ಗೆ ಕರೆ

Cash prize for para shuttlers

Paralympics; ಪ್ಯಾರಾ ಶಟ್ಲರ್‌ ಗಳಿಗೆ ನಗದು ಬಹುಮಾನ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

MUDA Case: ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ತನಿಖೆಗೆ ವಿಶೇಷ ಕೋರ್ಟ್‌ ಆದೇಶ

MUDA Case: ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ತನಿಖೆಗೆ ವಿಶೇಷ ಕೋರ್ಟ್‌ ಆದೇಶ

8-uv-fusion

School Memories: ತರಗತಿಯಲ್ಲಿ ಉಪ್ಪುಖಾರ

Veer Savarkar ಚಿತ್ರ ಆಸ್ಕರ್‌ ಗೆ ಸಲ್ಲಿಕೆಯಾಗಿದೆಯೇ? ಫಿಲ್ಮ್ ಫೆಡರೇಶನ್‌ ಹೇಳಿದ್ದೇನು…

Veer Savarkar ಚಿತ್ರ ಆಸ್ಕರ್‌ ಗೆ ಸಲ್ಲಿಕೆಯಾಗಿದೆಯೇ? ಫಿಲ್ಮ್ ಫೆಡರೇಶನ್‌ ಹೇಳಿದ್ದೇನು…

2(2)

Vitla: ಟ್ರಾಫಿಕ್‌ ಜಾಮ್‌ ವಿಟ್ಲ ಪೇಟೆಯಲ್ಲಿ ನಿತ್ಯ ಸಂಕಟ

7-uv-fusion

Trip: ಕೊನೆಗೂ ಈಡೇರಿತು ತ್ರಿಮೂರ್ತಿಗಳ ಪ್ರವಾಸ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.