ಕ್ರೀಡಾ ನಿಯೋಗ ಮುನ್ನಡೆಸಲಿರುವ ರಾಜ್ಯವರ್ಧನ್‌ ಸಿಂಗ್‌ ರಾಥೋಡ್‌


Team Udayavani, Apr 2, 2018, 7:05 AM IST

Rajyavardhan-Singh-Rathore-.jpg

ಹೊಸದಿಲ್ಲಿ: ಆಸ್ಟ್ರೇಲಿಯದ ಗೋಲ್ಡ್‌ ಕೋಸ್ಟ್‌ನಲ್ಲಿ ನಡೆಯಲಿರುವ 2018ರ “ಕಾಮನ್ವೆಲ್ತ್‌ ಗೇಮ್ಸ್‌’  ಕ್ರೀಡಾಕೂಟದಲ್ಲಿ ಪಾಲ್ಗೊಳ್ಳಲಿರುವ ಭಾರತದ ಕ್ರೀಡಾ ಸಚಿವಾಲಯ ಸಮಿತಿಯ 7 ಸದಸ್ಯರ ನಿಯೋಗವನ್ನು  ಕ್ರೀಡಾ ಸಚಿವ ರಾಜ್ಯವರ್ಧನ್‌ ಸಿಂಗ್‌ ರಾಥೋಡ್‌ ಮುನ್ನಡೆಸಲಿದ್ದಾರೆ.

ಸಚಿವಾಲಯವು ಅನುಮೋದನೆಗಾಗಿ ಸಲ್ಲಿಸಿದ್ದ ಗೇಮ್ಸ್‌ನಲ್ಲಿ ಪಾಲ್ಗೊಳ್ಳಲಿರುವ 8 ಮಂದಿ ಸಚಿವರು, ಮಂತ್ರಿಗಳ ಪಟ್ಟಿಗೆ ಶನಿವಾರ ಪ್ರಧಾನ ಮಂತ್ರಿಗಳ ಕಚೇರಿಯಿಂದ ಅನುಮೋದನೆ ದೊರೆತಿದೆ. ಪ್ರಧಾನ ಮಂತ್ರಿ ಕಚೇರಿಯಿಂದ ಬಂದಿರುವ ಉಪ ಕಾರ್ಯದರ್ಶಿ ವಿಜಯ್‌ ಕುಮಾರ್‌ ಮತ್ತು ಕ್ರೀಡಾ ಪ್ರಾಧಿಕಾರದ ನಿರ್ದೇಶಕ ಜನರಲ್‌ ರಾಹುಲ್‌ ಭಟ್ನಾಗರ್‌ ಅವರ  ಸಹಿಯುಳ್ಳ ಪತ್ರದ ಪ್ರಕಾರ, ಸಚಿವಾಲಯ ನಿಯೋಗ ತಂಡ ಭಟ್ನಾಗರ್‌ ಅವರೊಂದಿಗೆ ಶನಿವಾರ ರಾತ್ರಿಯೇ ಹೊರಟಿದ್ದು, ತಂಡದ ಪ್ರವಾಸ ಎ. 2ರಿಂದ 7ರ ವರೆಗೆ ನಡೆಯಲಿದೆ.

ಕ್ರೀಡಾ ವಿಭಾಗದ ಆಡಳಿತಾಧಿಕಾರಿ ಧೀರಜ್‌ ಸಿಂಗ್‌ ಅವರೊಂದಿಗೆ ರಾಜ್ಯವರ್ಧನ್‌ ಸಿಂಗ್‌ ರಾಥೋಡ್‌ ಎ. 8-15ರ ವರೆಗೆ ಗೋಲ್‌ ಕೋಸ್ಟ್‌ನಲ್ಲಿ ಇರಲಿದ್ದಾರೆ. ಕ್ರೀಡಾ ಸಹ ಕಾರ್ಯದರ್ಶಿ ಇಂದರ್‌ ದಮಿಜ ಮತ್ತು ಕ್ರೀಡಾ ಕಾರ್ಯದರ್ಶಿ ಎಸ್‌.ಪಿ.ಎಸ್‌. ತೋಮರ್‌ ಅವರಿಗೆ ಎ. 4ರಿಂದ 9ರ ವರೆಗೆ ಸ್ಥಳದಲ್ಲಿರಲು ಅವಕಾಶ ನೀಡಲಾಗಿದೆ. ಸಾಯ್‌ನ ಡಿ.ಜಿ. ನೀಲಮ್‌ ಕಪೂರ್‌ ಮತ್ತು ಜಂಟಿ ಕಾರ್ಯದರ್ಶಿ ಪಂಕಜ್‌ ರಾಗ್‌ ಎ. 10ರಿಂದ 15ರ ತನಕ ಗೋಲ್ಡ್‌ ಕೋಸ್ಟ್‌ನಲ್ಲಿ ಉಪಸ್ಥಿತರಿರುವರು.

ಟಾಪ್ ನ್ಯೂಸ್

BGT Series: Indians Should not forget the battle of Pujara at the Gabba

BGT Series: ಚೇತೇಶ್ವರ ಪೂಜಾರ ಅಂದು ತಿಂದ ಪೆಟ್ಟಿನ ನೋವು ಭಾರತೀಯರು ಮರೆಯುವುದುಂಟೇ?

Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ

Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ

ಹೋಟೆಲ್ ಕೊಠಡಿಯಲ್ಲೇ ಹಿರಿಯ ವೈದ್ಯ ನಿಗೂಢ ಸಾ*ವು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ

Hotel Room: ಹೋಟೆಲ್ ಕೊಠಡಿಯಲ್ಲೇ ವೈದ್ಯನ ನಿಗೂಢ ಸಾ*ವು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ

Cricket: ಚಾಂಪಿಯನ್ಸ್‌ ಟ್ರೋಫಿ ಪಾಕಿಸ್ತಾನದಲ್ಲೇ ಖಚಿತ; ತನ್ನ ನಿರ್ಧಾರ ತಿಳಿಸಿದ ಬಿಸಿಸಿಐ

Cricket: ಚಾಂಪಿಯನ್ಸ್‌ ಟ್ರೋಫಿ ಪಾಕಿಸ್ತಾನದಲ್ಲೇ ಖಚಿತ; ತನ್ನ ನಿರ್ಧಾರ ತಿಳಿಸಿದ ಬಿಸಿಸಿಐ

Aligarh ಮುಸ್ಲಿಮ್‌ ವಿವಿ  ಅಲ್ಪಸಂಖ್ಯಾತ ಸ್ಥಾನಮಾನ ವಿಚಾರ ಹೊಸ ಪೀಠ ನಿರ್ಧರಿಸಲಿದೆ:ಸುಪ್ರೀಂ

Aligarh ಮುಸ್ಲಿಮ್‌ ವಿವಿ  ಅಲ್ಪಸಂಖ್ಯಾತ ಸ್ಥಾನಮಾನ ವಿಚಾರ ಹೊಸ ಪೀಠ ನಿರ್ಧರಿಸಲಿದೆ:ಸುಪ್ರೀಂ

Rakesh Adiga in Maryade Prashne movie

Rakesh Adiga: ನಾನು ಮಿಡಲ್‌ ಕ್ಲಾಸ್‌ ಹುಡುಗ ಮರ್ಯಾದೆ ಉಳಿಸಿ!

JPC misused for drama in by-election: HK Patil

Waqf issue: ಉಪಚುನಾವಣೆಯಲ್ಲಿ ನಾಟಕ ಮಾಡಲು ಜೆಪಿಸಿ ದುರ್ಬಳಕೆ: ಎಚ್.ಕೆ.ಪಾಟೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cricket: ಚಾಂಪಿಯನ್ಸ್‌ ಟ್ರೋಫಿ ಪಾಕಿಸ್ತಾನದಲ್ಲೇ ಖಚಿತ; ತನ್ನ ನಿರ್ಧಾರ ತಿಳಿಸಿದ ಬಿಸಿಸಿಐ

Cricket: ಚಾಂಪಿಯನ್ಸ್‌ ಟ್ರೋಫಿ ಪಾಕಿಸ್ತಾನದಲ್ಲೇ ಖಚಿತ; ತನ್ನ ನಿರ್ಧಾರ ತಿಳಿಸಿದ ಬಿಸಿಸಿಐ

Afghanistan Cricketer: ಏಕದಿನ ಕ್ರಿಕೆಟ್‌ ಗೆ ವಿದಾಯ ಘೋಷಿಸಿದ ಅಫ್ಘಾನ್‌ ಆಲ್‌ರೌಂಡರ್‌

Afghanistan Cricketer: ಏಕದಿನ ಕ್ರಿಕೆಟ್‌ ಗೆ ವಿದಾಯ ಘೋಷಿಸಿದ ಅಫ್ಘಾನ್‌ ಆಲ್‌ರೌಂಡರ್‌

ಇಂದಿನಿಂದ 4 ಪಂದ್ಯಗಳ ಟಿ20 ಸರಣಿ; ಸೂರ್ಯ ಪಡೆಗೆ ಸೌತ್‌ ಆಫ್ರಿಕಾ ಸವಾಲು

IND Vs SA: ಇಂದಿನಿಂದ 4 ಪಂದ್ಯಗಳ ಟಿ20 ಸರಣಿ; ಸೂರ್ಯ ಪಡೆಗೆ ಸೌತ್‌ ಆಫ್ರಿಕಾ ಸವಾಲು

Pro Kabaddi 2024: ಗೆಲುವಿನ ಹಳಿ ಏರಿದ ದಬಾಂಗ್‌ ಡೆಲ್ಲಿ

Pro Kabaddi 2024: ಗೆಲುವಿನ ಹಳಿ ಏರಿದ ದಬಾಂಗ್‌ ಡೆಲ್ಲಿ

KAR-BE

Ranji Trophy: ಕರ್ನಾಟಕಕ್ಕೆ ಹಿನ್ನಡೆ ಭೀತಿ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Yathanaa

Waqf Property: ಸಚಿವ ಜಮೀರ್‌ ಅಶ್ವಮೇಧ ಕುದುರೆ ತಡೆದಿದ್ದೇನೆ: ಶಾಸಕ ಯತ್ನಾಳ್‌

ಐತಿಹಾಸಿಕ ಮುಡಗೇರಿ ಗ್ರಾಮ ನಿರ್ಲಕ್ಷ್ಯ; ಸೋದೆ ಅರಸರ ಕೋಟೆ ಪಳೆಯುಳಿಕೆ

ಐತಿಹಾಸಿಕ ಮುಡಗೇರಿ ಗ್ರಾಮ ನಿರ್ಲಕ್ಷ್ಯ; ಸೋದೆ ಅರಸರ ಕೋಟೆ ಪಳೆಯುಳಿಕೆ

BGT Series: Indians Should not forget the battle of Pujara at the Gabba

BGT Series: ಚೇತೇಶ್ವರ ಪೂಜಾರ ಅಂದು ತಿಂದ ಪೆಟ್ಟಿನ ನೋವು ಭಾರತೀಯರು ಮರೆಯುವುದುಂಟೇ?

Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ

Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ

ಹಾವೇರಿ-ಸಿದ್ದರಾಮಯ್ಯ ಪಂಜರದ ಗಿಳಿ: ಕೇಂದ್ರ ಸಚಿವ ಸೋಮಣ್ಣ

ಹಾವೇರಿ-ಸಿದ್ದರಾಮಯ್ಯ ಪಂಜರದ ಗಿಳಿ: ಕೇಂದ್ರ ಸಚಿವ ಸೋಮಣ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.