ಹಿತಾಸಕ್ತಿ ಸಂಘರ್ಷ : ಐಪಿಎಲ್ ನಂಟಿಗೆ ಅಂತ್ಯ ಹೇಳುವ ದ್ರಾವಿಡ್
Team Udayavani, Jun 27, 2017, 3:30 PM IST
ಹೊಸದಿಲ್ಲಿ : ಎರಡು ವರ್ಷ ಡೆಲ್ಲಿ ಡೇರ್ ಡೆವಿಲ್ ತಂಡದ ಕೋಚ್ ಆಗಿದ್ದ ಹಿರಿಯ ಕ್ರಿಕೆಟಿಗ ರಾಹುಲ್ ದ್ರಾವಿಡ್ ಅವರು ಈಗಿನ್ನು ಐಪಿಎಲ್ ನಂಟನ್ನು ಪೂರ್ತಿಯಾಗಿ ಕಳಚಿಕೊಳ್ಳಲಿದ್ದಾರೆ. ಡೆಲ್ಲಿ ಡೇರ್ ಡೆವಿಲ್ ತಂಡದ ಮುಂದಿನ ಕೋಚ್ ಆಗಲು ಅರ್ಹ ವ್ಯಕ್ತಿಯನ್ನು ಸೂಚಿಸುವಂತೆ ಬಿಸಿಸಿಐ ದ್ರಾವಿಡ್ ಅವರನ್ನು ಕೇಳಿಕೊಂಡಿರುವುದಾಗಿ ತಿಳಿದು ಬಂದಿದೆ.
ಇಂಡಿಯಾ ಎ ಮತ್ತು ಇಂಡಿಯಾ ಅಂಡರ್ ನೈನ್‌ಟೀನ್ ಕೋಚ್ ಆಗಿರುವ ದ್ರಾವಿಡ್ ಅವರು ಬಿಸಿಸಿಐ ಜತೆಗೆ 10 ತಿಂಗಳ ಗುತ್ತಿಗೆಯಲ್ಲಿದ್ದು ಡೆಲ್ಲಿ ಡೇರ್ ಡೆವಿಲ್ಸ್ ತಂಡದ ಕೋಚ್ ಆಗಿರುತ್ತಾ ತನ್ನ ಇತರ ಕೆಲವು ಹೊಣೆಗಾರಿಕೆಗಳನ್ನು ನಿಭಾಯಿಸುತ್ತಿದ್ದಾರೆ.
ಆದರೆ ಈ ನಡುವೆ ರಾಮಚಂದ್ರ ಗುಹಾ ಅವರ ದ್ರಾವಿಡ್ ಅವರ ಕಾರ್ಯ ನಿರ್ವಹಣೆಯಲ್ಲಿ ಹಿತಾಸಕ್ತಿಗಳ ಸಂಘರ್ಷ ಇರುವುದನ್ನು ಕಂಡಿದ್ದು ತಮ್ಮ ಕಟು ಶಬ್ದಗಳ ರಾಜೀನಾಮೆ ಪತ್ರದಲ್ಲಿ ಅವರು, ದ್ರಾವಿಡ್ ಅವಳಿ ಪಾತ್ರಗಳ ಬಗ್ಗೆ ಆಕ್ಷೇಪ ಎತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore: ಇಂದಿನಿಂದ ವಿಶ್ವ ಚೆಸ್: ಗುಕೇಶ್-ಲಿರೆನ್ ಮುಖಾಮುಖಿ
Australia: ಪರ್ತ್‌ಗೆ ಆಗಮಿಸಿದ ರೋಹಿತ್ ಶರ್ಮ
Pro Kabaddi League: ಬೆಂಗಾಲ್ ವಾರಿಯರ್ ಮೇಲೆ ಪುಣೇರಿ ಪಲ್ಟಾನ್ ಸವಾರಿ
RCB ತಂಡಕ್ಕೆ ಸೇರಿದ ಫಿಲ್ ಸಾಲ್ಟ್, ಜಿತೇಶ್ ಶರ್ಮ, ಹ್ಯಾಜಲ್‌ವುಡ್
IPL Auction 2025: ಸೇಲ್ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Arrested: ಉಸಿರುಗಟ್ಟಿಸಿ ಪತ್ನಿಯ ಕೊಂದು ಮಗುವಿನ ಜೊತೆಗೆ ಪತಿ ಪರಾರಿ
Kadalekai Parishe: ಇಂದಿನಿಂದ ಬಸವನಗುಡಿ ಕಡಲೆಕಾಯಿ ಪರಿಷೆ
Parliament Winter Session: ಇಂದಿನಿಂದ ಸಂಸತ್ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?
Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.