ರೋಹನ್ ಬೋಪಣ್ಣ ರೋಜರ್ ಕಪ್ಗೆ ಅನುಮಾನ
Team Udayavani, Jul 30, 2018, 2:59 PM IST
ಬೆಂಗಳೂರು: ಭಾರತದ ಡಬಲ್ಸ್ ಸ್ಪೆಷಲಿಸ್ಟ್ ರೋಹನ್ ಬೋಪಣ್ಣ ಭುಜದ ನೋವಿನಿಂದಾಗಿ ವಿಂಬಲ್ಡನ್ ಬಳಿಕ ಯಾವುದೇ ಕೂಟದಲ್ಲಿ ಕಾಣಿಸಿಕೊಂಡಿಲ್ಲ. ಇದೀಗ ಮುಂಬರುವ ರೋಜರ್ ಕಪ್ ಪಂದ್ಯಾವಳಿಯಿಂದಲೂ ಹೊರಗುಳಿಯುವ ಸಾಧ್ಯತೆ ಇದೆ.
“ನೋವಿನಿಂದ ಚೇತರಿಸಿಕೊಳ್ಳುತ್ತಿದ್ದೇನೆ. ವೈದ್ಯರು 3 ವಾರಗಳ ವಿಶ್ರಾಂತಿ ಸೂಚಿಸಿದ್ದಾರೆ. ಶನಿವಾರ ನನ್ನ ಅಭ್ಯಾಸದ ಮೊದಲ ದಿನವಾಗಿತ್ತು. ಇಂದು ಬಾಲ್ ಹಿಟ್ ಮಾಡಲಾರಂಭಿಸಿದ್ದೇನೆ. ಮಂಗಳವಾರ ಬಹುಶಃ ಸರ್ವ್ ಮಾಡಬಹುದು. ಅನಂತರ ಪರಿಸ್ಥಿತಿ ಹೇಗೆ ನಿಂತೀತು ಎಂಬುದನ್ನು ಅವಲೋಕಿಸಬೇಕಾಗುತ್ತದೆ’ ಎಂದು ಬೋಪಣ್ಣ ಹೇಳಿದ್ದಾರೆ.
“ಫಿಟ್ನೆಸ್ ಹೊಂದಿದ್ದರೆ ರೋಜರ್ ಕಪ್ನಲ್ಲಿ ಆಡುತ್ತೇನೆ. ಇಲ್ಲವೇ ಹಿಂದೆ ಸರಿದು ಏಶ್ಯನ್ ಗೇಮ್ಸ್ಗೆ ಅಣಿಯಾಗುತ್ತೇನೆ’ ಎಂದು ಬೋಪಣ್ಣ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ranji Trophy: ಇನ್ನಿಂಗ್ಸ್ ನ ಎಲ್ಲಾ 10 ವಿಕೆಟ್ ಕಿತ್ತು ಅನ್ಶುಲ್ ಕಾಂಬೋಜ್ ದಾಖಲೆ
India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್; ಗಾಯಗೊಂಡ ರಾಹುಲ್
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
K.L. Rahul; ಕುಡ್ಲದ ಜನರ ಬೆಂಬಲವೇ ಸಾಧನೆಗೆ ಕಾರಣ
CM Siddaramaiah: “ಕ್ರೀಡಾಪಟುಗಳಿಗೆ ಕೃಪಾಂಕ ನೀಡಲು ಚಿಂತನೆ’
MUST WATCH
ಹೊಸ ಸೇರ್ಪಡೆ
Ranji Trophy: ಇನ್ನಿಂಗ್ಸ್ ನ ಎಲ್ಲಾ 10 ವಿಕೆಟ್ ಕಿತ್ತು ಅನ್ಶುಲ್ ಕಾಂಬೋಜ್ ದಾಖಲೆ
Udupi: ಮೀನುಗಾರರಿಗೆ ಎನ್ಎಫ್ಡಿಪಿ ಪೋರ್ಟಲ್ನಲ್ಲಿ ಶುಲ್ಕರಹಿತ ನೋಂದಣಿ
ಏಕನಿವೇಶನ ನಕ್ಷೆ ಅನುಮೋದನೆ ಅಧಿಕಾರ ಗ್ರಾಮ ಪಂಚಾಯತ್ಗೆ ನೀಡಲು ಸಿಎಂಗೆ ಸಂಸದ ಕೋಟ ಪತ್ರ
ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು
Bengaluru: ಇ-ಖಾತಾ ಗೊಂದಲದಿಂದ ಲಂಚಕ್ಕೆ ದಾರಿ: ಆರ್. ಅಶೋಕ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.