![Kanadka-Dooja](https://www.udayavani.com/wp-content/uploads/2025/02/Kanadka-Dooja-415x249.jpg)
![Kanadka-Dooja](https://www.udayavani.com/wp-content/uploads/2025/02/Kanadka-Dooja-415x249.jpg)
Team Udayavani, Sep 13, 2021, 9:52 PM IST
ಲಾಹೋರ್: ಮಾಜಿ ಕ್ರಿಕೆಟಿಗ ರಮೀಜ್ ರಾಜ ಪಾಕಿಸ್ತಾನ ಕ್ರಿಕೆಟ್ ಮಂಡಳಿಯ (ಪಿಸಿಬಿ) ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದರು.
ಕಳೆದ ತಿಂಗಳು ಈ ಹುದ್ದೆಯಿಂದ ಇಳಿದ ಎಹಸಾನ್ ಮಣಿ ಅವರ ಉತ್ತರಾಧಿಕಾರಿಯಾಗಿರುವ ರಾಜ, ಮುಂದಿನ 3 ವರ್ಷಗಳ ಕಾಲ ಈ ಹುದ್ದೆಯಲ್ಲಿರಲಿದ್ದಾರೆ. ರಮೀಜ್ ರಾಜ ಹೆಸರನ್ನು ಈ ಹುದ್ದೆಗೆ ಸೂಚಿಸಿದವರು ಪ್ರಧಾನಿ ಇಮ್ರಾನ್ ಖಾನ್. ಮಾಜಿ ಕ್ರಿಕೆಟಿಗನಾಗಿರುವ ಇಮ್ರಾನ್, ಪಿಸಿಬಿಯ ಮಹಾಪೋಷಕರೂ ಆಗಿದ್ದಾರೆ.
ಇದು ಪಿಸಿಬಿಯೊಂದಿಗೆ ರಮೀಜ್ ರಾಜ ಅವರ ದ್ವಿತೀಯ ಅವಧಿಯ ನಂಟು. 2003-04ರಲ್ಲಿ ಅವರು ಮಂಡಳಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯಾಗಿದ್ದರು. ಪಾಕ್ ಪರ 250ಕ್ಕೂ ಹೆಚ್ಚು ಅಂತಾರಾಷ್ಟ್ರೀಯ ಪಂದ್ಯವಾಡಿರುವ ರಾಜ, 8,674 ರನ್ ಪೇರಿಸಿದ್ದಾರೆ. ರಮೀಜ್ ರಾಜ ಪಿಸಿಬಿಯ ಅಧ್ಯಕ್ಷರಾದ 4ನೇ ಮಾಜಿ ಕ್ರಿಕೆಟಿಗ. ಅಬ್ದುಲ್ ಹಫೀಜ್ ಕರ್ದಾರ್ (1972-1977), ಜಾವೇದ್ ಬುರ್ಕಿ (1994-1995) ಮತ್ತು ಇಜಾನ್ ಬಟ್ (2008-2011) ಉಳಿದ ಮೂವರು.
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್ ವಿವಾದ
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
Surathkal: ಆರು ಬಾರಿಯ ಚಾಂಪಿಯನ್, ಕಂಬಳ ವೀರ ಕಾನಡ್ಕ ದೂಜನಿಗೆ ಸಮ್ಮಾನ
Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್
Sulya: ಪೈಪ್‌ಲೈನ್ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್ ಜಾರಕಿಹೊಳಿ
Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ
Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ
You seem to have an Ad Blocker on.
To continue reading, please turn it off or whitelist Udayavani.