![ಅವನು ಇಷ್ಟ ಪಟ್ಟಳನ್ನು ನಾನು ಒಪ್ಪುವೆ… ತರುಣ್ ಮದುವೆ ಕುರಿತು ತಾಯಿ ಮಾಲತಿ ಮಾತು](https://www.udayavani.com/wp-content/uploads/2024/07/tharun-415x229.jpg)
ರಣಜಿ: ಮುಂಬಯಿಗೆ ಸೋಲು
Team Udayavani, Dec 31, 2022, 12:14 AM IST
![ರಣಜಿ: ಮುಂಬಯಿಗೆ ಸೋಲು](https://www.udayavani.com/wp-content/uploads/2022/12/ranaji-620x349.jpg)
ಮುಂಬಯಿ : ವರ್ಷಾಂತ್ಯದ ಪಂದ್ಯದಲ್ಲಿ “ರಣಜಿ ಕಿಂಗ್’ ಮುಂಬಯಿ ಯನ್ನು ಸೌರಾಷ್ಟ್ರ 48 ರನ್ನುಗಳಿಂದ ಮಣಿಸಿ ಸಂಭ್ರಮಿಸಿದೆ.
ಗೆಲುವಿಗೆ 280 ರನ್ನುಗಳ ಗುರಿ ಪಡೆದ ಮುಂಬಯಿ, ಪಂದ್ಯದ ಅಂತಿಮ ದಿನವಾದ ಶುಕ್ರವಾರ 231ಕ್ಕೆ ಸರ್ವಪತನ ಕಂಡಿತು. ಸ್ಪಿನ್ನರ್ಗಳಾದ ಯುವ್ರಾಜ್ಸಿನ್ ದೋಡಿಯ ಮತ್ತು ಪಾರ್ಥ್ ಭಟ್ ತಲಾ 4 ವಿಕೆಟ್ ಉಡಾಯಿಸಿ ಮುಂಬಯಿಯನ್ನು ಸೋಲಿನ ಸುಳಿಗೆ ತಳ್ಳಿದರು.
ಪೃಥ್ವಿ ಶಾ (68), ಸೂರ್ಯಕುಮಾರ್ ಯಾದವ್ (38), ನಾಯಕ ಅಜಿಂಕ್ಯ ರಹಾನೆ (16) ಮೊದಲಾದ ಘಟಾನು ಘಟಿ ಬ್ಯಾಟರ್ಗಳನ್ನೂ ಹೊಂದಿಯೂ ಮುಂಬಯಿ ಪರಾಭವಗೊಂಡಿತು.
ಸಂಕ್ಷಿಪ್ತ ಸ್ಕೋರ್: ಸೌರಾಷ್ಟ್ರ-289 ಮತ್ತು 220. ಮುಂಬಯಿ-230 ಮತ್ತು 231 (ಶಾ 68, ಸೂರ್ಯಕುಮಾರ್ 38, ಮುಲಾನಿ 34, ಸಫìರಾಜ್ 20, ರಹಾನೆ 16, ಪಾರ್ಥ್ ಭಟ್ 56ಕ್ಕೆ 4, ಯುವ್ರಾಜ್ಸಿನ್ 86ಕ್ಕೆ 4, ಧರ್ಮೇಂದ್ರಸಿನ್ಹ ಜಡೇಜ 84ಕ್ಕೆ 2).
ಟಾಪ್ ನ್ಯೂಸ್
![ಅವನು ಇಷ್ಟ ಪಟ್ಟಳನ್ನು ನಾನು ಒಪ್ಪುವೆ… ತರುಣ್ ಮದುವೆ ಕುರಿತು ತಾಯಿ ಮಾಲತಿ ಮಾತು](https://www.udayavani.com/wp-content/uploads/2024/07/tharun-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Team India; ತಾಯ್ನಾಡಿಗೆ ಕಾಲಿಟ್ಟ ಖುಷಿಯಲ್ಲಿ ಕುಣಿದಾಡಿದ ನಾಯಕ ರೋಹಿತ್ ಶರ್ಮಾ](https://www.udayavani.com/wp-content/uploads/2024/07/rohiit-150x83.jpg)
Team India; ತಾಯ್ನಾಡಿಗೆ ಕಾಲಿಟ್ಟ ಖುಷಿಯಲ್ಲಿ ಕುಣಿದಾಡಿದ ನಾಯಕ ರೋಹಿತ್ ಶರ್ಮಾ
![T20 World Cup ಗೆದ್ದು ತಾಯ್ನಾಡಿಗೆ ಮರಳಿದ ಟೀಮ್ ಇಂಡಿಯಾ… ಅದ್ಧೂರಿ ಸ್ವಾಗತ](https://www.udayavani.com/wp-content/uploads/2024/07/india-150x84.jpg)
T20 World Cup ಗೆದ್ದು ತಾಯ್ನಾಡಿಗೆ ಮರಳಿದ ಟೀಮ್ ಇಂಡಿಯಾ… ಅದ್ಧೂರಿ ಸ್ವಾಗತ
![ICC-Champions-Trophy](https://www.udayavani.com/wp-content/uploads/2024/07/ICC-Champions-Trophy-150x90.jpg)
ICC Champions Trophy: ಮಾ.1ಕ್ಕೆ ಲಾಹೋರ್ನಲ್ಲಿ ಭಾರತ-ಪಾಕಿಸ್ಥಾನ ಪಂದ್ಯ
![Team-india](https://www.udayavani.com/wp-content/uploads/2024/07/Team-india-2-150x90.jpg)
T-20 World Champion: ತವರಿಗೆ ಬರುವ ಟೀಂ ಇಂಡಿಯಾದ ನಾಳೆಯ ಕಾರ್ಯಕ್ರಮವೇನು?
![ICC T20I Rankings: ವಿಶ್ವಕಪ್ನಲ್ಲಿ ಶ್ರೇಷ್ಠ ಸಾಧನೆ; ನಂ.1 ಆಲ್ ರೌಂಡರ್ ಆದ ಪಾಂಡ್ಯ](https://www.udayavani.com/wp-content/uploads/2024/07/13-1-150x90.jpg)
ICC T20I Rankings: ವಿಶ್ವಕಪ್ನಲ್ಲಿ ಶ್ರೇಷ್ಠ ಸಾಧನೆ; ನಂ.1 ಆಲ್ ರೌಂಡರ್ ಆದ ಪಾಂಡ್ಯ
MUST WATCH
ಹೊಸ ಸೇರ್ಪಡೆ
![ಅವನು ಇಷ್ಟ ಪಟ್ಟಳನ್ನು ನಾನು ಒಪ್ಪುವೆ… ತರುಣ್ ಮದುವೆ ಕುರಿತು ತಾಯಿ ಮಾಲತಿ ಮಾತು](https://www.udayavani.com/wp-content/uploads/2024/07/tharun-150x83.jpg)
ಅವನು ಇಷ್ಟ ಪಟ್ಟಳನ್ನು ನಾನು ಒಪ್ಪುವೆ… ತರುಣ್ ಮದುವೆ ಕುರಿತು ತಾಯಿ ಮಾಲತಿ ಮಾತು
![ಮುಂದಿನ ವರ್ಷವೇ ʼಕಲ್ಕಿ 2898 ಎಡಿʼ ಸೀಕ್ವೆಲ್ ರಿಲೀಸ್; ನಿರ್ಮಾಪಕರೇ ಕೊಟ್ರು ಸುಳಿವು](https://www.udayavani.com/wp-content/uploads/2024/07/10-3-150x90.jpg)
ಮುಂದಿನ ವರ್ಷವೇ ʼಕಲ್ಕಿ 2898 ಎಡಿʼ ಸೀಕ್ವೆಲ್ ರಿಲೀಸ್; ನಿರ್ಮಾಪಕರೇ ಕೊಟ್ರು ಸುಳಿವು
![Bihar: ಬಿಹಾರದಲ್ಲಿ ಕುಸಿದು ಬಿದ್ದ ಮತ್ತೊಂದು ಸೇತುವೆ- 15 ದಿನಗಳಲ್ಲಿ 10 ಸೇತುವೆ ಕುಸಿತ!](https://www.udayavani.com/wp-content/uploads/2024/07/Bridge-150x84.jpg)
Bihar: ಬಿಹಾರದಲ್ಲಿ ಕುಸಿದು ಬಿದ್ದ ಮತ್ತೊಂದು ಸೇತುವೆ- 15 ದಿನಗಳಲ್ಲಿ 10 ಸೇತುವೆ ಕುಸಿತ!
![Sagara: ಗಾಳಿ ಮಳೆಯ ಆರ್ಭಟಕ್ಕೆ ಸಾಲು ಸಾಲು ವಿದ್ಯುತ್ ಕಂಬಗಳು ಧರಾಶಾಹಿ](https://www.udayavani.com/wp-content/uploads/2024/07/sagara-150x98.jpg)
Sagara: ಮಳೆಯ ಆರ್ಭಟಕ್ಕೆ ಸಾಲು ಸಾಲು ವಿದ್ಯುತ್ ಕಂಬಗಳು ಧರಾಶಾಹಿ
![Flashing lights of vehicles; ಮೂರು ದಿನದಲ್ಲಿ 3700 ಪ್ರಕರಣ: ಅಲೋಕ್ ಕುಮಾರ್](https://www.udayavani.com/wp-content/uploads/2024/07/alok-1-150x83.jpg)
Flashing lights of vehicles; ಮೂರು ದಿನದಲ್ಲಿ 3700 ಪ್ರಕರಣ: ಅಲೋಕ್ ಕುಮಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.