RCB: ಇನ್ನು ರಾಯಲ್ ಚಾಲೆಂಜರ್ “ಬೆಂಗಳೂರು’?
Team Udayavani, Mar 15, 2024, 6:30 AM IST
ಬೆಂಗಳೂರು: ಕನ್ನಡಿಗರ ನೆಚ್ಚಿನ ಐಪಿಎಲ್ ಫ್ರಾಂಚೈಸಿ ಆರ್ಸಿಬಿ ತನ್ನ ಹೆಸರಿನಲ್ಲಿ ತುಸು ಬದಲಾವಣೆ ಮಾಡಿಕೊಳ್ಳಲಿದೆ ಎಂಬ ಸುದ್ದಿ ಸಾಮಾ ಜಿಕ ಜಾಲತಾಣದಲ್ಲಿ ಹರಿದಾಡಿತ್ತು. ಆರ್ಸಿಬಿಯೇ ಹಂಚಿಕೊಂಡಿದ್ದ, ನಟ-ನಿರ್ದೇಶಕ ರಿಷಭ್ ಶೆಟ್ಟಿ ಅವರಿದ್ದ ವೀಡಿಯೋ ಇದರ ಸುಳಿವು ನೀಡಿತ್ತು. ಈಗ, ಪುನೀತ್ ರಾಜ್ಕುಮಾರ್ ಅವರ ಪತ್ನಿ, ನಿರ್ಮಾಪಕಿ ಅಶ್ವಿನಿ ಕೂಡ ಆರ್ಸಿಬಿ ಹೆಸರು ಬದಲಾವಣೆ ಸಾಧ್ಯತೆಯ ಸುಳಿವು ನೀಡಿದ್ದಾರೆ.
ಈ ಮೂಲಕ ಆರ್ಸಿಬಿ ತನ್ನ ಹೆಸರನ್ನು “ರಾಯಲ್ ಚಾಲೆಂಜರ್ ಬೆಂಗಳೂರು (Bengaluru) ಎಂದು ಬದಲಾಯಿಸುವ ಸಾಧ್ಯತೆ ಯಿದೆ. ಮಾರ್ಚ್ 19ರಂದು ನಡೆಯುವ ಆರ್ಸಿಬಿ ಅನ್ಬಾಕ್ಸ್ ಕಾರ್ಯಕ್ರಮದ ವೇಳೆ ಈ ಬಗ್ಗೆ ಅಧಿಕೃತ ಘೋಷಣೆಯಾಗಬಹುದು.
ಆರ್ಸಿಬಿ ಎಕ್ಸ್ ನಲ್ಲಿ ಹಂಚಿಕೊಂಡಿರುವ ಇತ್ತೀ ಚಿನ ವೀಡಿಯೋವೊಂದರಲ್ಲಿ ಅಶ್ವಿನಿ, ಅಂತರ್ಜಾಲದಲ್ಲಿ ರಾಯಲ್ ಚಾಲೆಂಜರ್ ಬ್ಯಾಂಗಳೂರ್(Bangalore) ಎಂದು ಟೈಪ್ ಮಾಡುತ್ತಾರೆ.
ಬಳಿಕ ಪವರ್ ಸ್ಟಾರ್ ಪುನೀತ್, ಆರ್ಸಿಬಿ ಧ್ವಜ ಹಿಡಿದು ಅಭಿಮಾನ ಮೆರೆದ ಹಳೆಯ ಚಿತ್ರವೊಂದನ್ನು ದಿಟ್ಟಿಸುತ್ತಾರೆ. ಆಗ ಬ್ಯಾಂಗಳೂರ್ (Bangalore) ಎಂದು ಟೈಪ್ ಮಾಡಿದ್ದನ್ನು ಅಳಿಸುತ್ತಾರೆ. ಇದಕ್ಕೂ ಮುನ್ನ ಆರ್ಸಿಬಿ ಬಿಡುಗಡೆ ಮಾಡಿದ್ದ, ರಿಷಭ್ ಶೆಟ್ಟಿ ವೀಡಿಯೋದಲ್ಲೂ ಇಂಥದ್ದೇ ಸುಳಿವಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDWvWIW: ದೀಪ್ತಿ ಶರ್ಮಾ ಆಲ್ ರೌಂಡ್ ಶೋ; ಸರಣಿ ಕ್ಲೀನ್ಸ್ವೀಪ್ ಮಾಡಿದ ವನಿತೆಯರು
INDvAUS; ಮೆಲ್ಬೋರ್ನ್ ನಲ್ಲಿ ಆಸೀಸ್ ಬಿಗಿ ಹಿಡಿತ; ಭಾರೀ ಹಿನ್ನಡೆಯಲ್ಲಿ ಟೀಂ ಇಂಡಿಯಾ
Clown Kohli: ವಿರಾಟ್ ಕೊಹ್ಲಿಗೆ ಅವಮಾನ ಮಾಡಿದ ಆಸೀಸ್ ಮಾಧ್ಯಮಗಳು!
3rd ODI ವನಿತಾ ಏಕದಿನ: ವಿಂಡೀಸ್ ವಿರುದ್ಧ ಸರಣಿ ಕ್ಲೀನ್ ಸ್ವೀಪ್ಗೆ ಭಾರತ ಸಜ್ಜು
PAK Vs SA: ಸೆಂಚುರಿಯನ್ ಟೆಸ್ಟ್ ಪಾಕಿಸ್ಥಾನ 211ಕ್ಕೆ ಆಲೌಟ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ… ಅರಣ್ಯ ಅಧಿಕಾರಿಗಳಿಂದ ಪರಿಶೀಲನೆ
Suzuki; ಆಟೋಮೊಬೈಲ್ ಕ್ಷೇತ್ರದ ದಿಗ್ಗಜ ಒಸಾಮು ಸುಜುಕಿ ವಿಧಿವಶ
Hubli: ವರೂರಿನ ನವಗ್ರಹ ತೀರ್ಥ ಕ್ಷೇತ್ರದಲ್ಲಿ ಜ. 15ರಿಂದ 26ರವರೆಗೆ ಮಹಾಮಸ್ತಕಾಭಿಷೇಕ
Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ
Hubli; ಅಯ್ಯಪ್ಪ ಶಿಬಿರದಲ್ಲಿ ಸಿಲಿಂಡರ್ ಸ್ಪೋಟ ಪ್ರಕರಣ; ನಾಲ್ಕಕ್ಕೇರಿದ ಮೃತರ ಸಂಖ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.