IPL 2023 ಇಂದು ಆರ್ ಸಿಬಿ- ಸಿಎಸ್ ಕೆ ಮುಖಾಮುಖಿ: ಹೇಗಿದೆ ಉಭಯ ತಂಡಗಳ ಬಲಾಬಲ
ಮೊಣಕಾಲು ನೋವಿನಲ್ಲೇ ಆಡುತ್ತಾರಾ ಧೋನಿ?
Team Udayavani, Apr 17, 2023, 5:15 PM IST
ಬೆಂಗಳೂರು: ಐಪಿಎಲ್ ನ ಹೈವೋಲ್ಟೇಜ್ ಕದನಗಳಲ್ಲಿ ಒಂದಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಇಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮುಖಾಮುಖಿಯಾಗುತ್ತಿವೆ. ಈ ಹೈವೋಲ್ಟೇಜ್ ಪಂದ್ಯಕ್ಕೆ ಅಭಿಮಾನಿಗಳು ಕಾಯುತ್ತಿದ್ದಾರೆ.
ಟೀಂ ಇಂಡಿಯಾ ಮಾಜಿ ನಾಯಕರಾದ ಎಂ.ಎಸ್. ಧೋನಿ ಮತ್ತು ವಿರಾಟ್ ಕೊಹ್ಲಿ ಇಂದು ಎದುರಾಗುತ್ತಿದ್ದಾರೆ. ಧೋನಿ ಸಿಎಸ್ ಕೆ ತಂಡವನ್ನು ಮುನ್ನಡೆಸುತ್ತಿದ್ದರೆ, ವಿರಾಟ್ ಕೊಹ್ಲಿ ಉತ್ತಮ ಫಾರ್ಮ್ ನಲ್ಲಿದ್ದಾರೆ. ಧೋನಿ ಮೊಣಕಾಲಿನ ನೋವಿನಿಂದ ಬಳಲುತ್ತಿದ್ದು, ಇಂದು ಆಡುವ ಬಗ್ಗೆ ಇನ್ನೂ ಖಚಿತವಾಗಿಲ್ಲ.
ಆರ್ ಸಿಬಿ ಮತ್ತು ಸಿಎಸ್ ಕೆ ತಂಡಗಳು ಇದುವರೆಗೆ ಐಪಿಎಲ್ ನಲ್ಲಿ 29 ಬಾರಿ ಎದುರಾಗಿದ್ದು, ಅದರಲ್ಲಿ ಸಿಎಸ್ ಕೆ 19 ಬಾರಿ ಮತ್ತು ಬೆಂಗಳೂರು 10 ಬಾರಿ ಜಯ ಗಳಿಸಿದೆ.
ಎಂಎಸ್ ಧೋನಿ 92.60 ಸರಾಸರಿ ಮತ್ತು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 10 ಇನ್ನಿಂಗ್ಸ್‌ಗಳಲ್ಲಿ 180.86 ಸ್ಟ್ರೈಕ್ ರೇಟ್ ಹೊಂದಿದ್ದಾರೆ
ಸಂಭಾವ್ಯ ತಂಡಗಳು
ಬೆಂಗಳೂರು: ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ನಾ), ಮಹಿಪಾಲ್ ಲೊಮ್ರೊರ್, ಗ್ಲೆನ್ ಮ್ಯಾಕ್ಸ್‌ವೆಲ್, ಶಹಬಾಜ್ ಅಹ್ಮದ್, ದಿನೇಶ್ ಕಾರ್ತಿಕ್ (ವಿ.ಕೀ), ವಾನಿಂದು ಹಸರಂಗ, ಹರ್ಷಲ್ ಪಟೇಲ್, ವೇಯ್ನ್ ಪಾರ್ನೆಲ್, ಮೊಹಮ್ಮದ್ ಸಿರಾಜ್, ವೈಶಾಕ್ ವಿಜಯ್ ಕುಮಾರ್
ಬೆಂಗಳೂರು: ರುತುರಾಜ್ ಗಾಯಕ್ವಾಡ್, ಡೆವೊನ್ ಕಾನ್ವೇ, ಅಜಿಂಕ್ಯ ರಹಾನೆ, ಮೊಯಿನ್ ಅಲಿ, ಅಂಬಟಿ ರಾಯುಡು/ಆಕಾಶ್ ಸಿಂಗ್, ಶಿವಂ ದುಬೆ, ರವೀಂದ್ರ ಜಡೇಜಾ, ಎಂ.ಎಸ್ ಧೋನಿ (ನಾ&ವಿ.ಕೀ), ಡ್ವೈನ್ ಪ್ರಿಟೋರಿಯಸ್, ಮಹೇಶ್ ತೀಕ್ಷಣ, ತುಷಾರ್ ದೇಶಪಾಂಡೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Crime: ಸತ್ತಂತೆ ನಟಿಸಿ ಗುಂಡಿಯಿಂದ ಬದುಕಿ ಬಂದ ಬೆಂಗಳೂರಿನ ಯೋಗ ಶಿಕ್ಷಕಿ!
Bagheera: ಮುರಳಿಗೆ ಮತ್ತೆ ಗೆಲುವಾಗಿದೆ..: ಗೆದ್ದು ನಕ್ಕ ʼಬಘೀರʼ
Bengaluru: ಶಾಸಕ ಮುನಿರತ್ನ ಕೇಸ್: ವಿಕಾಸಸೌಧದಲ್ಲಿ ಸ್ಥಳ ಮಹಜರು
Vitla: ನಾಲ್ಕೂ ದಿಕ್ಕಿನಿಂದ ಬರುವ ರಸ್ತೆಗಳಲ್ಲಿ ಗುಂಡಿಯೋ ಗುಂಡಿ
Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.