Cricketer: ವೈವಾಹಿಕ ಜೀವನಕ್ಕೆ ಕಾಲಿಟ್ಟ ಕ್ರಿಕೆಟಿಗ ರಶೀದ್ ಖಾನ್
ಮೂವರು ಸಹೋದರರು ಕೂಡ ಒಂದೇ ದಿನ ಮದುವೆಯಾದರು...
Team Udayavani, Oct 4, 2024, 9:18 PM IST
ಕಾಬೂಲ್: ಅಫ್ಘಾನಿಸ್ಥಾನದ ಲೆಗ್‌ಸ್ಪಿನ್ನರ್ ರಶೀದ್ ಖಾನ್ ಗುರುವಾರ ಅದ್ಧೂರಿ ಸಮಾರಂಭವೊಂದರಲ್ಲಿ ವೈವಾಹಿಕ ಜೀವನಕ್ಕೆ ಅಡಿಯಿರಿಸಿದರು. ಇವರೊಂದಿಗೆ ಮೂವರು ಸಹೋದರರು ಕೂಡ ಮದುವೆಯಾದರು. ರಶೀದ್ ಪತ್ನಿ ಸಂಬಂಧದವರೇ ಆಗಿದ್ದಾರೆ ಎನ್ನಲಾಗಿದೆ.
‘ಇಂಪೀರಿಯಲ್ ಕಾಂಟಿನೆಂಟಲ್ ಹೊಟೇಲ್’ನಲ್ಲಿ ನಡೆದ ಈ ಮದುವೆ ಸಮಾರಂಭದಲ್ಲಿ ಮೊಹಮ್ಮದ್ ನಬಿ, ಅಜ್ಮತುಲ್ಲಾ ಒಮರ್ಜಾಯ್, ಫಜಲ್ಲಾಕ್ ಫಾರೂಕಿ ಮತ್ತು ಮುಜೀಬ್ ಉರ್ ರೆಹಮಾನ್ ಸೇರಿದಂತೆ ಅಫ್ಘಾನಿಸ್ಥಾನದ ಹೆಚ್ಚಿನ ರಾಷ್ಟ್ರೀಯ ತಂಡದ ಆಟಗಾರರು ಭಾಗವಹಿಸಿದ್ದರು.
“ಏಕೈಕ ಕಿಂಗ್ ಖಾನ್, ರಶೀದ್ ಖಾನ್ ಅವರಿಗೆ ಅಭಿನಂದನೆಗಳು! ನಿಮಗೆ ಜೀವಮಾನದ ಪ್ರೀತಿ, ಸಂತೋಷ ಮತ್ತು ಯಶಸ್ಸು ಸಿಗಲಿ ಎಂದು ಹಾರೈಸುತ್ತೇನೆ” ಎಂದು ನಬಿ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.
26 ರ ಹರೆಯದ ರಶೀದ್ ಖಾನ್ ವಿಶ್ವ ಕ್ರಿಕೆಟ್ ನಲ್ಲಿ ತನ್ನದೇ ಆದ ಛಾಪು ಮೂಡಿಸಿದ ಅಫ್ಘಾನ್ ತಂಡದ ಪ್ರಮುಖ ಕ್ರಿಕೆಟಿಗರಾಗಿದ್ದಾರೆ.
Congratulations to the one and only King Khan, Rashid Khan, on your wedding! Wishing you a lifetime of love, happiness, and success ahead.@rashidkhan_19 pic.twitter.com/fP1LswQHhr
— Mohammad Nabi (@MohammadNabi007) October 3, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ravichandran Ashwin: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಆರ್.ಅಶ್ವಿನ್
Brisbane Test; ವರುಣನ ಅಡ್ಡಿ: ಕೂತೂಹಲ ಮೂಡಿಸಿದ್ದ ಪಂದ್ಯ ಡ್ರಾದಲ್ಲಿ ಅಂತ್ಯ
Brisbane Test; ರೋಚಕ.. ಭಾರತ ಗೆಲ್ಲಲು 54 ಓವರ್‌ಗಳಲ್ಲಿ 275 ರನ್ ಅಗತ್ಯ
Australia vs India: ಬ್ರಿಸ್ಬೇನ್ ಟೆಸ್ಟ್‌ನಲ್ಲಿ ಫಾಲೋಆನ್ ತೂಗುಗತ್ತಿಯಿಂದ ಪಾರಾದ ಭಾರತ
Pro Kabaddi: ಮೂರಕ್ಕೇರಿದ ಯುಪಿ ಯೋಧಾಸ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.