ಭಾರತ ಕ್ರಿಕೆಟ್‌ ಕೋಚ್‌ ಹುದ್ದೆ ರವಿಶಾಸ್ತ್ರಿ ಅರ್ಜಿ


Team Udayavani, Jul 4, 2017, 3:50 AM IST

Ravi-2017.jpg

ನವದೆಹಲಿ: ಭಾರತ ಕ್ರಿಕೆಟ್‌ ತಂಡದ ಕೋಚ್‌ ಹುದ್ದೆಗೆ ರವಿಶಾಸ್ತ್ರಿ ಸೋಮವಾರ ಅರ್ಜಿ ಸಲ್ಲಿಸಿದ್ದಾರೆ. ಇದೇ ವೇಳೆ ವೆಸ್ಟ್‌ ಇಂಡೀಸ್‌ ತಂಡದ ಮಾಜಿ ಕೋಚ್‌ ಫಿಲ್‌ ಸಿಮನ್ಸ್‌ ಕೂಡ ಅರ್ಜಿ ಸಲ್ಲಿಸಿದ್ದಾರೆ. ವೀರೇಂದ್ರ ಸೆಹವಾಗ್‌ ಕೂಡ ಕಣದಲ್ಲಿರುವುದರಿಂದ ಇದೀಗ ಭಾರತ ಕ್ರಿಕೆಟ್‌ ತಂಡದ ಕೋಚ್‌ ಸ್ಥಾನಕ್ಕೆ ಪೈಪೋಟಿ ತೀವ್ರಗೊಂಡಿದೆ.

ರವಿಶಾಸ್ತ್ರಿ ಭಾರತ ತಂಡದ ನಿರ್ದೇಶಕರಾಗಿದ್ದ ಅವಧಿಯಲ್ಲಿ ತಂಡ ಉತ್ತಮ ಸಾಧನೆಯನ್ನೇ ಮಾಡಿತ್ತು. ಆದರೆ ಹಿಂದಿನ ಬಾರಿ ಕೋಚ್‌ ಹುದ್ದೆಗೆ ಅರ್ಜಿ ಕರೆದಾಗ ಅನಿಲ್‌ ಕುಂಬ್ಳೆ ಪರ ಬಿಸಿಸಿಐ ಉನ್ನತ ಸಲಹಾ ಸಮಿತಿ ಒಲವು ತೋರಿತ್ತು. ಶಾಸ್ತ್ರಿ ಹೊರಬಿದ್ದಿದ್ದರು. ಈ ಬಾರಿ ನಾಯಕ ವಿರಾಟ್‌ ಕೊಹ್ಲಿ ಬೆಂಬಲ ಶಾಸ್ತ್ರಿಗಿರುವುದರಿಂದ ಅವರು ಆಯ್ಕೆಯಾಗುವ ಸಾಧ್ಯತೆಯೇ ಹೆಚ್ಚಿದೆ.

ರವಿಶಾಸ್ತ್ರಿ ಸಾಧನೆ: ಇವರ ಅವಧಿಯಲ್ಲಿ ಭಾರತ ಇಂಗ್ಲೆಂಡ್‌ ವಿರುದ್ಧ ಸೀಮಿತ ಓವರ್‌ಗಳ ಸರಣಿ ಜಯಿಸಿತ್ತು. ಆಸ್ಟ್ರೇಲಿಯಾದಲ್ಲಿ 3-0ಯಿಂದ ಟಿ20 ಸರಣಿಯನ್ನು ವೈಟ್‌ವಾಷ್‌ ಮಾಡಿತ್ತು. 2015ರ ಏಕದಿನ ವಿಶ್ವಕಪ್‌ ಸೆಮಿಫೈನಲ್‌ಗೇರಿತ್ತು. 2016ರ ಟಿ20 ವಿಶ್ವಕಪ್‌ನಲ್ಲೂ ಸೆಮಿಫೈನಲ್‌ಗೇರಿತ್ತು. ಶ್ರೀಲಂಕಾದಲ್ಲಿ ಟೆಸ್ಟ್‌ ಸರಣಿ ಜಯಿಸಿತ್ತು.

ಪೈಪೋಟಿಯಲ್ಲಿ ಸಿಮನ್ಸ್‌:  ವಿಂಡೀಸ್‌ ತಂಡದ ಮಾಜಿ ಕೋಚ್‌ ಫಿಲ್‌ ಸಿಮನ್ಸ್‌ ಅರ್ಜಿ ಸಲ್ಲಿಸಿ ಕೋಚ್‌ ಹುದ್ದೆಯ ಪೈಪೋಟಿ ಜೋರಾಗಲು ಕಾರಣವಾಗಿದ್ದಾರೆ. ವೆಸ್ಟ್‌ ಇಂಡೀಸ್‌ ತಂಡ ಟಿ20 ವಿಶ್ವಕಪ್‌ ಗೆದ್ದ ತಂಡಕೆ ಸಿಮನ್ಸ್‌ ಕೋಚ್‌ ಆಗಿದ್ದರು. ಆದ್ದರಿಂದ ಸಿಮನ್ಸ್‌ ಪ್ರಬಲ ದಾವೇದಾರರಾಗಿದ್ದಾರೆ. ಸಿಮನ್ಸ್‌ ವೆಸ್ಟ್‌ ಇಂಡೀಸ್‌ ಪರ 26 ಟೆಸ್ಟ್‌, 143 ಏಕದಿನ ಪಂದ್ಯವನ್ನು ಆಡಿದ್ದಾರೆ. 2004ರಲ್ಲಿ ಜಿಂಬಾಬ್ವೆ ತಂಡಕ್ಕೆ ಮುಖ್ಯ ಕೋಚ್‌ ಆಗಿ ಕಾರ್ಯನಿರ್ವಹಿಸಿದ್ದಾರೆ. 2015ರಲ್ಲಿ ವೆಸ್ಟ್‌ ಇಂಡೀಸ್‌ ತಂಡಕ್ಕೆ ಮುಖ್ಯ ಕೋಚ್‌ ಆಗಿದ್ದರು.

ಟಾಪ್ ನ್ಯೂಸ್

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮPro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮ

Pro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮ

up

Ranji match: ಉತ್ತರಪ್ರದೇಶ ಬೃಹತ್‌ ಮೊತ್ತ ಗೆಲುವಿಗೆ ಕರ್ನಾಟಕ ಹೋರಾಟ

cricket: ಐಪಿಎಲ್‌ ಹರಾಜಿನಲ್ಲಿ 574 ಕ್ರಿಕೆಟಿಗರು

Cricket: ಐಪಿಎಲ್‌ ಹರಾಜಿನಲ್ಲಿ 574 ಕ್ರಿಕೆಟಿಗರು

ಏಷ್ಯಾಡ್‌ ಕಂಚಿನ ಪದಕ ವಿಜೇತ ಟೆನಿಸಿಗ ಪ್ರಜ್ಞೇಶ್ ಗುಣೇಶ್ವರನ್‌ ನಿವೃತ್ತಿ

Tennis: ಏಷ್ಯಾಡ್‌ ಕಂಚಿನ ಪದಕ ವಿಜೇತ ಟೆನಿಸಿಗ ಪ್ರಜ್ಞೇಶ್ ಗುಣೇಶ್ವರನ್‌ ನಿವೃತ್ತಿ

1-aaccc

PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಸಂಚಾರ: ಬಿಸಿಸಿಐ ನಿಂದ ತೀವ್ರ ಖಂಡನೆ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.