ಮುಂಬಯಿಗೆ ಇನ್ನಿಂಗ್ಸ್ ಮುನ್ನಡೆ
Team Udayavani, Oct 17, 2017, 6:40 AM IST
ಇಂದೋರ್: ಆತಿಥೇಯ ಮಧ್ಯಪ್ರದೇಶ ವಿರುದ್ಧದ ರಣಜಿ ಪಂದ್ಯದಲ್ಲಿ ಮುಂಬಯಿ ಇನ್ನಿಂಗ್ಸ್ ಮುನ್ನಡೆ ಸಾಧಿಸುವಲ್ಲಿ ಯಶಸ್ವಿಯಾಗಿದೆ. ಮಧ್ಯಪ್ರದೇಶದ 409 ರನ್ನಿಗೆ ಉತ್ತರವಾಗಿ 3ನೇ ದಿನದಾಟದ ಕೊನೆಗೆ ಮುಂಬಯಿ 8ಕ್ಕೆ 415 ರನ್ ಗಳಿಸಿದೆ.
ಆರಂಭಕಾರ ಜಾಯ್ ಬಿಸ್ಟ ಬಾರಿಸಿದ ಅಮೋಘ ಶತಕ (135 ರನ್, 140 ಎಸೆತ, 18 ಬೌಂಡರಿ), ಸಿದ್ದೇಶ್ ಲಾಡ್ (82) ಮತ್ತು ನಾಯಕ ಸೂರ್ಯಕುಮಾರ್ ಯಾದವ್ (91) ಅವರ ಉಪಯುಕ್ತ ಬ್ಯಾಟಿಂಗ್ ಮುಂಬಯಿ ಮುನ್ನಡೆಯಲ್ಲಿ ಪ್ರಮುಖ ಪಾತ್ರ ವಹಿಸಿತು. ಮುಂಬಯಿ ಒಂದಕ್ಕೆ 130 ರನ್ ಗಳಿಸಿದ್ದಲ್ಲಿಂದ ದಿನದಾಟ ಮುಂದುವರಿಸಿತ್ತು.
ಮಧ್ಯಪ್ರದೇಶ ಪರ ಅಂಕಿತ್ ಶರ್ಮ 108ಕ್ಕೆ 2, ಭಾರತದ ಮಾಜಿ ಸ್ಪಿನ್ನರ್ ನರೇಂದ್ರ ಹಿರ್ವಾನಿ ಅವರ ಪುತ್ರ ಮಿಹಿರ್ ಹಿರ್ವಾನಿ 95ಕ್ಕೆ 2 ವಿಕೆಟ್ ಉರುಳಿಸಿದರು.ಮಂಗಳವಾರ ಅಂತಿಮ ದಿನವಾಗಿದ್ದು, ಪಂದ್ಯ ಡ್ರಾಗೊಳ್ಳುವುದು ಖಚಿತಗೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ
Test: ಇಂಗ್ಲೆಂಡ್ ಸರಣಿಯ ಬಳಿಕ ಟೆಸ್ಟ್ ಕ್ರಿಕೆಟ್ ನಿಂದ ದೂರವಾಗಲಿದ್ದಾರೆ ಕಿವೀಸ್ ಆಟಗಾರ
Ranji Trophy: ಇನ್ನಿಂಗ್ಸ್ ನ ಎಲ್ಲಾ 10 ವಿಕೆಟ್ ಕಿತ್ತು ಅನ್ಶುಲ್ ಕಾಂಬೋಜ್ ದಾಖಲೆ
India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್; ಗಾಯಗೊಂಡ ರಾಹುಲ್
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
MUST WATCH
ಹೊಸ ಸೇರ್ಪಡೆ
PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ
Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್.ಅಶೋಕ್
50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ
‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ
Udupi: ಮೀನುಗಾರಿಕೆ ಕಾರ್ಮಿಕ ಸಾವು; ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.