ಐಪಿಎಲ್ ನಿಂದ ಹೊರಬಿದ್ದ ಆರ್ ಸಿಬಿ ಸ್ಟಾರ್; ಕ್ಯಾಂಪ್ ಸೇರಿದ ಸ್ಟಾರ್ ಆಲ್ ರೌಂಡರ್
Team Udayavani, Mar 18, 2023, 1:38 PM IST
ಬೆಂಗಳೂರು: ಈ ಬಾರಿಯ ಐಪಿಎಲ್ ಗೆ ಎಲ್ಲಾ ಫ್ರಾಂಚೈಸಿಗಳು ಸಿದ್ದತೆ ನಡೆಸುತ್ತಿವೆ. ಗಾಯಗೊಂಡು ಕೂಟಕ್ಕೆ ಅಲಭ್ಯರಾಗುವ ಆಟಗಾರರ ಬದಲಿ ಆಯ್ಕೆ ಮಾಡುವ ಪ್ರಕ್ರಿಯೆಯೂ ನಡೆಯುತ್ತಿದೆ. ಬೆಂಗಳೂರು ಮೂಲದ ಫ್ರಾಂಚೈಸಿ ಆರ್ ಸಿಬಿಯೂ ಇಂತಹದ್ದೇ ಕೆಲಸದಲ್ಲಿ ತೊಡಗಿದೆ.
ಇಂಗ್ಲೆಂಡ್ ಬ್ಯಾಟರ್ ವಿಲ್ ಜಾಕ್ಸ್ ಅವರು ಗಾಯಗೊಂಡಿದ್ದು, ಈ ಬಾರಿಯ ಐಪಿಎಲ್ ನಲ್ಲಿ ಆರ್ ಸಿಬಿಗೆ ಲಭ್ಯವಾಗುತ್ತಿಲ್ಲ. ಹೀಗಾಗಿ ಆರ್‌ಸಿಬಿ ತಂಡವು ನ್ಯೂಜಿಲೆಂಡ್‌ನ ಮೈಕೆಲ್ ಬ್ರೇಸ್‌ವೆಲ್ ಅವರನ್ನು ಬದಲಿ ಆಟಗಾರನಾಗಿ ನೇಮಿಸಿಕೊಂಡಿದೆ.
ಜ್ಯಾಕ್ಸ್ ಅವರನ್ನು ಫ್ರಾಂಚೈಸಿ 3.2 ಕೋಟಿ ರೂ ಗೆ ಖರೀದಿಸಿತ್ತು. ಕಿವೀಸ್ ಬ್ಯಾಟರ್ ಬ್ರೇಸ್ ವೆಲ್ 16 ಟಿ20 ಗಳಲ್ಲಿ ಕಾಣಿಸಿ ಕೊಂಡಿದ್ದಾರೆ. 113 ರನ್ ಗಳಿಸಿರುವ ಅವರು 21 ವಿಕೆಟ್ ಗಳನ್ನು ಪಡೆದಿದ್ದಾರೆ.
ಕಳೆದ ತಿಂಗಳು ನಡೆದ ಏಕದಿನ ಸರಣಿಯಲ್ಲಿ ಬ್ರೇಸ್ ವೆಲ್ ಅದ್ಭುತ ಪ್ರದರ್ಶನ ನೀಡಿದ್ದರು. ಹೈದರಾಬಾದ್ ನಲ್ಲಿ ನಡೆದಿದ್ದ ಭಾರತ ಮತ್ತು ಕಿವೀಸ್ ನಡುವಿನ ಪಂದ್ಯದಲ್ಲಿ ಬ್ರೇಸ್ ವೆಲ್ ಕೇವಲ 78 ಎಸೆತಗಳಲ್ಲಿ 140 ರನ್ ಚಚ್ಚಿದ್ದರು.
🔊 ANNOUNCEMENT 🔊
Michael Bracewell of New Zealand will replace Will Jacks for #IPL2023.
The 32-year-old all-rounder was the top wicket taker for Kiwis during the T20I series in India, and scored a fighting 140 in an ODI game. 🙌#PlayBold #ನಮ್ಮRCB pic.twitter.com/qO0fhP5LeY
— Royal Challengers Bangalore (@RCBTweets) March 18, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
T20 Asia Cup: ಬಾಂಗ್ಲಾ ವಿರುದ್ದ ಅಂಡರ್ 19 ವನಿತಾ ಏಷ್ಯಾಕಪ್ ಚಾಂಪಿಯನ್ ಆದ ಭಾರತ
BGT 2024: ಮೆಲ್ಬೋರ್ನ್ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
IND-W vs WI: ವನಿತೆಯರ ಏಕದಿನ ಮುಖಾಮುಖಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.