Really sorry ; ಲಂಕನ್ನರ ಕ್ಷಮೆಯಾಚಿಸಿದ ನಾಯಕ ದಸುನ್‌ ಶಣಕ

ಅರ್ಧದಲ್ಲೇ ಕ್ರೀಡಾಂಗಣದಿಂದ ಹೊರ ಹೋಗಿದ್ದ ಪ್ರೇಕ್ಷಕರು... !!

Team Udayavani, Sep 17, 2023, 10:41 PM IST

1-csaas-d

ಕೊಲಂಬೊ : ಭಾರತ ವಿರುದ್ಧದ ಏಷ್ಯಾ ಕಪ್ ಫೈನಲ್‌ನಲ್ಲಿ ಹೀನಾಯ ನಿರ್ವಹಣೆ ತೋರಿದುದ್ದಕ್ಕಾಗಿ ಶ್ರೀಲಂಕಾ ತಂಡದ ನಾಯಕ ದಸುನ್‌ ಶಣಕ ಅವರು ಶ್ರೀಲಂಕಾ ಕ್ರಿಕೆಟ್ ಅಭಿಮಾನಿಗಳಲ್ಲಿ ಕ್ಷಮೆಯಾಚಿಸಿದ್ದಾರೆ.

ನೀರಸ ಪ್ರದರ್ಶನ, ತಂಡದ 10 ವಿಕೆಟ್‌ಗಳ ಸೋಲಿನ ನಂತರ ನಿರುತ್ಸಾಹಗೊಂಡುದಕ್ಕಾಗಿ ವಿಷಾದ ವ್ಯಕ್ತಪಡಿಸಿದ್ದಾರೆ. ಪ್ರಮುಖ ಫೈನಲ್‌ನಲ್ಲಿ ಸೋತ ಬಳಿಕ ಶ್ರೀಲಂಕಾ ತಂಡವನ್ನು ಬೆಂಬಲಿಸಲು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದ ಪ್ರೇಕ್ಷಕರಿಗೆ ಧನ್ಯವಾದವನ್ನೂ ಅರ್ಪಿಸಿದ್ದಾರೆ.

ಪಂದ್ಯದ ಬಳಿಕ ಪ್ರಸ್ತುತಿ ವೇಳೆ ” ಭಾರಿ ಸಂಖ್ಯೆಯಲ್ಲಿ ಬಂದ ಅಭಿಮಾನಿಗಳಿಗೆ ನಾನು ಧನ್ಯವಾದ ಹೇಳಲು ಬಯಸುತ್ತೇನೆ, ನಾವು ನಿಮ್ಮನ್ನು ನಿರಾಶೆಗೊಳಿಸಿದ್ದಕ್ಕಾಗಿ ಕ್ಷಮಿಸಿ. ಕ್ರಿಕೆಟಿಗರಾದ ನಾವು ನಿಮ್ಮನ್ನು ನಿಜವಾಗಿಯೂ ಪ್ರೀತಿಸುತ್ತೇವೆ. ಬ್ರ್ಯಾಂಡೆಡ್ ಕ್ರಿಕೆಟ್ ಆಡುತ್ತಿರುವ ಭಾರತ ತಂಡಕ್ಕೆ ಅಭಿನಂದನೆಗಳು” ಎಂದು ಹೇಳಿದ್ದಾರೆ.

ಸಿರಾಜ್ ಅವರ ಅಸಾಧಾರಣ ಪ್ರದರ್ಶನದಿಂದಾಗಿ ಏಳು ಓವರ್‌ಗಳಲ್ಲಿ ಆರು ವಿಕೆಟ್‌ಗಳನ್ನು ಪಡೆದರು. ಶ್ರೀಲಂಕಾ ಕೇವಲ 15.2 ಓವರ್‌ಗಳಲ್ಲಿ ಕೇವಲ 50 ರನ್‌ಗಳಿಗೆ ಆಲೌಟ್ ಆಯಿತು, ಉತ್ತರವಾಗಿ ಭಾರತ ಕೇವಲ 37 ಎಸೆತಗಳಲ್ಲಿ 10 ವಿಕೆಟ್‌ಗಳ ಅಂತರದಲ್ಲಿ ಗುರಿ ಮುಟ್ಟಿತು. ಇನಿಂಗ್ಸ್‌ನಲ್ಲಿ ಉಳಿದಿರುವ ಚೆಂಡುಗಳ ಸಂಖ್ಯೆಯಿಂದ ಇದು ಭಾರತಕ್ಕೆ ಅತಿದೊಡ್ಡ ಜಯವಾಗಿದೆ ಮತ್ತು ಶ್ರೀಲಂಕಾಕ್ಕೆ ಅತಿದೊಡ್ಡ ಸೋಲು ಕೂಡ ಆಗಿದೆ.

ಟಾಪ್ ನ್ಯೂಸ್

sunil-karkala

Waqf Notice: ನೋಟಿಸ್‌ ಕಣ್ತಪ್ಪಿನ ಕಾರ್ಯವಲ್ಲ, ಸರಕಾರದ ವ್ಯವಸ್ಥಿತ ಷಡ್ಯಂತ್ರ: ವಿ.ಸುನೀಲ್‌

ಮತ್ತೆ ಅಗ್ರ ಹತ್ತರೊಳಗೆ ಬಂದ ಹರ್ಮನ್‌ಪ್ರೀತ್ ಕೌರ್

ODI Rankings: ಮತ್ತೆ ಅಗ್ರ ಹತ್ತರೊಳಗೆ ಬಂದ ಹರ್ಮನ್‌ಪ್ರೀತ್ ಕೌರ್

ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ

Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ

aane

Shimoga; ವಿದ್ಯುತ್‌ ಬೇಲಿ ಸ್ಪರ್ಶಿಸಿ ಕಾಡಾನೆ ಸಾವು; ಜಮೀನು ಮಾಲೀಕನ ಬಂಧನ

Kalaburagi: Arrest of three including husband who hits his wife

Kalaburagi: ಗುರುತು ಸಿಗದ ಹಾಗೆ ಪತ್ನಿಯ ಹತ್ಯೆಗೈದ ಪತಿ ಸೇರಿ ಮೂವರ ಬಂಧನ

Surya—jagadmbika-Pal-(JPC)

Waqf Issue: ಹುಬ್ಬಳ್ಳಿ, ವಿಜಯಪುರಕ್ಕೆ ನ.7ರಂದು ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ಭೇಟಿ

3-udupi

Udupi: ವಕ್ಫ್ ಬೋರ್ಡ್ ಭೂ ಕಬಳಿಕೆ  ಖಂಡಿಸಿ ನ.6 ರಂದು ಬೃಹತ್ ಪ್ರತಿಭಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮತ್ತೆ ಅಗ್ರ ಹತ್ತರೊಳಗೆ ಬಂದ ಹರ್ಮನ್‌ಪ್ರೀತ್ ಕೌರ್

ODI Rankings: ಮತ್ತೆ ಅಗ್ರ ಹತ್ತರೊಳಗೆ ಬಂದ ಹರ್ಮನ್‌ಪ್ರೀತ್ ಕೌರ್

County Championship: Umpires objected to Shakib Hasan’s bowling style

County Championship: ಶಕಿಬ್‌ ಹಸನ್‌ ಬೌಲಿಂಗ್‌ ಶೈಲಿ ಬಗ್ಗೆ ಅಂಪೈರ್‌ ಗಳ ಆಕ್ಷೇಪ

1-rwqeqwqw

BCCI ಕಾರ್ಯದರ್ಶಿಯಾಗಿ ರೋಹನ್‌ ಜೇಟ್ಲಿ?

1-frr

Ranji; ಕರ್ನಾಟಕ-ಬೆಂಗಾಲ್‌ ಪಂದ್ಯ ನಾಳೆಯಿಂದ: ತಂಡದಲ್ಲಿ ಶಮಿ ಇಲ್ಲ

IPL 2

IPL; ರಿಯಾದ್‌ನಲ್ಲಿ ಮಹಾ ಹರಾಜು?: 204 ಸ್ಥಾನಗಳಿಗೆ ಪೈಪೋಟಿ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

sunil-karkala

Waqf Notice: ನೋಟಿಸ್‌ ಕಣ್ತಪ್ಪಿನ ಕಾರ್ಯವಲ್ಲ, ಸರಕಾರದ ವ್ಯವಸ್ಥಿತ ಷಡ್ಯಂತ್ರ: ವಿ.ಸುನೀಲ್‌

ಮತ್ತೆ ಅಗ್ರ ಹತ್ತರೊಳಗೆ ಬಂದ ಹರ್ಮನ್‌ಪ್ರೀತ್ ಕೌರ್

ODI Rankings: ಮತ್ತೆ ಅಗ್ರ ಹತ್ತರೊಳಗೆ ಬಂದ ಹರ್ಮನ್‌ಪ್ರೀತ್ ಕೌರ್

2

Kasaragod: ಸಿಡಿಲು ಬಡಿದು ಹಾನಿ; 25 ಲಕ್ಷ ರೂ. ನಷ್ಟ

ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ

Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ

aane

Shimoga; ವಿದ್ಯುತ್‌ ಬೇಲಿ ಸ್ಪರ್ಶಿಸಿ ಕಾಡಾನೆ ಸಾವು; ಜಮೀನು ಮಾಲೀಕನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.