ರಣಜಿ: ರಾಜ್ಯ ತಂಡದಲ್ಲಿ ಎರಡು ಬದಲಾವಣೆ

Team Udayavani, Nov 18, 2018, 6:00 AM IST

ranji-cricket-match-vinay-kumar.jpg

ಬೆಂಗಳೂರು: ಮುಂಬಯಿ ವಿರುದ್ಧ ನ. 20ರಿಂದ ಬೆಳಗಾವಿಯಲ್ಲಿ ನಡೆಯಲಿರುವ ರಣಜಿ ಕ್ರಿಕೆಟ್‌ ಪಂದ್ಯಕ್ಕಾಗಿ 15 ಮಂದಿ ಸದಸ್ಯರ ಕರ್ನಾಟಕ ತಂಡ ಶನಿವಾರ ಪ್ರಕಟಗೊಂಡಿದೆ. 

ಭಾರತ “ಎ’ ಸರಣಿಯಲ್ಲಿ ಪಾಲ್ಗೊಳ್ಳುತ್ತಿರುವ ಕರುಣ್‌ ನಾಯರ್‌ ಹಾಗೂ ಆರ್‌. ಸಮರ್ಥ್ ಪಾಲ್ಗೊಳ್ಳುತ್ತಿಲ್ಲ. ಇವರ ಬದಲಿಗೆ ಲಿಯಾನ್‌ ಖಾನ್‌ ಹಾಗೂ ಮಿರ್‌ ಕೌನೈನ್‌ ಅಬ್ಟಾಸ್‌ ಸ್ಥಾನ ಪಡೆದಿದ್ದಾರೆ. ಲಿಯಾನ್‌ ಖಾನ್‌ ರಣಜಿಗೆ ಆಯ್ಕೆಯಾಗಿರುವುದು ಇದೇ ಮೊದಲು.

ತಂಡ: ವಿನಯ್‌ ಕುಮಾರ್‌ (ನಾಯಕ), ಡಿ. ನಿಶ್ಚಲ್‌, ಪವನ್‌ ದೇಶಪಾಂಡೆ, ಕೆ.ವಿ. ಸಿದ್ದಾರ್ಥ್, ಸ್ಟುವರ್ಟ್‌ ಬಿನ್ನಿ, ಶ್ರೇಯಸ್‌ ಗೋಪಾಲ್‌, ಅಭಿಮನ್ಯು ಮಿಥುನ್‌, ಪ್ರಸಿದ್ಧ್ ಎಂ. ಕೃಷ್ಣ, ಜೆ. ಸುಚಿತ್‌, ರೋನಿತ್‌ ಮೋರೆ, ಶಿಶಿರ್‌ ಭವಾನೆ, ಬಿ.ಆರ್‌. ಶರತ್‌, ಶರತ್‌ ಶ್ರೀನಿವಾಸ್‌, ಮಿರ್‌ ಕೌನೈನ್‌ ಅಬ್ಟಾಸ್‌, ಲಿಯಾನ್‌ ಖಾನ್‌.

ಟಾಪ್ ನ್ಯೂಸ್

Kazakhstan ವಿಮಾನ ಪತನಕ್ಕೆ ರಷ್ಯಾ ಕ್ಷಿಪಣಿ ದಾಳಿ ಕಾರಣ: ವರದಿ

Temperature: ಉತ್ತರ ಭಾರತದಲ್ಲಿ ನಿಲ್ಲದ ಶೀತ ಪ್ರಕೋಪ: ತಾಪಮಾನ ಭಾರೀ ಇಳಿಕೆ!

MM-Singh

Mourning: ಮನಮೋಹನ್‌ ಸಿಂಗ್‌ ನಿಧನ; ದೇಶಾದ್ಯಂತ 7 ದಿನ ಶೋಕಾಚರಣೆ ಘೋಷಿಸಿದ ಕೇಂದ್ರ ಸರಕಾರ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆSabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PAK Vs SA: ಸೆಂಚುರಿಯನ್‌ ಟೆಸ್ಟ್‌ ಪಾಕಿಸ್ಥಾನ  211ಕ್ಕೆ ಆಲೌಟ್‌

Test cricket: ಮ್ಯಾಚ್‌ ರೆಫ‌ರಿಯಾಗಿ ನೂರು ಟೆಸ್ಟ್‌ ಪೂರ್ತಿಗೊಳಿಸಿದ ಆ್ಯಂಡಿ ಪೈಕ್ರಾಫ್ಟ್

Pro Kabaddi League: ಯುಪಿ ಯೋಧಾಸ್‌,ಪಾಟ್ನಾ ಪೈರೇಟ್ಸ್‌ ಸೆಮಿಫೈನಲಿಗೆ

IND Vs AUS ಬಾಕ್ಸಿಂಗ್‌ ಡೇ ಟೆಸ್ಟ್‌: ಆಸ್ಟ್ರೇಲಿಯ ರನ್‌ ಓಟಕ್ಕೆ ಬುಮ್ರಾ ಬ್ರೇಕ್‌

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kazakhstan ವಿಮಾನ ಪತನಕ್ಕೆ ರಷ್ಯಾ ಕ್ಷಿಪಣಿ ದಾಳಿ ಕಾರಣ: ವರದಿ

Kazakhstan ವಿಮಾನ ಪತನಕ್ಕೆ ರಷ್ಯಾ ಕ್ಷಿಪಣಿ ದಾಳಿ ಕಾರಣ: ವರದಿ

RSS ಮುಖ್ಯಸ್ಥರಿಗೆ ಹಿಂದೂಗಳ ನೋವು ಗೊತ್ತಾಗುತ್ತಿಲ್ಲ: ಶ್ರೀ

RSS ಮುಖ್ಯಸ್ಥರಿಗೆ ಹಿಂದೂಗಳ ನೋವು ಗೊತ್ತಾಗುತ್ತಿಲ್ಲ: ಶ್ರೀ

Temperature: ಉತ್ತರ ಭಾರತದಲ್ಲಿ ನಿಲ್ಲದ ಶೀತ ಪ್ರಕೋಪ: ತಾಪಮಾನ ಭಾರೀ ಇಳಿಕೆ!

Temperature: ಉತ್ತರ ಭಾರತದಲ್ಲಿ ನಿಲ್ಲದ ಶೀತ ಪ್ರಕೋಪ: ತಾಪಮಾನ ಭಾರೀ ಇಳಿಕೆ!

MM-Singh

Mourning: ಮನಮೋಹನ್‌ ಸಿಂಗ್‌ ನಿಧನ; ದೇಶಾದ್ಯಂತ 7 ದಿನ ಶೋಕಾಚರಣೆ ಘೋಷಿಸಿದ ಕೇಂದ್ರ ಸರಕಾರ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.