ಕಪಿಲ್‌ದೇವ್ ಕುರಿತು ಚಲನಚಿತ್ರ: ರಣವೀರ್ ಸಿಂಗ್ ನಾಯಕ
Team Udayavani, Sep 26, 2017, 6:35 AM IST
ಹೊಸದಿಲ್ಲಿ: ಭಾರತಕ್ಕೆ 1983ರ ಏಕದಿನ ಕ್ರಿಕೆಟ್ ವಿಶ್ವಕಪ್ ತಂದುಕೊಟ್ಟ ಕಪಿಲ್‌ದೇವ್ ಜೀವನಚರಿತ್ರೆ ಆಧಾರಿತ ಚಲನಚಿತ್ರ ನಿರ್ಮಾಣವಾಗಲಿದೆ.
ಬಾಲಿವುಡ್ ತಾರಾ ನಟ ರಣವೀರ್ ಸಿಂಗ್ ಕಪಿಲ್‌ದೇವ್ ಪಾತ್ರದಲ್ಲಿ ಅಭಿನಯಿಸಲಿದ್ದಾರೆ. ಚಿತ್ರ ಹಿಂದಿಯಲ್ಲಿ ನಿರ್ಮಾಣವಾಗಲಿದ್ದು, ಕಬೀರ್ ಖಾನ್ ನಿರ್ದೇಶನ ಮಾಡಲಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿದ ಕಬೀರ್ ಖಾನ್, ನಾವು ಕಪಿಲ್‌ದೇವ್ ಕುರಿತು ಚಿತ್ರ ಮಾಡಲು ತೀರ್ಮಾನಿಸಿದ್ದೇವೆ. ಸ್ಕ್ರಿಪ್ಟ್ ವರ್ಕ್ ನಡೆಯುತ್ತಿದೆ.
ಕಪಿಲ್‌ದೇವ್ ಪಾತ್ರದಲ್ಲಿ ನಮ್ಮ ಮೊದಲ ಆಯ್ಕೆ ರಣವೀರ್ ಸಿಂಗ್ ಆಗಿದ್ದಾರೆ. ಆದರೆ ಉಳಿದ ಪಾತ್ರಗಳ ಆಯ್ಕೆ ನಡೆದಿಲ್ಲ ಎಂದು ತಿಳಿಸಿದ್ದಾರೆ. ಕಪಿಲ್‌ದೇವ್ ನೇತೃತ್ವದಲ್ಲಿ ಭಾರತ ತಂಡ 1983ರ ವಿಶ್ವಕಪ್ ಗೆಲುವು ಪಡೆದಿದೆ. ಇದು ಭಾರತಕ್ಕೆ ಸಿಕ್ಕ ಮೊದಲ ವಿಶ್ವಕಪ್ ಆಗಿದೆ. ಈಗಾಗಲೇ ಬಾಲಿವುಡ್‌ನಲ್ಲಿ ಕ್ರಿಕೆಟಿಗರಾದ ಎಂ.ಎಸ್.ಧೋನಿ, ಮೊಹಮ್ಮದ್ ಅಜರುದ್ದೀನ್, ಸಚಿನ್ ತೆಂಡುಲ್ಕರ್ ಜೀವನಚರಿತ್ರೆ ಚಿತ್ರಗಳು ಬಂದು ಯಶಸ್ಸುಗಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Team India; ಡ್ರೆಸ್ಸಿಂಗ್ ರೂಂ ರಹಸ್ಯ: ಕೋಚ್ ಗಂಭೀರ್ ವಿರುದ್ಧ ಮಾಜಿ ಕ್ರಿಕೆಟಿಗರ ಅಸಮಾಧಾನ
Rohit Sharma; ಸಿಡ್ನಿ ಟೆಸ್ಟ್ ಬಳಿಕ ರೋಹಿತ್ ವಿದಾಯ?
Team India; 2025 ಭಾರತ ಆಡುವುದು ಹತ್ತೇ ಟೆಸ್ಟ್
Women’s ODI rankings; 5ನೇ ಸ್ಥಾನಕ್ಕೆ ಏರಿದ ದೀಪ್ತಿ ಶರ್ಮ
TestTeam; ಆಸ್ಟ್ರೇಲಿಯಾ ಪ್ರಕಟಿಸಿದ ವರ್ಷದ ಟೆಸ್ಟ್ ತಂಡಕ್ಕೆ ಭಾರತೀಯ ನಾಯಕ; ರೋಹಿತ್ ಅಲ್ಲ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Ullala: ಆಯತಪ್ಪಿ ಪಾಳು ಬಾವಿಗೆ ಬಿದ್ದು ಸ್ಥಳೀಯ ಮೀನುಗಾರ ಮೃತ್ಯು
America: ಹೊಸ ವರ್ಷದ ಸಂಭ್ರಮಾಚರಣೆ-ಜನರ ಗುಂಪಿನ ಮೇಲೆ ನುಗ್ಗಿದ ಟ್ರಕ್-ಹಲವು ಸಾ*ವು
Belagavi: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಯ್ಕೆ ವಿಚಾರದ ಬಗ್ಗೆ ಸತೀಶ ಜಾರಕಿಹೊಳಿ ಹೇಳಿದ್ದೇನು?
International: Middle East ತೈಲ ಸಂಪತ್ತು…ಸಂಘರ್ಷ-ಮಧ್ಯಪ್ರಾಚ್ಯದಲ್ಲಿ ಎಷ್ಟು ದೇಶಗಳಿವೆ?
Thrissur: ಹೊಸ ವರ್ಷಕ್ಕೆ ವಿಶ್ ಮಾಡದ್ದಕ್ಕೆ ಯುವಕನಿಗೆ 24 ಬಾರಿ ಚೂರಿ ಇರಿತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.