SA vs Pak, 2nd Test: ರಿಕಲ್ಟನ್ ದ್ವಿಶತಕ, ದಕ್ಷಿಣ ಆಫ್ರಿಕಾ ಬೃಹತ್ ಮೊತ್ತ
Team Udayavani, Jan 4, 2025, 9:31 PM IST
ಕೇಪ್‌ಟೌನ್: ಆರಂಭಕಾರ ರಿಯಾನ್ ರಿಕಲ್ಟನ್ ಅವರ ಅಮೋಘ ದ್ವಿಶತಕ, ನಾಯಕ ಟೆಂಬ ಬವುಮ ಮತ್ತು ವಿಕೆಟ್ ಕೀಪರ್ ಕೈಲ್ ವೆರೇಯ್ನ ಅವರ ಆಕರ್ಷಕ ಶತಕ ಸಾಹಸದಿಂದ ಕೇಪ್‌ಟೌನ್‌ನಲ್ಲಿ ನಡೆಯುತ್ತಿರುವ ಪಾಕಿಸ್ತಾನ ವಿರುದ್ಧದ 2ನೇ ಟೆಸ್ಟ್‌ನಲ್ಲಿ ದಕ್ಷಿಣ ಆಫ್ರಿಕಾ 615 ರನ್ ಪೇರಿಸಿದೆ.
ರಿಕಲ್ಟನ್ 259 ರನ್ ಬಾರಿಸಿದರು (343 ಎಸೆತ, 29 ಬೌಂಡರಿ, 3 ಸಿಕ್ಸರ್). ಇದು ದಕ್ಷಿಣ ಆಫ್ರಿಕಾ ಟೆಸ್ಟ್ ಇತಿಹಾಸದಲ್ಲಿ ದಾಖಲಾದ 4ನೇ ಸರ್ವಾಧಿಕ ವೈಯಕ್ತಿಕ ಗಳಿಕೆ. ಇಂಗ್ಲೆಂಡ್ ಎದುರಿನ 1999ರ ಡರ್ಬನ್ ಟೆಸ್ಟ್‌ನಲ್ಲಿ 275 ರನ್ ಹೊಡೆದ ಗ್ಯಾರಿ ಕರ್ಸ್ಟನ್ ಅಗ್ರಸ್ಥಾನಿಯಾಗಿದ್ದಾರೆ. ಟೆಂಬ ಬವುಮ 106, ವೆರೇಯ್ನ ಸರಿಯಾಗಿ 100 ರನ್ ಹೊಡೆದರು.
ಪಾಕಿಸ್ತಾನ ಕುಸಿತಕ್ಕೆ ಸಿಲುಕಿದ್ದು, 24 ರನ್ನಿಗೆ 3 ವಿಕೆಟ್ ಕಳೆದುಕೊಂಡು ದಿನದಾಟ ಮುಂದುವರಿಸುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru: ಕೊಕೇನ್, ಚರಸ್ ಸೇವನೆ; ಮೂವರ ಬಂಧನ
Raichuru: ರಿಮ್ಸ್ ಆಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿ ಸಾವು; 3 ತಿಂಗಳಿನಲ್ಲಿ 12 ಮಂದಿ ಬಲಿ
Brahmavar: ಕಂಟೈನರ್ ಢಿಕ್ಕಿ; ಬೈಕ್ ಸಹಸವಾರೆ ಸಾವು
Hosanagar: ಪ್ರಪಾತಕ್ಕೆ ಉರುಳಿದ ಬಸ್; ಸಣ್ಣ ಪುಟ್ಟ ಗಾಯಗಳಿಂದ ಪ್ರಯಾಣಿಕರು ಪಾರು
60%; ಕುಮಾರಸ್ವಾಮಿ ಆರೋಪಕ್ಕೆ ಆಧಾರ, ಸತ್ಯಾಸತ್ಯತೆ ಇಲ್ಲ: ಸಚಿವ ಜಾರಕಿಹೊಳಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.