ಧೋನಿಗೇಕೆ ಎ?: ರಮೀಜ್ ಪ್ರಶ್ನೆಗೆ ಟ್ವೀಟರ್‌ನಲ್ಲಿ ಆಕ್ರೋಶ
Team Udayavani, Jul 7, 2017, 3:45 AM IST
ಕರಾಚಿ: ಟೆಸ್ಟ್ ಕ್ರಿಕೆಟ್ ಕುರಿತು ಜನರಲ್ಲಿ ಆಸಕ್ತಿ ಕುಗ್ಗುತ್ತಿದೆ. ಆದ್ದರಿಂದ ಐಸಿಸಿ ಅದಕ್ಕೆಂದೇ ತನ್ನ ವೇಳಾಪಟ್ಟಿಯಲ್ಲಿ 2
ತಿಂಗಳು ಮೀಸಲಿಡಬೇಕು ಎಂದು ಪಾಕಿಸ್ತಾನದ ಮಾಜಿ ಕ್ರಿಕೆಟಿಗ ರಮೀಜ್ ರಾಜಾ ಒತ್ತಾಯಿಸಿದ್ದಾರೆ.
ಇದೇ ಸಂದರ್ಭದಲ್ಲಿ ಟೆಸ್ಟ್ ಆಡದಿದ್ದರೂ ಭಾರತದ ಎಂ.ಎಸ್ ಧೋನಿ, ಪಾಕಿಸ್ತಾನದ ಶಾಹಿದ್ ಅಫ್ರೀದಿ ತಮ್ಮ ಕ್ರಿಕೆಟ್
ಮಂಡಳಿಗಳಿಂದ ಎ ದರ್ಜೆಯ ಗುತ್ತಿಗೆ ಪಡೆಯಲು ಯಶಸ್ವಿಯಾಗಿದ್ದಾರೆಂದು ಟೀಕಿಸಿದ್ದಾರೆ. ಇದು ಟ್ವೀಟರ್‌ನಲ್ಲಿ
ಆಕ್ರೋಶಕ್ಕೆ ಕಾರಣವಾಗಿದೆ. ಟ್ವೀಟಿಗರೊಬ್ಬರು, ನೀವೇಕೆ ಬಿಸಿಸಿಐ ವಿಷಯಕ್ಕೆ ತಲೆ ಹಾಕುತ್ತೀರಿ, ಎಂ.ಎಸ್.ಧೋನಿ
ಭಾರತ ದಂತಕಥೆ, ಅವರು ಎ ದರ್ಜೆಯ ಗುತ್ತಿಗೆ ಪಡೆಯಲು ಅರ್ಹರಿದ್ದಾರೆಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL: ಇನ್ನು ಮೂರು ಸೀಸನ್ ಐಪಿಎಲ್ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ
BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್: ಭಾರತದ ಹಿಡಿತದಲ್ಲಿ ಪರ್ತ್ ಟೆಸ್ಟ್
FIP Padel: ಭಾರತದ ಮೊದಲ ಎಫ್‌ಐಪಿ ಪ್ಯಾಡಲ್ ಟೂರ್ನಮೆಂಟ್ ಆರಂಭ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
IPL 2025-27: ಮುಂದಿನ ಮೂರು ಐಪಿಎಲ್ ಸೀಸನ್ ನ ದಿನಾಂಕ ಪ್ರಕಟಿಸಿದ ಬಿಸಿಸಿಐ
MUST WATCH
ಹೊಸ ಸೇರ್ಪಡೆ
Kasragodu: ನರ್ಸಿಂಗ್ ವಿದ್ಯಾರ್ಥಿನಿ ಸಾವು : ಕ್ರೈಂ ಬ್ರ್ಯಾಂಚ್ ತನಿಖೆ
Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್ ಕ್ಷಮೆಗೆ ವೈದ್ಯರ ಪಟ್ಟು
Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್ ವಿರುದ್ಧ ತಾಬ್ಡೆ 100 ಕೋಟಿ ದಾವೆ!
Adani: ಲಂಚ ಕೇಸ್; ಜಗನ್ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ
ನಮ್ಮಲ್ಲಿಗೆ ಬಂದರೆ ಇಸ್ರೇಲ್ ಪ್ರಧಾನಿ ಬಂಧನ: ಬ್ರಿಟನ್!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.