ಕ್ರಿಕೆಟ್ ಕೋಚ್ ಹುದ್ದೆಗೆ ರಾಬಿನ್ ಸಿಂಗ್ ಅರ್ಜಿ
Team Udayavani, Jul 28, 2019, 5:27 AM IST
ಹೊಸದಿಲ್ಲಿ: ಮಾಜಿ ಆಲ್‌ರೌಂಡರ್ ರಾಬಿನ್ ಸಿಂಗ್ ಭಾರತದ ಕ್ರಿಕೆಟ್ ಕೋಚ್ ಹುದ್ದೆಗೆ ಅರ್ಜಿ ಸಲ್ಲಿಸಿದ್ದಾರೆ.
55ರ ಹರೆಯದ ರಾಬಿನ್ ಸಿಂಗ್ 2007-09ರ ಅವಧಿಯಲ್ಲಿ ಟೀಮ್ ಇಂಡಿಯಾದ ಫೀಲ್ಡಿಂಗ್ ಕೋಚ್ ಆಗಿದ್ದರು. 2023ರ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಗೆ ಭಾರತವನ್ನು ಈಗಿಂದಲೇ ಸಜ್ಜುಗೊಳಿಸುವುದು ತಮ್ಮ ಗುರಿ ಎಂಬುದಾಗಿ ಅವರು ಹೇಳಿದ್ದಾರೆ.
“ಈಗಿನ ಕೋಚ್ ಅಧಿಕಾರವಧಿಯಲ್ಲಿ ಭಾರತ ಸತತ 2 ವಿಶ್ವಕಪ್ ಸೆಮಿಫೈನಲ್‌ಗಳಲ್ಲಿ ಸೋಲನುಭವಿಸಿತು. ಟಿ20 ವಿಶ್ವಕಪ್‌ನಲ್ಲೂ ಇದೇ ಸಂಕಟಕ್ಕೆ ಸಿಲುಕಿತ್ತು. 2023ರ ವಿಶ್ವಕಪ್‌ಗೆ ತಂಡವನ್ನು ಸಜ್ಜುಗೊಳಿಸಲು, ಅಗತ್ಯ ಬದಲಾವಣೆ ಮಾಡಲು ಇದು ಸಕಾಲ’ ಎಂಬುದಾಗಿ ರಾಬಿನ್ ಸಿಂಗ್ ಹೇಳಿದರು.
ರಾಬಿನ್ ಸಿಂಗ್ ಭಾರತದ ಅಂಡರ್-19 ಮತ್ತು ಭಾರತ “ಎ’ ತಂಡಗಳಿಗೂ ಕೋಚ್ ಆಗಿದ್ದರು. ಐಪಿಎಲ್‌ನಲ್ಲಿ ಮುಂಬೈ ಇಂಡಿಯನ್ಸ್ ಸಹಾಯಕ ಕೋಚ್ ಆಗಿಯೂ ದುಡಿದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hockey: ವನಿತಾ ಏಷ್ಯಾ ಚಾಂಪಿಯನ್ಸ್ ಹಾಕಿ… ಇಂದು ಭಾರತಕ್ಕೆ ಥಾಯ್ಲೆಂಡ್ ಎದುರಾಳಿ
T20: ತಿಲಕ್ ವರ್ಮ ಸ್ಫೋಟಕ ಶತಕ… ಭಾರತ ಆರು ವಿಕೆಟಿಗೆ 219
Ranaji Trophy: ಉತ್ತರ ಪ್ರದೇಶ ವಿರುದ್ಧ ಕರ್ನಾಟಕಕ್ಕೆ ಮುನ್ನಡೆ
Border-Gavaskar Trophy ಆರಂಭಕ್ಕೆ ಮುನ್ನ ಗಂಭೀರ್- ರಿಕಿ ಪಾಂಟಿಂಗ್ ವಾಗ್ಯುದ್ಧ
INDvsSA: ಸೆಂಚುರಿಯನ್‌ನಲ್ಲೂ ಕ್ವಿಕ್, ಬೌನ್ಸಿ ಟ್ರ್ಯಾಕ್?: ಸುಧಾರಿಸಬೇಕಿದೆ ಬ್ಯಾಟಿಂಗ್
MUST WATCH
ಹೊಸ ಸೇರ್ಪಡೆ
Kalidas Samman: ವರ್ಣಚಿತ್ರಕಾರ ರಘುಪತಿ ಭಟ್ ಅವರಿಗೆ ರಾಷ್ಟ್ರೀಯ ಕಾಳಿದಾಸ್ ಪ್ರಶಸ್ತಿ
Hockey: ವನಿತಾ ಏಷ್ಯಾ ಚಾಂಪಿಯನ್ಸ್ ಹಾಕಿ… ಇಂದು ಭಾರತಕ್ಕೆ ಥಾಯ್ಲೆಂಡ್ ಎದುರಾಳಿ
Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…
T20: ತಿಲಕ್ ವರ್ಮ ಸ್ಫೋಟಕ ಶತಕ… ಭಾರತ ಆರು ವಿಕೆಟಿಗೆ 219
Ranaji Trophy: ಉತ್ತರ ಪ್ರದೇಶ ವಿರುದ್ಧ ಕರ್ನಾಟಕಕ್ಕೆ ಮುನ್ನಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.