
Rishabh Pant; ಎರಡು ತಿಂಗಳು ಹಲ್ಲುಜ್ಜಲೂ ಆಗಿಲ್ಲ…
Team Udayavani, May 28, 2024, 11:06 PM IST

ಹೊಸದಿಲ್ಲಿ: ಎರಡು ವರ್ಷಗಳ ಹಿಂದೆ ಸಂಭವಿಸಿದ ಭೀಕರ ಅಪಘಾತಕ್ಕೆ ಒಳಗಾದ ಅನಂತರ 2 ತಿಂಗಳವರೆಗೆ ನನಗೆ ಹಲ್ಲುಜ್ಜಲೂ ಆಗುತ್ತಿರಲಿಲ್ಲ ಎಂದು ರಿಷಭ್ ಪಂತ್ ಹೇಳಿಕೊಂಡಿದ್ದಾರೆ. 2022ರ ಡಿಸೆಂಬರ್‌ನಲ್ಲಿ ಭೀಕರ ಅಪಘಾತಕ್ಕೆ ತುತ್ತಾಗಿದ್ದ ಪಂತ್, ಬದುಕುಳಿದಿದ್ದೇ ಪವಾಡವಾಗಿತ್ತು. ಆ ಬಗ್ಗೆ ಶಿಖರ್ ಧವನ್ ಅವರಿಗೆ ನೀಡಿದ್ದ ಸಂದರ್ಶನದಲ್ಲಿ ಅವರು ಮಾತನಾಡಿದ್ದಾರೆ.
ಆ ಸಂದರ್ಭದಲ್ಲಿ ಅಸಾಧ್ಯ ನೋವಾಗುತ್ತಿತ್ತು. ಬದುಕುಳಿಯುವ ಬಗ್ಗೆ ನಂಬಿಕೆಯೇ ಇರಲಿಲ್ಲ. ನಾನು ವೀಲ್‌ಚೇರ್‌ನಲ್ಲಿ ವಿಮಾನ ನಿಲ್ದಾಣಕ್ಕೆ ಹೋಗಲು ಹೆದರುತ್ತಿದ್ದೆ. ಅಂತಹ ಸ್ಥಿತಿಯಲ್ಲಿ ನನಗೆ ಜನರನ್ನು ಎದುರಿಸುವ ಧೈರ್ಯ ಇರಲಿಲ್ಲ ಎಂದು ಪಂತ್ ಹೇಳಿದ್ದಾರೆ.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ

INDvAUS: ಶಮಿ ವಿರುದ್ದ ನಿಂತರೇ ನಾಯಕ ರೋಹಿತ್?; ವೇಗಿಗೆ ಆಸೀಸ್ ಪ್ರವಾಸ ಕಷ್ಟ!

WTC 25; ಕಠಿಣವಾಯ್ತು ಭಾರತದ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಹಾದಿ; ಹೀಗಿದೆ ಲೆಕ್ಕಾಚಾರ

R.Ashwin retirement: ಅಶ್ವಿನ್ ವಿದಾಯದ ಸುತ್ತಮುತ್ತ…

Shaw left out; ಓ ದೇವರೇ, ನಾನು ಇನ್ನೇನೆಲ್ಲ ನೋಡಬೇಕು..; ಪೃಥ್ವಿ ಶಾ ನೋವು
MUST WATCH
ಹೊಸ ಸೇರ್ಪಡೆ

ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು

Belthangady: ಕುತ್ಲೂರು ನಿವಾಸಿಗಳ ಕೂಗು ಅರಣ್ಯರೋದನ!

Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್

Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ

Hunsur: ಬಸ್ ಡಿಕ್ಕಿಯಾಗಿ ಪಾದಾಚಾರಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.