ಬೋಪಣ್ಣ ಜೋಡಿಗೆ ಸೋಲು
Team Udayavani, Jan 12, 2018, 9:22 AM IST
ಸಿಡ್ನಿ: ಭಾರತದ ರೋಹನ್ ಬೋಪಣ್ಣ-ಫ್ರಾನ್ಸ್‌ನ ಎಡ್ವರ್ಡ್ ರೋಜರ್ ವೆಸಲಿನ್ “ಸಿಡ್ನಿ ಇಂಟರ್‌ನ್ಯಾಶನಲ್ ಟೆನಿಸ್’ ಪಂದ್ಯಾವಳಿಯ ಪುರುಷರ ಡಬಲ್ಸ್ ಸೆಮಿಫೈನಲ್‌ನಲ್ಲಿ ದಿಟ್ಟ ಹೋರಾಟದ ಬಳಿಕವೂ ಸೋಲನುಭವಿಸಿ ಹೊರಬಿದ್ದಿದ್ದಾರೆ. ಗುರುವಾರದ ಕಠಿನ ಕಾಳಗದಲ್ಲಿ ವಿಶ್ವದ ನಂಬರ್ ವನ್ ಜೋಡಿಯಾದ ಲುಕಾಸ್ ಕುಬಟ್ (ಪೋಲೆಂಡ್)- ಮಾರ್ಸೆಲೊ ಮೆಲೊ (ಬ್ರಝಿಲ್) ಸೇರಿಕೊಂಡು ಇಂಡೋ-ಫ್ರಾನ್ಸ್ ಜೋಡಿಯನ್ನು 6-4, 5-7, 10-8 ಅಂತರದಿಂದ ಮಣಿಸಿತು.
ದಿನದ ಇನ್ನೊಂದು ಸೆಮಿಫೈನಲ್‌ನಲ್ಲಿ ಜಾನ್ ಲೆನಾರ್ಡ್ (ಜರ್ಮನಿ)-ವಿಕ್ಟರ್ ಟ್ರೊಯಿಕಿ (ರೊಮೇನಿಯಾ) ಕೂಡಿ ಕೊಂಡು ದ್ವಿತೀಯ ಶ್ರೇಯಾಂಕದ ಜೀನ್ ಜೂಲಿಯನ್ ರೋಜರ್ (ಹಾಲೆಂಡ್)- ಹೊರಿಯ ಟೆಕು (ರೊಮೇನಿಯಾ) ವಿರುದ್ಧ 7-6 (5), 6-1 ಅಂತರದ ಜಯ ಒಲಿಸಿಕೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ
Police: ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ10,ದೆಹಲಿಯಲ್ಲಿ11 ಮಂದಿ ಸೆರೆ
Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ
Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್ ತರಾಟೆ
England; ಬೆನ್ ಸ್ಟೋಕ್ಸ್‌ಗೆ ಗಾಯ: ಚಾಂಪಿಯನ್ಸ್ ಟ್ರೋಫಿಗೆ ಅಲಭ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.