RCB: ‌ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡಕ್ಕೆ ಇಂಗ್ಲೆಂಡ್‌ ಆಫ್‌ ಸ್ಪಿನ್ನರ್ ಎಂಟ್ರಿ

Team Udayavani, Jan 16, 2025, 5:10 PM IST

RCB

ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಇಂಗ್ಲಿಷ್‌ ಆಫ್‌ ಸ್ಪಿನ್ನರ್‌ ಒಬ್ಬರನ್ನು ತಂಡಕ್ಕೆ ಸೇರಿಸಿಕೊಂಡಿದೆ. ಮುಂಬರುವ ಮಹಿಳಾ ಪ್ರೀಮಿಯರ್ ಲೀಗ್‌ ಗಾಗಿ (WPL) ಗಾಯಗೊಂಡಿರುವ ಸೋಫಿ ಮೊಲಿನೆಕ್ಸ್ ಬದಲಿಗೆ ಇಂಗ್ಲಿಷ್ ಆಫ್ ಸ್ಪಿನ್ನರ್ ಚಾರ್ಲಿ ಡೀನ್ ಅವರನ್ನು ಆಯ್ಕೆ ಮಾಡಿಕೊಂಡಿದೆ ಎಂದು ಫ್ರಾಂಚೈಸಿ ಗುರುವಾರ (ಜನವರಿ 16) ಪ್ರಕಟಿಸಿದೆ.

2024 ರಲ್ಲಿ, ವಿಶೇಷವಾಗಿ ಫ್ರಾಂಚೈಸಿ ಕ್ರಿಕೆಟ್‌ನಲ್ಲಿ ಕೆಲವು ಅದ್ಭುತ ಪ್ರದರ್ಶನಗಳನ್ನು ನೀಡಿದ ಮೊಲಿನೆಕ್ಸ್, ಮೊಣಕಾಲಿನ ಗಾಯದಿಂದಾಗಿ ಡಬ್ಲ್ಯೂಪಿಎಲ್ ನಿಂದ ಹೊರಗುಳಿದಿದ್ದಾರೆ.

ಬೌಲಿಂಗ್ ಆಲ್‌ರೌಂಡರ್ ಮೊಲಿನಿಕ್ಸ್ 2024 ರ ಡಬ್ಲ್ಯೂಪಿಎಲ್ ನಲ್ಲಿ 10 ಪಂದ್ಯಗಳಲ್ಲಿ 12 ವಿಕೆಟ್‌ಗಳನ್ನು ಕಬಳಿಸಿ, ಕೂಟದಲ್ಲಿ ಮೂರನೇ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಆಗಿ ಸ್ಥಾನ ಪಡೆದರು.

ಅವರು ಮಹಿಳಾ ಬಿಗ್ ಬ್ಯಾಷ್‌ನಲ್ಲಿ ಮೆಲ್ಬೋರ್ನ್ ರೆನೆಗೇಡ್ಸ್ ತಂಡದ ನಾಯಕತ್ವ ವಹಿಸಿ ಏಳು ಪಂದ್ಯಗಳಲ್ಲಿ 16 ವಿಕೆಟ್‌ಗಳನ್ನು ಗಳಿಸಿ ಪ್ರಶಸ್ತಿಯನ್ನು ಗೆದ್ದರು.

ಚಾರ್ಲಿ ಡೀನ್ ಇದುವರೆಗೆ ಇಂಗ್ಲೆಂಡ್ ಪರ 36 ಟಿ20 ಪಂದ್ಯಗಳಲ್ಲಿ ಆಡಿ 6.91 ರ ಎಕಾನಮಿಯಲ್ಲಿ 46 ವಿಕೆಟ್‌ಗಳನ್ನು ಕಬಳಿಸಿದ್ದಾರೆ. ಆಫ್‌ ಸ್ಪಿನ್ನರ್ ಕಳೆದ ವರ್ಷ ಮಹಿಳಾ ಹಂಡ್ರೆಡ್ ಕೂಟದಲ್ಲಿ ಲಂಡನ್ ಸ್ಪಿರಿಟ್ ವಿಜೇತ ತಂಡದ ಭಾಗವಾಗಿದ್ದರು. ಅಲ್ಲಿ ಅವರು 10 ಪಂದ್ಯಗಳಲ್ಲಿ ಏಳು ವಿಕೆಟ್‌ಗಳನ್ನು ಕಬಳಿಸಿದರು. ಕಳೆದ ತಿಂಗಳು ಮುಕ್ತಾಯಗೊಂಡ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಲ್ಲಿ ಅವರು ಸರಣಿಯ ಶ್ರೇಷ್ಠ ಆಟಗಾರ್ತಿ ಪ್ರಶಸ್ತಿ ಪಡೆದರು. ಅಲ್ಲಿ ಅವರು ಮೂರು ಏಕದಿನ ಪಂದ್ಯಗಳಲ್ಲಿ ಏಳು ವಿಕೆಟ್‌ ಗಳನ್ನು ಕಬಳಿಸಿದರು.

24 ವರ್ಷದ ಆಟಗಾರ್ತಿ ಡೀನ್ 2025 ರ ಋತುವಿನಲ್ಲಿ ಆರ್‌ಸಿಬಿ ತಂಡದಲ್ಲಿ ಮೂರನೇ ಇಂಗ್ಲಿಷ್ ಆಟಗಾರ್ತಿಯಾಗಲಿದ್ದಾರೆ. ಕೇಟ್ ಕ್ರಾಸ್ ಮತ್ತು ಡ್ಯಾನಿ ವ್ಯಾಟ್-ಹಾಡ್ಜ್ ಈಗಾಗಲೇ ಬೆಂಗಳೂರು ತಂಡದಲ್ಲಿದ್ದಾರೆ.

ಟಾಪ್ ನ್ಯೂಸ್

Madikeri: ಕಾಡಾನೆ ದಾಳಿಯಿಂದ ಕಾರು ಜಖಂ; 6 ಮಂದಿ ಪ್ರಾಣಾಪಾಯದಿಂದ ಪಾರು

Madikeri: ಕಾಡಾನೆ ದಾಳಿಯಿಂದ ಕಾರು ಜಖಂ; 6 ಮಂದಿ ಪ್ರಾಣಾಪಾಯದಿಂದ ಪಾರು

Saif Ali Khan: ನಟ ಸೈಫ್‌ ಅಲಿಖಾನ್‌ಗೆ ಚಾಕು ಇರಿತ; ಸಿಸಿಟಿವಿಯಲ್ಲಿ ಶಂಕಿತನ ದೃಶ್ಯ ಸೆರೆ

Saif Ali Khan: ನಟ ಸೈಫ್‌ ಅಲಿಖಾನ್‌ಗೆ ಚಾಕು ಇರಿತ; ಸಿಸಿಟಿವಿಯಲ್ಲಿ ಶಂಕಿತನ ದೃಶ್ಯ ಸೆರೆ

ತಾಕತ್ತಿದ್ರೆ ವಿಜಯೇಂದ್ರರನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಕ್ಕಿಳಿಸಿ: ರೇಣುಕಾ ಸವಾಲು

BJP: ತಾಕತ್ತಿದ್ರೆ ವಿಜಯೇಂದ್ರರನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಕ್ಕಿಳಿಸಿ: ರೇಣುಕಾಚಾರ್ಯ

1-iit

Viral IIT Baba; ಸನ್ಯಾಸ ತೊರೆದು ಮನೆಗೆ ಹಿಂದಿರುಗಬೇಕೆಂದು ಬಯಸಿದ ಹೆತ್ತವರು

Supreme Court

ED ವಾದದ ವಿರುದ್ಧ ಸುಪ್ರೀಂ ಕೋರ್ಟ್ ಬಲವಾದ ಟೀಕೆ;ನಾವು ಸಹಿಸುವುದಿಲ್ಲ

Husband-wife fight: Wife hits husband on the head with a whip

Aranthodu: ಗಂಡ-ಹೆಂಡತಿ ಜಗಳ; ಪತಿಯ ತಲೆಗೆ ಸೌಟಿನಿಂದ ಹೊಡೆದ ಪತ್ನಿ, ಚಿಮ್ಮಿದ ರಕ್ತ

Udupi: ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿಗೆ ಅವಕಾಶ

Udupi: ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿಗೆ ಅವಕಾಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Team India: BCCI moves to appoint new coach

Team India: ಹೊಸ ಕೋಚ್‌ ನೇಮಕಕ್ಕೆ ಮುಂದಾದ ಬಿಸಿಸಿಐ: ರೇಸ್‌ ನಲ್ಲಿ ಪೀಟರ್ಸನ್

Ranji Trophy: ಭಾರತ ಕ್ರಿಕೆಟ್‌ ಘಟಾನುಘಟಿಗಳೆಲ್ಲಾ ರಣಜಿ ಕಣಕ್ಕೆ?

Ranji Trophy: ಭಾರತ ಕ್ರಿಕೆಟ್‌ ಘಟಾನುಘಟಿಗಳೆಲ್ಲಾ ರಣಜಿ ಕಣಕ್ಕೆ?

ICC Champions Trophy: ಚಾಂಪಿಯನ್ಸ್‌ ಟ್ರೋಫಿ ಉದ್ಘಾಟನೆ: ಹಾಜರಿರುವರೇ ಭಾರತದ ನಾಯಕ?

ICC Champions Trophy: ಚಾಂಪಿಯನ್ಸ್‌ ಟ್ರೋಫಿ ಉದ್ಘಾಟನೆ: ಹಾಜರಿರುವರೇ ಭಾರತದ ನಾಯಕ?

Kho Kho World Cup 2025: ಭಾರತದ ತಂಡಗಳು ಕ್ವಾರ್ಟರ್‌ ಫೈನಲ್‌ಗೆ

Kho Kho World Cup 2025: ಭಾರತದ ತಂಡಗಳು ಕ್ವಾರ್ಟರ್‌ ಫೈನಲ್‌ಗೆ

3rd ODI: ಐರ್ಲೆಂಡ್‌ ವಿರುದ್ಧ 3-0 ಕ್ಲೀನ್‌ಸ್ವೀಪ್ ಸಾಧಿಸಿದ ಭಾರತ

3rd ODI: ಐರ್ಲೆಂಡ್‌ ವಿರುದ್ಧ 3-0 ಕ್ಲೀನ್‌ಸ್ವೀಪ್ ಸಾಧಿಸಿದ ಭಾರತ

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

Madikeri: ಕಾಡಾನೆ ದಾಳಿಯಿಂದ ಕಾರು ಜಖಂ; 6 ಮಂದಿ ಪ್ರಾಣಾಪಾಯದಿಂದ ಪಾರು

Madikeri: ಕಾಡಾನೆ ದಾಳಿಯಿಂದ ಕಾರು ಜಖಂ; 6 ಮಂದಿ ಪ್ರಾಣಾಪಾಯದಿಂದ ಪಾರು

Saif Ali Khan: ನಟ ಸೈಫ್‌ ಅಲಿಖಾನ್‌ಗೆ ಚಾಕು ಇರಿತ; ಸಿಸಿಟಿವಿಯಲ್ಲಿ ಶಂಕಿತನ ದೃಶ್ಯ ಸೆರೆ

Saif Ali Khan: ನಟ ಸೈಫ್‌ ಅಲಿಖಾನ್‌ಗೆ ಚಾಕು ಇರಿತ; ಸಿಸಿಟಿವಿಯಲ್ಲಿ ಶಂಕಿತನ ದೃಶ್ಯ ಸೆರೆ

ತಾಕತ್ತಿದ್ರೆ ವಿಜಯೇಂದ್ರರನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಕ್ಕಿಳಿಸಿ: ರೇಣುಕಾ ಸವಾಲು

BJP: ತಾಕತ್ತಿದ್ರೆ ವಿಜಯೇಂದ್ರರನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಕ್ಕಿಳಿಸಿ: ರೇಣುಕಾಚಾರ್ಯ

1-iit

Viral IIT Baba; ಸನ್ಯಾಸ ತೊರೆದು ಮನೆಗೆ ಹಿಂದಿರುಗಬೇಕೆಂದು ಬಯಸಿದ ಹೆತ್ತವರು

Supreme Court

ED ವಾದದ ವಿರುದ್ಧ ಸುಪ್ರೀಂ ಕೋರ್ಟ್ ಬಲವಾದ ಟೀಕೆ;ನಾವು ಸಹಿಸುವುದಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.