Rishabh Pant: ಅಪಘಾತದ ವೇಳೆ ನೆರವಾದವರಿಗೆ ಗಿಫ್ಟ್ ನೀಡಿದ ರಿಷಭ್ ಪಂತ್
Team Udayavani, Nov 24, 2024, 1:18 PM IST
ಹೊಸದಿಲ್ಲಿ: ಟೀಂ ಇಂಡಿಯಾ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ ಅವರು 2022ರ ಡಿಸೆಂಬರ್ ನಲ್ಲಿ ಅಪಘಾತಗೊಂಡು ಕೂದಲೆಳೆ ಅಂತರದಲ್ಲಿ ಬದುಕುಳಿದಿದ್ದರು. ಕಾರಿನಲ್ಲಿ ಮನೆಗೆ ಹೋಗುತ್ತಿದ್ದಾಗ ಅಪಘಾತವಾಗಿದ್ದು, ಕಾರಿಗೆ ಬೆಂಕಿ ಹತ್ತಿಕೊಂಡಿತ್ತು. ಸತತ ಒಂದು ವರ್ಷಗಳ ಕಾಲ ಚಿಕಿತ್ಸೆ ಪಡೆದು ಪಂತ್ ಇದೀಗ ಮತ್ತೆ ಕ್ರಿಕೆಟ್ ಗೆ ಮರಳಿದ್ದಾರೆ.
ಇದೀಗ ರಿಷಬ್ ಪಂತ್ ಭೀಕರ ಕಾರು ಅಪಘಾತದ ಸಂದರ್ಭದಲ್ಲಿ ಅವರನ್ನು ರಕ್ಷಿಸಿದ ಇಬ್ಬರಿಗೆ ಸ್ಕೂಟಿಗಳನ್ನು ಉಡುಗೊರೆಯಾಗಿ ನೀಡಿದ್ದಾರೆ. ಡಿಸೆಂಬರ್ 2022 ರಲ್ಲಿ ದೆಹಲಿಯಿಂದ ರೂರ್ಕಿಯಲ್ಲಿರುವ ತನ್ನ ತವರು ಮನೆಗೆ ಹೋಗುತ್ತಿದ್ದ ಪಂತ್ ಅಪಘಾತಕ್ಕೀಡಾದರು.
ಅವರನ್ನು ಆ ಅಪಘಾತದಿಂದ ರಕ್ಷಿಸಿದ ರಜತ್ ಕುಮಾರ್ ಮತ್ತು ನಿಶು ಕುಮಾರ್ ಅವರಿಗೆ ಪಂತ್ ಸ್ಕೂಟರ್‌ಗಳನ್ನು ಉಡುಗೊರೆಯಾಗಿ ನೀಡಿದ್ದಾರೆ. ಇದರ ಬಗ್ಗೆ ವಿಡಿಯೋವೊಂದು ಇದೀಗ ವೈರಲ್ ಆಗುತ್ತಿದೆ.
“ಆ ಇಬ್ಬರು ಹುಡುಗರನ್ನು ದೇವರು ಕಳುಹಿಸಿದ್ದಾರೆ. ಅವರು ರಿಷಬ್ ನ ಜೀವ ಉಳಿಸಿದರು. ಅವರನ್ನು ಡೆಹ್ರಾಡೂನ್ ಗೆ ಕರೆದೊಯ್ಯುವ ನಿರ್ಧಾರವು ಅವರ ಜೀವವನ್ನೂ ಉಳಿಸಿದೆ” ಎಂದು ಸ್ವತಂತ್ರ ಶಾಸಕ ಉಮಂಗ್ ಕುಮಾರ್ ಅಂದು ತಿಳಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mudigere: ಆಕಸ್ಮಿಕ ಬೆಂಕಿ ತಗುಲಿ ಕಟ್ಟಡದಲ್ಲಿದ್ದ ಫೈನಾನ್ಸ್ ಕಚೇರಿಗೆ ಬೆಂಕಿ ಸುಟ್ಟು ಭಸ್ಮ
Afghanistan: ತಾಲಿಬಾನ್ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು
Max: ಇಂದು ಸುದೀಪ್ ಮ್ಯಾಕ್ಸ್ ತೆರೆಗೆ; ಆ್ಯಕ್ಷನ್ ಅಡ್ಡದಲ್ಲಿ ಕಿಚ್ಚ ಮಿಂಚು
Gundlupete: ಬೋನಿಗೆ ಬಿದ್ದ ಗಂಡು ಚಿರತೆ
Ayodhya ರಾಮನ ದರ್ಶನ ಪಡೆದಿದ್ದ “ಬಸಪ್ಪ” ಈಗ ಶಬರಿಮಲೆಗೆ ಪ್ರಯಾಣ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.