ರಾಹುಲ್‌ ಆಡುತ್ತಾರೆ: ಕೊಹ್ಲಿ

Team Udayavani, Aug 3, 2017, 7:15 AM IST

kohli.jpg

ಕೊಲಂಬೊ: ಫಿಟ್‌ ಆಗಿರುವ ಆರಂಭಿಕ ಆಟಗಾರ ಕೆಎಲ್‌ ರಾಹುಲ್‌ ಅವರು ಶ್ರೀಲಂಕಾ ವಿರುದ್ಧ ಗುರುವಾರದಿಂದ ಆರಂಭವಾಗುವ ದ್ವಿತೀಯ ಟೆಸ್ಟ್‌ ಪಂದ್ಯದಲ್ಲಿ ಆಡಲಿದ್ದಾರೆ ಎಂದು ಭಾರತ ತಂಡದ ನಾಯಕ ವಿರಾಟ್‌ ಕೊಹ್ಲಿ ಸ್ಪಷ್ಟಪಡಿಸಿದ್ದಾರೆ.

ವೈರಲ್‌ ಜ್ವರದಿಂದ ರಾಹುಲ್‌ ಮೊದಲ ಟೆಸ್ಟ್‌ನಲ್ಲಿ ಆಡಿರಲಿಲ್ಲ. ಅವರು ಕೆಲವು ದಿನ ಆಸ್ಪತ್ರೆಯಲ್ಲಿ ಉಳಿಯಬೇಕಾಗಿತ್ತು. ಅವರ ಬದಲಿಗೆ ತಂಡಕ್ಕೆ ಆಯ್ಕೆಯಾಗಿದ್ದ ಶಿಖರ್‌ ಧವನ್‌ ಈ ಅವಕಾಶವನ್ನು ಉತ್ತಮ ರೀತಿಯಲ್ಲಿ ಉಪಯೋಗಿಸಿಕೊಂಡು 190 ರನ್‌ ಸಿಡಿಸಿದ್ದರು. ಇದೇ ವೇಳೆ ದ್ವಿತೀಯ ಇನ್ನಿಂಗ್ಸ್‌ನಲ್ಲಿ ಇನ್ನೋರ್ವ ಆರಂಭಿಕ ಅಭಿನವ್‌ ಮುಕುಂದ್‌ ತನ್ನ ಜೀವನಶ್ರೇಷ್ಠ 81 ರನ್‌ ಹೊಡೆದಿದ್ದರು. ಈಗ ರಾಹುಲ್‌ ತಂಡಕ್ಕೆ ಮರಳಿದ್ದರಿಂದ ಬಹುತೇಕ ಮುಕುಂದ್‌ ಹೊರಬೀಳಲಿದ್ದಾರೆ.

ರಾಹುಲ್‌ ನಮ್ಮ ತಂಡದ ಸ್ಥಿರ ನಿರ್ವಹಣೆ ನೀಡುವ ಆರಂಭಿಕ ಆಟಗಾರ. ಕಳೆದ ಎರಡು ವರ್ಷ ಅವರು ತಂಡಕ್ಕೆ ಉತ್ತಮ ರೀತಿಯ ನಿರ್ವಹಣೆ ನೀಡಿದ್ದಾರೆ. ಹಾಗಾಗಿ ಅವರಿಗಾಗಿ ಆರಂಭಿಕರಲ್ಲಿ ಒಬ್ಬರು (ಧವನ್‌ ಅಥವಾ ಮುಕುಂದ್‌) ಜಾಗ ಬಿಟ್ಟುಕೊಡಬೇಕಾಗಿದೆ. ತಂಡಕ್ಕೆ ಮರಳಿ ಟೆಸ್ಟ್‌ ಕ್ರಿಕೆಟ್‌ ಆಡುವ ಅರ್ಹತೆ ರಾಹುಲ್‌ಗಿದೆ ಎಂದು ಕೊಹ್ಲಿ ತಿಳಿಸಿದರು. 

ಅಭ್ಯಾಸ ಅವಧಿ ಮುಗಿದ ಬಳಿಕ ತಂಡದ ಸಭೆಯಲ್ಲಿ ಈ ಬಗ್ಗೆ ಚರ್ಚಿಸಲಾಗುವುದು ಮತ್ತು ಸ್ಪಷ್ಟ ನಿರ್ಧಾರಕ್ಕೆ ಬರಲಾಗುವುದು. ಆದರೆ ನನ್ನ ಪ್ರಕಾರ ರಾಹುಲ್‌ ಖಂಡಿತವಾಗಿಯೂ ಆಟವಾಡುವ ಬಳಗಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದರು.

ರಾಹುಲ್‌ ಆಡಿದ ಈ ಹಿಂದಿನ ಟೆಸ್ಟ್‌ ಸರಣಿ ಆಸ್ಟ್ರೇಲಿಯ ವಿರುದ್ಧ ಆಗಿತ್ತು. ಅಲ್ಲಿ ಆಡಿದ ನಾಲ್ಕು ಟೆಸ್ಟ್‌ಗಳಲ್ಲಿ ರಾಹುಲ್‌ ಆರು ಅರ್ಧಶತಕ ಸಹಿತ 393 ರನ್‌ ಗಳಿಸಿದ್ದರು. ಶ್ರೀಲಂಕಾ ಮಂಡಳಿ ಅಧ್ಯಕ್ಷರ ಇಲೆವೆನ್‌ ವಿರುದ್ಧ ನಡೆದ ಅಭ್ಯಾಸ ಪಂದ್ಯದಲ್ಲಿಯೂ ರಾಹುಲ್‌ 59 ರನ್‌ ಹೊಡೆದಿದ್ದರು.

ರಾಹುಲ್‌ ಅವರನ್ನು ಹೊರತುಪಡಿಸಿ ತಂಡದಲ್ಲಿ ಇತರ ಯಾವುದೇ ಬದಲಾವಣೆಯಾಗುವ ಸಾಧ್ಯತೆಯಿಲ್ಲ.

ಟಾಪ್ ನ್ಯೂಸ್

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ: ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ; ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eng

Champions Trophy, ಭಾರತ ಪ್ರವಾಸಕ್ಕೆ ಇಂಗ್ಲೆಂಡ್‌ ತಂಡ ಪ್ರಕಟ

1-ru

PF fraud; ಆರೋಪಿ ಕಂಪೆನಿಗಳಿಗೆ ನಾನು ನಿರ್ದೇಶಕನಲ್ಲ: ರಾಬಿನ್‌ ಉತ್ತಪ್ಪ

1-reeeee

Vijay Hazare Trophy Cricket: ಇಂದು ಕರ್ನಾಟಕಕ್ಕೆ ಪುದುಚೇರಿ ಎದುರಾಳಿ

1-ronak

National Badminton: ರೋಣಕ್‌ ಚೌಹಾಣ್‌ ಸೆಮಿಗೆ

ICC

Champions Trophy: ದುಬಾೖಯಲ್ಲಿ ಭಾರತದ ಪಂದ್ಯಗಳು: ನಾಕೌಟ್‌ ಹಂತಕ್ಕೇರಿದರೆ?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ: ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ; ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

5

Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.