Ranji Trophy: ಶಮಿ ಭರ್ಜರಿ ಪುನರಾಗಮನ; ಬಂಗಾಳಕ್ಕೆ ಜಯ
Team Udayavani, Nov 16, 2024, 8:30 PM IST
ಇಂದೋರ್: ಭಾರತ ತಂಡದ ಪ್ರಧಾನ ವೇಗಿ ಮೊಹಮ್ಮದ್ ಶಮಿ ಸ್ಪರ್ಧಾತ್ಮಕ ಕ್ರಿಕೆಟಿಗೆ ಭರ್ಜರಿ ಪುನರಾಗಮನ ಸಾರಿದ್ದಾರೆ.
ಮಧ್ಯಪ್ರದೇಶ ವಿರುದ್ಧದ ರಣಜಿ ಪಂದ್ಯದಲ್ಲಿ ಒಟ್ಟು 7 ವಿಕೆಟ್ ಉಡಾಯಿಸುವ ಜತೆಗೆ, ದ್ವಿತೀಯ ಸರದಿಯಲ್ಲಿ 36 ಎಸೆತಗಳಿಂದ 37 ರನ್ (2 ಬೌಂಡರಿ, 2 ಸಿಕ್ಸರ್) ಬಾರಿಸಿ ಮಿಂಚಿದ್ದಾರೆ.
ಬಂಗಾಳ ಈ ಪಂದ್ಯದಲ್ಲಿ 11 ರನ್ನುಗಳ ರೋಚಕ ಜಯ ಸಾಧಿಸಿದೆ. ಶಮಿ 1ನೇ ಇನಿಂಗ್ಸ್‌ನಲ್ಲಿ 54ಕ್ಕೆ 4 ಹಾಗೂ 2ನೇ ಇನಿಂಗ್ಸ್‌ನಲ್ಲಿ 102ಕ್ಕೆ 3 ವಿಕೆಟ್ ಉರುಳಿಸಿದರು.
ಒಟ್ಟು 43.2 ಓವರ್ ಎಸೆದು ಫಿಟ್‌ನೆಸ್ ಸಾಬೀತುಪಡಿಸಿದರು. ಇದರಿಂದ ಅವರು ಆಸ್ಟ್ರೇಲಿಯಾ ಪ್ರವಾಸದಲ್ಲಿರುವ ಭಾರತದ ಟೆಸ್ಟ್ ತಂಡಕ್ಕೆ ಸೇರ್ಪಡೆಗೊಳ್ಳುವ ಸಾಧ್ಯತೆ ದಟ್ಟವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಕಲ್ಮಕಾರು: ಅಯ್ಯಪ್ಪ ವೃತಧಾರಿ ಮೇಲೆ ಕಾಡಾನೆ ದಾಳಿ… ಆಸ್ಪತ್ರೆಗೆ ದಾಖಲು
Jogging: ಬೆಳಗಾವಿಯಲ್ಲಿ ಕಾರ್ಮಿಕ ಸಚಿವ ಸಂತೋಷ ಲಾಡ್ ನೈಟ್ ರನ್ನಿಂಗ್, ಜಾಗಿಂಗ್
Bengaluru: ಟೆಕಿ ಅತುಲ್‌ನಂತೆ ಪತ್ನಿ ಕಿರುಕುಳ ತಾಳದೆ ಕಾರ್ಮಿಕ ಆತ್ಮಹತ್ಯೆ
Udupi: ಯಕ್ಷಗಾನದಲ್ಲಿ ಭಗವದ್ಗೀತೆ ಪ್ರಯೋಗ: ಡಾ| ಪ್ರಭಾಕರ್ ಜೋಶಿ
Theft Case: ರಿಯಲ್ ಎಸ್ಟೇಟ್ ಉದ್ಯಮಿ ಮನೆಗೆ ನುಗ್ಗಿ 50 ಲಕ್ಷ ಮೌಲ್ಯದ ಚಿನ್ನ ಕಳವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.