ಶಿಕ್ಷೆಯಾಗಿ ಟಾಯ್ಲೆಟ್ ಕ್ಲೀನ್ ಮಾಡಿದ್ದ ಫೆಡರರ್!
Team Udayavani, Aug 9, 2018, 6:20 AM IST
ಜ್ಯೂರಿಚ್: ವಿಶ್ವ ವಿಖ್ಯಾತ ಟೆನಿಸ್ ಆಟಗಾರ ಸ್ವಿಜರ್ಲೆಂಡ್‌ನ ರೋಜರ್ ಫೆಡರರ್ ಬುಧವಾರ ತಮ್ಮ 37ನೇ ವರ್ಷದ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸಿಕೊಂಡರು. ಇದೇ ವೇಳೆ ಫೆಡರರ್ ತನ್ನ ಕುರಿತಾದ ಕುತೂಹಲಕರವಾದ ವಿಷಯವೊಂದನ್ನು ಹೊರಹಾಕಿದ್ದಾರೆ.
1997ನೇ ಇಸವಿ ಫೆಡರರ್ ಅವರ ಟೆನಿಸ್ ವೃತ್ತಿಜೀವನದ ಆರಂಭದ ದಿನಗಳು. ಆಗ ಫೆಡರರ್ ಬಿಸಿ ರಕ್ತದ ಯುವಕ. ಸ್ವಲ್ಪವೂ ತಾಳ್ಮೆಯಿರಲಿಲ್ಲ. ಮೂಗಿನ ತುದಿಯಲ್ಲೇ ಕೋಪ. ಒಂದು ದಿನ ಸ್ವಿಜರ್ಲೆಂಡ್‌ನ ರಾಷ್ಟ್ರೀಯ ಟೆನಿಸ್ ಕ್ರೀಡಾಂಗಣದಲ್ಲಿ ಪಂದ್ಯ ನಡೆದಿದ್ದಾಗ ಫೆಡರರ್ ಯಾವುದೋ ಒಂದು ಕಾರಣಕ್ಕೆ ಸಿಟ್ಟಾಗಿದ್ದಾರೆ. ಮಾತ್ರವಲ್ಲ, ಕೈಯಲ್ಲಿದ್ದ ರ್ಯಾಕೆಟ್ ಅನ್ನು ಕ್ರೀಡಾಂಗಣದ ಬಳಿಯಿದ್ದ ಪರದೆಯೊಂದಕ್ಕೆ ಅಪ್ಪಳಿಸಿದ್ದರು. ಈ ಅಶಿಸ್ತಿನ ಕಾರಣದಿಂದಾಗಿ ಇವರು ಒಂದು ವಾರ ಟಾಯ್ಲೆಟ್ ಕ್ಲೀನ್ ಮಾಡಿದ್ದರಂತೆ! ಸ್ವತಃ ಇದನ್ನು ಸಂದರ್ಶನದಲ್ಲಿ ಸ್ವಿಸ್ ಆಟಗಾರ ಹೇಳಿರುವುದು ಎಲ್ಲರ ಅಚ್ಚರಿಗೆ ಕಾರಣವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijay Hazare Trophy; ಮಯಾಂಕ್ ಅಗರ್ವಾಲ್ ಭರ್ಜರಿ ಶತಕ; ಸುಲಭ ಜಯ ಸಾಧಿಸಿದ ಕರ್ನಾಟಕ
TeamIndia; ಮುಗಿಯಿತಾ ರೋಹಿತ್ ವೃತ್ತಿಜೀವನ? ಮೆಲ್ಬೋರ್ನ್ ಗೆ ಬಂದ ಅಗರ್ಕರ್ ಹೇಳಿದ್ದೇನು?
INDvAUS: ನಿತೀಶ್ ಕುಮಾರ್ ಆಕರ್ಷಕ ಶತಕ; ಫಾಲೋಆನ್ ಅವಮಾನದಿಂದ ಪಾರು
INDvsAUS: ವಿಚಿತ್ರ ರೀತಿಯಲ್ಲಿ ಔಟಾದ ರಿಷಭ್ ಪಂತ್ ವಿರುದ್ದ ಕಿಡಿಕಾರಿದ ಗಾವಸ್ಕರ್
Vijay Hazare Trophy: ಅರುಣಾಚಲ ಎದುರಾಳಿ; ರಾಜ್ಯಕ್ಕೆ 4ನೇ ಜಯದ ನಿರೀಕ್ಷೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.