ಫ್ರೆಂಚ್ ಓಪನ್ಗೆ ಮಳೆ ಅಡ್ಡಿ
Team Udayavani, Jun 6, 2019, 12:00 AM IST
ಪ್ಯಾರಿಸ್: ಫ್ರೆಂಚ್ ಓಪನ್ ಟೆನಿಸ್ ಪಂದ್ಯಾವಳಿಗೆ ಭಾರೀ ಮಳೆ ಯಿಂದ ಅಡ ಚಣೆಯಾಗಿದೆ. ಇದರಿಂದ ಬುಧವಾರದ ಆಟ ಸಂಪೂರ್ಣವಾಗಿ ವಾಶೌಟ್ ಆಗುವ ಸಾಧ್ಯತೆ ಇದೆ.
ಬೆಳಗ್ಗಿನಿಂದಲೂ ಪ್ಯಾರಿಸ್ನಲ್ಲಿ ಮಳೆ ಸುರಿಯುತ್ತಲೇ ಇತ್ತು. ಸಂಜೆಯ ತನಕವೂ ಆಟ ಆರಂಭವಾಗುವ ಸೂಚನೆ ಲಭಿಸಿಲ್ಲ. ಹೀಗಾಗಿ ಕ್ವಾರ್ಟರ್ ಫೈನಲ್ ಪಂದ್ಯಗಳೆಲ್ಲವೂ ಸ್ಥಗಿತಗೊಂಡವು.
ಬುಧವಾರದ ಪಂದ್ಯ ಸಂಪೂರ್ಣವಾಗಿ ಕೊಚ್ಚಿ ಹೋದರೆ 2000ದ ಬಳಿಕ 3ನೇ ಸಲ ಫ್ರೆಂಚ್ ಓಪನ್ ಪಂದ್ಯಾವಳಿ ಇಂಥದೊಂದು ಸಂಕಟಕ್ಕೆ ಸಿಲುಕಿದಂತಾಗುತ್ತದೆ. 2016ರಲ್ಲೊಮ್ಮೆ ದಿನದ ಪೂರ್ತಿ ಆಟ ಮಳೆಯಿಂದ ನಿಂತು ಹೋಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?
Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.