ಮಹಾರಾಷ್ಟ್ರ ಓಪನ್‌ಗೆ ಫೆಡರರ್‌, ನಡಾಲ್‌ ಕರೆತರುವ ಯತ್ನ

Team Udayavani, Dec 16, 2017, 6:15 AM IST

Maharashtra-Open-Tennis,.jpg

ನವದೆಹಲಿ: 19 ಗ್ರ್ಯಾನ್‌ಸ್ಲಾಮ್‌ ವಿಜೇತ ರೋಜರ್‌ ಫೆಡರರ್‌ ಮತ್ತು 16 ಗ್ರ್ಯಾನ್‌ಸ್ಲಾಮ್‌ಗಳ ವಿಜೇತ ರಾಫಾಯೆಲ್‌ ನಡಾಲ್‌ ಅವರನ್ನು ಮಹಾರಾಷ್ಟ್ರ ಓಪನ್‌ಗೆ ಕರೆತರಲು ಸಂಘಟಕರು ಯತ್ನಿಸುತ್ತಿದ್ದಾರೆ. ಆದರೆ ಮುಂದೆ ಆಸ್ಟ್ರೇಲಿಯಾ ಓಪನ್‌ ಇರುವುದರಿಂದ ಈ ದಿಗ್ಗಜರು ಪಾಲ್ಗೊಳ್ಳುವ ಸಾಧ್ಯತೆ ಇಲ್ಲ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಜ.1 ರಿಂದ ಜ.6ರ ವರೆಗೆ ಪುಣೆಯಲ್ಲಿ ಮಹಾರಾಷ್ಟ್ರ ಓಪನ್‌ ನಡೆಯಲಿದೆ. ಡಿ.30 ಮತ್ತು 31 ರಂದು ಅರ್ಹತಾ ಸುತ್ತಿನ ಪಂದ್ಯಗಳು ನಡೆಯಲಿವೆ. ಭಾರತದಲ್ಲಿ ಇದು ಪ್ರತಿಷ್ಠಿತ ಟೆನಿಸ್‌ ಟೂರ್ನಿಯಾಗಿದೆ. ಈ ಹಿಂದೆ ಇದೇ ಕೂಟಕ್ಕೆ ಚೆನ್ನೈ ಓಪನ್‌ ಎಂದು ಕರೆಯಲಾಗುತ್ತಿತ್ತು. ಇದೀಗ ಅದರ ಹೆಸರು ಬದಲಾಗಿದ್ದು, ಮಹಾರಾಷ್ಟ್ರ ಓಪನ್‌ ಎಂದು ನಾಮಕರಣ ಮಾಡಲಾಗಿದೆ. ಒಮ್ಮೆ ಈ ಬಾರಿ ಫೆಡರರ್‌ ಮತ್ತು ನಡಾಲ್‌ ಪಾಲ್ಗೊಂಡರೆ ವಿಶೇಷವಾಗಲಿದೆ.

ತಜ್ಞರ ನಿರಾಕರಣೆ:
ಪ್ರತಿಷ್ಠಿತ ಗ್ರ್ಯಾನ್‌ಸ್ಲಾಮ್‌ನಲ್ಲಿ ಒಂದಾದ ಆಸ್ಟ್ರೇಲಿಯಾ ಓಪನ್‌ ಜ.15 ರಿಂದ ಆರಂಭವಾಗಲಿದೆ. ಈ ಕೂಟ ಟೆನಿಸ್‌ ಆಟಗಾರರಿಗೆ ಮಹತ್ವದ ಕೂಟ. ಹೀಗಾಗಿ ಗ್ರ್ಯಾಮ್‌ಸ್ಲಾಮ್‌ ಅನ್ನು ಎದುರು ನಾಡುತ್ತಿರುವ ನಡಾಲ್‌ ಮತ್ತು ಫೆಡರರ್‌ ಮಹಾರಾಷ್ಟ್ರ ಓಪನ್‌ನಲ್ಲಿ ಆಡುವ ಸಾಧ್ಯತೆ ಇಲ್ಲ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಟಾಪ್ ನ್ಯೂಸ್

Ambedkar ವಿವಾದ ಸೇರಿ ಹಲವು ವಿಷಯಗಳ ಬಗ್ಗೆ ಎನ್‌ಡಿಎ ಚರ್ಚೆ?

Snowfall: ಹಿಮಾಚಲದಲ್ಲಿ ಭಾರೀ ಹಿಮಪಾತ: 4 ಸಾವು, 226 ರಸ್ತೆಗಳು ಬಂದ್‌!

Bangladesh ಜತೆ ವಹಿವಾಟು ಇಲ್ಲ: ಆಟೋ ಮೊಬೈಲ್‌ ವ್ಯಾಪಾರಿಗಳ ಘೋಷಣೆ

Supreme Court: ಲಾಟರಿ ಕಿಂಗ್‌ ಮಾರ್ಟಿನ್‌ ಕೇಸ್‌: ಮಾಹಿತಿ ವರ್ಗಕ್ಕೆ ಸುಪ್ರೀಂ ಕೋರ್ಟ್‌ ತಡೆ

SC: ಲಾಟರಿ ಕಿಂಗ್‌ ಮಾರ್ಟಿನ್‌ ಕೇಸ್‌: ಮಾಹಿತಿ ವರ್ಗಕ್ಕೆ ಸುಪ್ರೀಂ ಕೋರ್ಟ್‌ ತಡೆ

Malayalam ಕಥೆಗಾರ, ಸಾಹಿತಿ ವಾಸುದೇವನ್‌ ನಾಯರ್‌ ವಿಧಿವಶ

CM-Sidda-BGV

Belagavi: ಖಾನಾಪುರ ಪೊಲೀಸ್‌ ಠಾಣೆ ಸಿಪಿಐ ಅಮಾನತಿಗೆ ಸ್ಪಷ್ಟನೆ ಕೊಟ್ಟ ಸಿಎಂ

u1

Udupi: ಮನೆಯೊಳಗೆ ಧರ್ಮಗ್ರಂಥ, ಹೊರಗೆ ಸಂವಿಧಾನ ಮುನ್ನೆಡೆಸಬೇಕು: ನ್ಯಾ| ಶ್ರೀಶಾನಂದ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಧ್ಯಾನ್‌ಚಂದ್‌ ಖೇಲ್‌ರತ್ನ ನನಗೇಕಿಲ್ಲ: ಹರ್ವಿಂದರ್‌ ಸಿಂಗ್‌ ಪ್ರಶ್ನೆ

ICC ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌: ದಕ್ಷಿಣ ಆಫ್ರಿಕಾಕ್ಕೆ ಉತ್ತಮ ಅವಕಾಶ

ICC U19 ವನಿತಾ ಟಿ20 ವಿಶ್ವಕಪ್‌: ಭಾರತಕ್ಕೆ ನಿಕಿ ಪ್ರಸಾದ್‌ ನಾಯಕಿ

Rohit Sharma: ತನುಷ್‌ ಲಯವೇ ಭಾರತ ಟೆಸ್ಟ್‌ಗೆ ಆಯ್ಕೆಗೆ ಕಾರಣ

Jasprit Bumrah ಬೌಲಿಂಗ್‌ ಶೈಲಿಯನ್ನೇ ಶಂಕಿಸಿದ ಆಸೀಸ್‌ ಮಾಧ್ಯಮಗಳು!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Ambedkar ವಿವಾದ ಸೇರಿ ಹಲವು ವಿಷಯಗಳ ಬಗ್ಗೆ ಎನ್‌ಡಿಎ ಚರ್ಚೆ?

Ambedkar ವಿವಾದ ಸೇರಿ ಹಲವು ವಿಷಯಗಳ ಬಗ್ಗೆ ಎನ್‌ಡಿಎ ಚರ್ಚೆ?

Snowfall: ಹಿಮಾಚಲದಲ್ಲಿ ಭಾರೀ ಹಿಮಪಾತ: 4 ಸಾವು, 226 ರಸ್ತೆಗಳು ಬಂದ್‌!

Snowfall: ಹಿಮಾಚಲದಲ್ಲಿ ಭಾರೀ ಹಿಮಪಾತ: 4 ಸಾವು, 226 ರಸ್ತೆಗಳು ಬಂದ್‌!

Bangladesh ಜತೆ ವಹಿವಾಟು ಇಲ್ಲ: ಆಟೋ ಮೊಬೈಲ್‌ ವ್ಯಾಪಾರಿಗಳ ಘೋಷಣೆ

Bangladesh ಜತೆ ವಹಿವಾಟು ಇಲ್ಲ: ಆಟೋ ಮೊಬೈಲ್‌ ವ್ಯಾಪಾರಿಗಳ ಘೋಷಣೆ

Supreme Court: ಲಾಟರಿ ಕಿಂಗ್‌ ಮಾರ್ಟಿನ್‌ ಕೇಸ್‌: ಮಾಹಿತಿ ವರ್ಗಕ್ಕೆ ಸುಪ್ರೀಂ ಕೋರ್ಟ್‌ ತಡೆ

SC: ಲಾಟರಿ ಕಿಂಗ್‌ ಮಾರ್ಟಿನ್‌ ಕೇಸ್‌: ಮಾಹಿತಿ ವರ್ಗಕ್ಕೆ ಸುಪ್ರೀಂ ಕೋರ್ಟ್‌ ತಡೆ

Malayalam ಕಥೆಗಾರ, ಸಾಹಿತಿ ವಾಸುದೇವನ್‌ ನಾಯರ್‌ ವಿಧಿವಶ

Malayalam ಕಥೆಗಾರ, ಸಾಹಿತಿ ವಾಸುದೇವನ್‌ ನಾಯರ್‌ ವಿಧಿವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.