Ranji Trophy: ಇನ್ನಿಂಗ್ಸ್‌ ನ ಎಲ್ಲಾ 10 ವಿಕೆಟ್‌ ಕಿತ್ತು ಅನ್ಶುಲ್‌ ಕಾಂಬೋಜ್‌ ದಾಖಲೆ

Team Udayavani, Nov 15, 2024, 12:16 PM IST

Ranji Trophy: ಇನ್ನಿಂಗ್ಸ್‌ ನ ಎಲ್ಲಾ 10 ವಿಕೆಟ್‌ ಕಿತ್ತು ಅನ್ಶುಲ್‌ ಕಾಂಬೋಜ್‌ ದಾಖಲೆ

ರೋಹ್ಟಕ್:‌ ಕೇರಳ ತಂಡದ ವಿರುದ್ದದ ರಣಜಿ ಪಂದ್ಯದಲ್ಲಿ ಹರ್ಯಾಣ ತಂಡದ ಬೌಲರ್‌ ಅನ್ಶುಲ್‌ ಕಾಂಬೋಜ್‌ ದಾಖಲೆಯೊಂದನ್ನು ಬರೆದಿದ್ದಾರೆ. ಇನ್ನಿಂಗ್ಸ್‌ ನ ಎಲ್ಲಾ ಹತ್ತು ವಿಕೆಟ್‌ ಗಳನ್ನು ಕಿತ್ತು ರಣಜಿ ಟ್ರೋಫಿ ದಾಖಲೆ ಬರೆದಿದ್ದಾರೆ.

49 ರನ್‌ ಗಳಿಗೆ ಕಾಂಬೋಜ್ ಹತ್ತು ವಿಕೆಟ್‌ ಕಿತ್ತರು. ರಣಜಿ ಟ್ರೋಫಿ ಇತಿಹಾಸದಲ್ಲಿ ಇನ್ನಿಂಗ್ಸ್‌ ನಲ್ಲಿ ಎಲ್ಲಾ ವಿಕೆಟ್‌ಗಳನ್ನು ಪಡೆದ ಮೂರನೇ ಬೌಲರ್ ಎನಿಸಿಕೊಂಡರು. ಬಂಗಾಳದ ಪ್ರೇಮಾಂಗ್ಶು ಚಟರ್ಜಿ (10/20, ಅಸ್ಸಾಂ ವಿರುದ್ದ 1956) ಮತ್ತು ರಾಜಸ್ಥಾನದ ಪ್ರದೀಪ್ ಸುಂದರಂ (10/78, ವಿದರ್ಭ ವಿರುದ್ಧ, 1985) ಈ ಹಿಂದೆ ಈ ಸಾಧನೆ ಮಾಡಿದ್ದರು.

ಒಟ್ಟಾರೆಯಾಗಿ, ಅನ್ಶುಲ್ ಕಾಂಬೋಜ್ ಪ್ರಥಮ ದರ್ಜೆ ಕ್ರಿಕೆಟ್‌‌ ನಲ್ಲಿ 10 ವಿಕೆಟ್ ಪಡೆದ ಆರನೇ ಭಾರತೀಯರಾಗಿದ್ದಾರೆ. ಅನಿಲ್ ಕುಂಬ್ಳೆ, ಸುಭಾಷ್ ಗುಪ್ತೆ ಮತ್ತು ದೇಬಶಿಶ್ ಮೊಹಾಂತಿ ಈ ಪಟ್ಟಿಯಲ್ಲಿರುವ ಇತರರು.

ಹರ್ಯಾಣ ಪರ ಒಂದೇ ಇನ್ನಿಂಗ್ಸ್‌ ನಲ್ಲಿ ಅತಿ ಹೆಚ್ಚು ವಿಕೆಟ್‌ ಪಡೆದ ಬೌಲರ್‌ ಗಳ ದಾಖಲೆ ಬರೆದಿದ್ದಾರೆ. ಈ ಹಿಂದೆ 2004-05ರ ಸೀಸನ್‌ ನಲ್ಲಿ ವಿದರ್ಭ ವಿರುದ್ದ ಜೋಗಿಂದರ್‌ ಶರ್ಮಾ ಅವರು ಎಂಟು ವಿಕೆಟ್‌ ಪಡೆದಿದ್ದರು.

ಪಂದ್ಯದ ಎರಡನೇ ದಿನದಾಟದ ಅಂತ್ಯಕ್ಕೆ ಅನ್ಶುಲ್‌ ಕಾಂಬೋಜ್‌ ಎಂಟು ವಿಕೆಟ್‌ ಪಡೆದಿದ್ದರು. ಮೂರನೇ ದಿನವಾದ ಶುಕ್ರವಾರ (ನ.15) ಬಾಸಿಲ್‌ ಥಂಪಿ, ಶೌನ್‌ ರೋಜರ್‌ ಅವರ ವಿಕೆಟ್‌ ಪಡೆದ ದಾಖಲೆ ಬರೆದರು.

ಮೊದಲ ಇನ್ನಿಂಗ್ಸ್‌ ನಲ್ಲಿ ಕೇರಳ 291 ರನ್‌ ಬಾರಿಸಿದ್ದರು. ಅಕ್ಷಯ್‌ ಚಂದ್ರನ್‌ 59 ರನ್‌, ಕುನ್ನುಮ್ಮಲ್‌ 55 ರನ್‌, ನಾಯಕ ಸಚಿನ್‌ ಬೇಬಿ 52 ರನ್‌, ಅಜರುದ್ದೀನ್‌ 53 ರನ್‌ ಮಾಡಿದರು.

ಟಾಪ್ ನ್ಯೂಸ್

Winter Session: ಸರ್ಕಾರದ ವರ್ತನೆಗೆ ವಿಪಕ್ಷ ಸದಸ್ಯರ ಆಕ್ರೋಶ: ಸಭಾಪತಿ ಹೊರಟ್ಟಿ ಎಚ್ಚರಿಕೆ

Winter Session: ಸರ್ಕಾರದ ವರ್ತನೆಗೆ ವಿಪಕ್ಷ ಸದಸ್ಯರ ಆಕ್ರೋಶ: ಸಭಾಪತಿ ಹೊರಟ್ಟಿ ಎಚ್ಚರಿಕೆ

1-wwewqe

Ankola; ವೃಕ್ಷಮಾತೆ ಪದ್ಮಶ್ರೀ ತುಳಸಿ ಗೌಡ ಇನ್ನಿಲ್ಲ

1-sonia

Nehru letters ಹಿಂತಿರುಗಿಸುವಂತೆ ಸೋನಿಯಾ ಗಾಂಧಿಗೆ ಬಿಜೆಪಿ ಒತ್ತಾಯ

13

Madikeri: ಸಹೋದರರ ಕಲಹ ಕೊಲೆಯಲ್ಲಿ ಅಂತ್ಯ – ಆರೋಪಿ ಪರಾರಿ

Priyank-Gandhi

Parliament: ʼಪ್ಯಾಲೆಸ್ತೀನ್‌ʼ ಬ್ಯಾಗ್‌ನೊಂದಿಗೆ ಸಂಸತ್ತಿಗೆ ಆಗಮಿಸಿದ ಪ್ರಿಯಾಂಕಾ ಗಾಂಧಿ!

1—-kumr-renuka

BJP; ಕುಮಾರ್ ಬಂಗಾರಪ್ಪ ರಾಜ್ಯಾಧ್ಯಕ್ಷನಾಗುವುದು ತಿರುಕನ ಕನಸು: ರೇಣುಕಾಚಾರ್ಯ

Tirumala:ಇನ್ಮುಂದೆ ಭಕ್ತರು ಒಂದೇ ಗಂಟೆಯಲ್ಲಿ ತಿರುಪತಿ ತಿಮ್ಮಪ್ಪನ ದರ್ಶನ ಪಡೆಯಬಹುದು..!

Tirumala:ಇನ್ಮುಂದೆ ಭಕ್ತರು ಒಂದೇ ಗಂಟೆಯಲ್ಲಿ ತಿರುಪತಿ ತಿಮ್ಮಪ್ಪನ ದರ್ಶನ ಪಡೆಯಬಹುದು..!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Leh; ಐಸ್‌ ಹಾಕಿ ಲೀಗ್‌ ದ್ವಿತೀಯ ಆವೃತ್ತಿಯ ಟ್ರೋಫಿ- ಜೆರ್ಸಿ ಅನಾವರಣ

Leh; ಐಸ್‌ ಹಾಕಿ ಲೀಗ್‌ ದ್ವಿತೀಯ ಆವೃತ್ತಿಯ ಟ್ರೋಫಿ- ಜೆರ್ಸಿ ಅನಾವರಣ

NZvsENG: 147 ವರ್ಷಗಳಲ್ಲೇ ಮೊದಲ ಬಾರಿ..; ಹೊಸ ದಾಖಲೆ ಬರೆದ ಕೇನ್‌ ವಿಲಿಯಮ್ಸನ್‌

NZvsENG: 147 ವರ್ಷಗಳಲ್ಲೇ ಮೊದಲ ಬಾರಿ..; ಹೊಸ ದಾಖಲೆ ಬರೆದ ಕೇನ್‌ ವಿಲಿಯಮ್ಸನ್‌

SMAT 2024: TV umpire apologizes live on air! What happened?

SMAT 2024: ನೇರ ಪ್ರಸಾರದಲ್ಲೇ ಕ್ಷಮೆ ಕೇಳಿದ ಟಿವಿ ಅಂಪೈರ್!‌ ಆಗಿದ್ದೇನು?

INDvsAUS: ಮಳೆಯಾಟದಲ್ಲಿ ಜಾರಿದ ಭಾರತದ ಬ್ಯಾಟಿಂಗ್;‌ ಆಸೀಸ್ ಬಿಗಿ ಹಿಡಿತ‌

INDvsAUS: ಮಳೆಯಾಟದಲ್ಲಿ ಜಾರಿದ ಭಾರತದ ಬ್ಯಾಟಿಂಗ್;‌ ಆಸೀಸ್ ಬಿಗಿ ಹಿಡಿತ‌

simran-shekh

WPL Auction: ಮಹಿಳಾ ಐಪಿಎಲ್‌ ಮಿನಿ ಹರಾಜು: ಸಿಮ್ರಾನ್‌ ಶೇಖ್‌ ದುಬಾರಿ ಆಟಗಾರ್ತಿ

MUST WATCH

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

ಹೊಸ ಸೇರ್ಪಡೆ

Rain: 5 ವಿದ್ಯುತ್‌ ನಿಗಮ ವ್ಯಾಪ್ತಿಯಲ್ಲಿ 156 ಕೋಟಿರೂ. ಸೌಕರ್ಯ ಹಾನಿ: ಕೆ.ಜೆ. ಜಾರ್ಜ್‌

Rain: 5 ವಿದ್ಯುತ್‌ ನಿಗಮ ವ್ಯಾಪ್ತಿಯಲ್ಲಿ 156 ಕೋಟಿರೂ. ಸೌಕರ್ಯ ಹಾನಿ: ಕೆ.ಜೆ. ಜಾರ್ಜ್‌

Winter Session: ಸರ್ಕಾರದ ವರ್ತನೆಗೆ ವಿಪಕ್ಷ ಸದಸ್ಯರ ಆಕ್ರೋಶ: ಸಭಾಪತಿ ಹೊರಟ್ಟಿ ಎಚ್ಚರಿಕೆ

Winter Session: ಸರ್ಕಾರದ ವರ್ತನೆಗೆ ವಿಪಕ್ಷ ಸದಸ್ಯರ ಆಕ್ರೋಶ: ಸಭಾಪತಿ ಹೊರಟ್ಟಿ ಎಚ್ಚರಿಕೆ

14

Kannada Sahitya Sammelana: ಮೊದಲ ಬಾರಿಗೆ ದೃಷ್ಟಿಚೇತನರ ವಿಶೇಷ ಕವಿಗೋಷ್ಠಿ

1-wwewqe

Ankola; ವೃಕ್ಷಮಾತೆ ಪದ್ಮಶ್ರೀ ತುಳಸಿ ಗೌಡ ಇನ್ನಿಲ್ಲ

1-sonia

Nehru letters ಹಿಂತಿರುಗಿಸುವಂತೆ ಸೋನಿಯಾ ಗಾಂಧಿಗೆ ಬಿಜೆಪಿ ಒತ್ತಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.