ಲಾರ್ಡ್ಸ್ ಪಂದ್ಯಕ್ಕೆ ಮತ್ತೆ ಮಳೆ
Team Udayavani, Aug 17, 2019, 5:55 AM IST
ಲಂಡನ್: ಇಂಗ್ಲೆಂಡ್-ಆಸ್ಟ್ರೇಲಿಯ ನಡುವಿನ ಲಾರ್ಡ್ಸ್‌ಟೆಸ್ಟ್ ಪಂದ್ಯಕ್ಕೆ ಮತ್ತೆ ಮಳೆ ಅಡ್ಡಿಪಡಿಸಿದೆ. 3ನೇ ದಿನವಾದ ಶುಕ್ರವಾರ ಪಂದ್ಯ ಸ್ಥಗಿತಗೊಂಡಾಗ ಆಸ್ಟ್ರೇಲಿಯ ತನ್ನ ಮೊದಲ ಇನ್ನಿಂಗ್ಸ್‌ನಲ್ಲಿ 80 ರನ್ನಿಗೆ 4 ವಿಕೆಟ್ ಕಳೆದುಕೊಂಡು ಸಂಕಟದಲ್ಲಿತ್ತು. ಇಂಗ್ಲೆಂಡ್ ಮೊದಲ ಇನ್ನಿಂಗ್ಸ್‌ನಲ್ಲಿ 258 ರನ್ ಮಾಡಿತ್ತು.
ಆಸ್ಟ್ರೇಲಿಯ ಈಗಾಗಲೇ ಬಾನ್‌ಕ್ರಾಫ್ಟ್ (13), ವಾರ್ನರ್ (3), ಖ್ವಾಜಾ (36) ಮತ್ತು ಹೆಡ್ (7) ವಿಕೆಟ್ ಕಳೆದುಕೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ
INDvAUS: ಶಮಿ ವಿರುದ್ದ ನಿಂತರೇ ನಾಯಕ ರೋಹಿತ್?; ವೇಗಿಗೆ ಆಸೀಸ್ ಪ್ರವಾಸ ಕಷ್ಟ!
WTC 25; ಕಠಿಣವಾಯ್ತು ಭಾರತದ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಹಾದಿ; ಹೀಗಿದೆ ಲೆಕ್ಕಾಚಾರ
R.Ashwin retirement: ಅಶ್ವಿನ್ ವಿದಾಯದ ಸುತ್ತಮುತ್ತ…
Shaw left out; ಓ ದೇವರೇ, ನಾನು ಇನ್ನೇನೆಲ್ಲ ನೋಡಬೇಕು..; ಪೃಥ್ವಿ ಶಾ ನೋವು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.